ನಾಳೆ ಗದಗನಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ
Apr 21 2025, 12:45 AM ISTರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಸುಲಿಗೆ ಮಾಡುತ್ತಿದ್ದು, ಸರ್ಕಾರದ ದುರಾಡಳಿತ ಹಾಗೂ ಬೆಲೆ ಏರಿಕೆ ಖಂಡಿಸಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಏ. ೨೨ರಂದು ಬೆಳಗ್ಗೆ ೧೦ ಗಂಟೆಗೆ ಗದಗನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ತಿಳಿಸಿದರು.