• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಸೋಲಿಗೆ ಕೈ ಗ್ಯಾರಂಟಿಗಿಂತನಮ್ಮ ತಪ್ಪುಗಳೇ ಕಾರಣ-ಬಿವೈವಿ

Feb 01 2024, 02:05 AM IST
ರಾಜ್ಯದಲ್ಲಿ ನಾವಿಂದು ಪ್ರತಿಪಕ್ಷ ಸ್ಥಾನದಲ್ಲಿ ಕೂತಿದ್ದೇವೆಂದರೆ ಅದಕ್ಕೆ ಕಾಂಗ್ರೆಸ್‌ನ ಗ್ಯಾರಂಟಿ ಮಾತ್ರ ಕಾರಣವಲ್ಲ, ನಮ್ಮ ಸ್ವಯಂಕೃತ ಅಪರಾಧವೂ ದೊಡ್ಡ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ತೊರೆದಿದ್ದರ ಬಗ್ಗೆ ಪಶ್ಚಾತ್ತಾಪವಿಲ್ಲ: ಜಗದೀಶ ಶೆಟ್ಟರ್‌

Feb 01 2024, 02:03 AM IST
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ‘ಕನ್ನಡಪ್ರಭ’ದೊಂದಿಗೆ ‘ಮುಖಾಮುಖಿ’ಮಾತುಕತೆ.

ನಾನು ಲೋಕಸಭೆಗೆ ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಕುಯಿಲಾಡಿ

Feb 01 2024, 02:02 AM IST
ನಾನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಸಿ.ಟಿ.ರವಿ ವಿರುದ್ಧ ಅವಾಚ್ಯ ಶಬ್ದ ಬಳಕೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

Feb 01 2024, 02:02 AM IST
ಬಿಜೆಪಿ ಶಿಸ್ತಿನ ಪಕ್ಷ. ಅದರಡಿಯಲ್ಲಿಯೇ ನಾಯಕರು ಕೆಲಸ ನಿರ್ವಹಿಸುತ್ತಿದ್ದಾರೆ. ಸುಸಂಸ್ಕೃತ ನಡವಳಿಕೆ ಬಿಜೆಪಿ ಪಕ್ಷದವರಲ್ಲ. ರಾಜಕಾರಣದಲ್ಲಿ ಯಾವ ರೀತಿ ಮಾತನಾಡಬೇಕು ಎಂಬುವುದನ್ನು ಅರಿತುಕೊಳ್ಳಬೇಕು. ಮುಖ್ಯಮಂತ್ರಿಗಳು ರಾಷ್ಟ್ರಪತಿಗಳ ವಿರುದ್ಧ ಏಕವಚನದಲ್ಲಿ ಪ್ರಯೋಗ ಮಾಡುತ್ತಾರೆ. ಮಾತನಾಡುವಾಗ ಯೋಚಿಸಿ ಅದೇ ರೀತಿ ಅವಾಚ್ಯ ಶಬ್ಧ ಬಳಸಿದರೇ ಜನರೇ ಬುದ್ಧಿ ಕಲಿಸಲಿದ್ದಾರೆ.

ಅಭಿವೃದ್ದಿ ಕಾರ್ಯಗಳ ಕುರಿತ ಬಹಿರಂಗ ಚರ್ಚೆಗೆ ಸಿದ್ಧ: ಬಿಜೆಪಿ ತಿರುಗೇಟು

Feb 01 2024, 02:02 AM IST
ಅಭಿವೃದ್ಧಿ ಕಾರ್ಯಗಳ ಕುರಿತು ಬಹಿರಂಗ ಚರ್ಚೆ ನಡೆಸಲು ಕಾಂಗ್ರೆಸ್ಸಿಗರು ಸಮಯ ಮತ್ತು ಸ್ಥಳವನ್ನು ನಿಗದಿ ಮಾಡಿದರೆ ನಾವು ಚರ್ಚೆಗೆ ಸಿದ್ಧ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದ್ದಾರೆ. ಈ ಕುರಿತು ಸವಾಲು ಹಾಕಿದ್ದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕೇಂದ್ರ ಸರ್ಕಾರ ಮತ್ತು ಸಂಸದರನ್ನು ಟೀಕಿಸಿರುವುದು ಖಂಡನೀಯ ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ಗೆಲ್ಲಿಸಲು ಸಿಪಿಎಂ ಜತೆ ಕಾಂಗ್ರೆಸ್‌ ಒಪ್ಪಂದ: ಮಮತಾ ಕಿಡಿ

Feb 01 2024, 02:00 AM IST
ಕಾಂಗ್ರೆಸ್‌ಗೆ 2 ಲೋಕ ಸ್ಥಾನ ನೀಡಿದ್ದೆ, ಅವರಿಗೆ ಹೆಚ್ಚು ಬೇಕಿತ್ತು. ಆದ್ದರಿಂದ ಅವರೊಂದಿಗೆ ರಾಜ್ಯದಲ್ಲಿ ಮೈತ್ರಿ ಕಡಿದುಕೊಂಡೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಭಟ್ಕಳದಲ್ಲಿ ವೀರ ಸಾವರ್ಕರ್‌ ನಾಮ ಫಲಕ ತೆರವಿಗೆ ಬಿಜೆಪಿ ಆಕ್ರೋಶ

Jan 31 2024, 02:17 AM IST

ವೀರಸಾವರ್ಕರ್ ಹೆಸರಿನ ನಾಮಫಲಕವನ್ನು ಹೆಬಳೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿರುವ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರು ಮಂಗಳವಾರ ಪಂಚಾಯಿತಿ ಎದುರು ಧರಣಿ ನಡೆಸಿದರು.

ಶಾಸಕರಿಗೆ ರಾಷ್ಟ್ರೀಯ ಹೂವಿನ ಪರಿಜ್ಞಾನವಿಲ್ಲ: ಬಿಜೆಪಿ ಮುಖಂಡ

Jan 31 2024, 02:16 AM IST
ಜನವರಿ 26 ರಂದು ನಡೆದ ಗಣರಾಜ್ಯೋತ್ಸವ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಲಾಂಛನಗಳ ಪ್ರದರ್ಶನದ ಮೂಲಕ ನೃತ್ಯ ಮಾಡಿಸಿದ ಶಾಲೆಯ ಶಿಕ್ಷಕರು ಕಮಲದ ಹೂವು ಬಳಸಿದ್ದರು. ವೇದಿಕೆಯಲ್ಲಿದ್ದ ಶಾಸಕರು ಅದು ಬಿಜೆಪಿ ಪಕ್ಷದ ಚಿಹ್ನೆಯೆಂದು ಆಕ್ಷೇಪಿಸಿದರು. ಅವರಿಗೆ ರಾಷ್ಟ್ರೀಯ ಹೂವು ಕಮಲದ ಪರಿಜ್ಞಾನವಿಲ್ಲ ಎಂದು ಬಿಜೆಪಿ ಮುಖಂಡ ಜಿ.ವಿ.ಟಿ. ಬಸವರಾಜ್ ಹೇಳಿದ್ದಾರೆ. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಳೆ ಅರುಣಕುಮಾರ ಪದಗ್ರಹಣ

Jan 31 2024, 02:16 AM IST
ಪಕ್ಷದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಗರಕ್ಕೆ ಆಗಮಿಸುತ್ತಿದ್ದಾರೆ. ಅವರಿಗೆ ಅದ್ಧೂರಿ ಸ್ವಾಗತ ಕೋರಲು ಸಿದ್ಧತೆ ಮಾಡಲಾಗಿದೆ.

ನನಗೆ ಮಂಡ್ಯದ ಮೊದಲ ಬಿಜೆಪಿ ಸಂಸದೆಯಾಗೋ ಆಸೆ: ಸುಮಲತಾ

Jan 31 2024, 02:16 AM IST

ಬಿಜೆಪಿ- ಜೆಡಿಎಸ್‌ ಮೈತ್ರಿಯ ಫಲವಾಗಿ ಈ ಬಾರಿ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್‌ ಪಾಲಾಗಬಹುದು ಎಂಬ ವರದಿಗಳ ನಡುವೆಯೇ, ತಮಗೆ ಮಂಡ್ಯದ ಮೊದಲ ಬಿಜೆಪಿ ಸಂಸದೆಯಾಗುವ ಆಸೆಯಿದೆ ಎಂದು ಹಾಲಿ ಸಂಸದೆ ಸುಮಲತಾ ಹೇಳಿದ್ದಾರೆ.

  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved