ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
Oct 17 2023, 12:45 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿ ಮೇರೆ ಮೀರಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.