• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಶಾಸಕ ಎಸ್‌. ಟಿ. ಸೋಮಶೇಖರ್‌ ಅಡ್ಡಮತದಾನಕ್ಕೆ ಮೈತ್ರಿ ಆಕ್ರೋಶ

Feb 28 2024, 02:34 AM IST
ಅಡ್ಡ ಮತದಾನದ ಸುದ್ದಿ ಹೊರಬೀಳುತ್ತಿದ್ದಂತೆ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಶಾಸಕ ಎಸ್.ಟಿ. ಸೋಮಶೇಖರ್‌ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ನಾನೂ ಕೊಡಗು-ಮೈಸೂರು ಬಿಜೆಪಿ ಟಿಕೆಟ್‌ ಆಕಾಂಕ್ಷಿ: ಭಾಸ್ಕರ್ ರಾವ್

Feb 28 2024, 02:31 AM IST
ಪೊಲೀಸ್ ವರಿಷ್ಠಾಧಿಕಾರಿಯಾಗಿ ಮೂರು ವರ್ಷ ಕೊಡಗಿನಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ‌. ರಾಜಕೀಯವಾಗಿ ನಾನೂ ಇನ್ನಷ್ಟು ಸೇವೆ ಮಾಡಲು ಇಚ್ಚಿಸಿದ್ದೇನೆ. ಕೊಡಗು ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧೆಯ ಆಕಾಂಕ್ಷೆಯ ಕುರಿತು ವರಿಷ್ಠರ ಗಮನಕ್ಕೂ ತಂದಿದ್ದೇನೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ಬಿಜೆಪಿ ಮುಖಂಡ ಭಾಸ್ಕರ ರಾವ್‌ ಮಂಗಳವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.

ಪಾಕ್‌ ಪರ ಘೋಷಣೆ ವಿರುದ್ಧ ಬಿಜೆಪಿ ದೂರು

Feb 28 2024, 02:31 AM IST
ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಪರ ಅವರ ಬೆಂಬಲಿಗರು ಘೋಷಣೆ ಕೂಗುವ ವೇಳೆ ಪಾಕಿಸ್ತಾನ ಜಿಂದಾ ಬಾದ್‌ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಬಿಜೆಪಿ ಶಾಸಕರು ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಶ್ರೀರಾಮ ಘೋಷಣೆ ಕೂಗಲು ಬಿಜೆಪಿ ಕಾರಣ: ರವಿಕುಮಾರ

Feb 27 2024, 01:37 AM IST
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತದಿಂದಾಗಿ ಕಾಶ್ಮೀರದಲ್ಲಿ ರಾಜಾರೋಷವಾಗಿ ಓಡಾಡುವಂತಾಗಿದೆ

ಬಿಜೆಪಿ ವಿರುದ್ಧದ ವಿಡಿಯೋ ರೀಟ್ವೀಟ್‌ ಮಾಡಿದ್ದು ತಪ್ಪು: ಕೇಜ್ರಿ ತಪ್ಪೊಪ್ಪಿಗೆ

Feb 27 2024, 01:37 AM IST
ಬಿಜೆಪಿ ವಿರುದ್ಧ ತಾನು ಮಾಡಿರುವ ರಿಟ್ವೀಟ್‌ ತಪ್ಪು ನಡೆಯಿಂದ ಕೂಡಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.

ವೃದ್ಧ ಬಿಜೆಪಿ ಕಾರ್ಯಕರ್ತೆಯನ್ನು ಕೊಂದವನಿಗೆ ಸಿಕ್ಕಿದ್ದು ನಕಲಿ ಆಭರಣ!

Feb 27 2024, 01:33 AM IST
ಕೆ.ಆರ್‌.ಪುರದಲ್ಲಿ ಹಣದಾಸೆಗೆ ವೃದ್ಧೆ ಸುಶೀಲಮ್ಮ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಭೀಕರವಾಗಿ ಕೊಂದು ಡ್ರಮ್‌ನಲ್ಲಿ ತುಂಬಿಟ್ಟಿದ್ದ ಮೃತರ ಪರಿಚಿತನಿಗೆ ಹತ್ಯೆ ಬಳಿಕ ಸಿಕ್ಕಿದ್ದು ನಕಲಿ ಆಭರಣಗಳು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ತೆರಿಗೆ ನ್ಯಾಯ ಕೇಳಿದ್ದಕ್ಕೆ ದೇಶದ್ರೋಹಿ ಪಟ್ಟ: ಬಿಜೆಪಿ ವಿರುದ್ಧ ಹರಿಹಾಯ್ದ ಸಂಸದ ಡಿಕೆ ಸುರೇಶ್‌

Feb 27 2024, 01:30 AM IST

ಕನ್ನಡಿಗರು ಹಾಗೂ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತಿದರೆ ದೇಶ ವಿರೋಧಿಪಟ್ಟ ಕಟ್ಟಲು ಬಿಜೆಪಿಗರು ಮುಂದಾಗಿದ್ಜಾರೆ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಯೋಗೀಶ್ ಶೆಟ್ಟಿ ಕರೆ

Feb 27 2024, 01:30 AM IST
ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳ ಮತ್ತು ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ಲೋಕಸಭೆ ಚುನಾವಣೆಯ ಬಗ್ಗೆ ಮಾರ್ಗದರ್ಶನ ಮಾಡಿದರು.

ಜಾರ್ಖಂಡ್‌ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

Feb 27 2024, 01:30 AM IST
ಕಾಂಗ್ರೆಸ್ಸಲ್ಲಿ ಗಾಂಧಿ ಕುಟುಂಬಕ್ಕಷ್ಟೇ ಮನ್ನಣೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿರುವ ಗೀತಾ ಕೋಡಾ ಕಿಡಿ ಕಾರಿದ್ದಾರೆ.

ಬಿಜೆಪಿ ಅವಧಿ ಕಾಮಗಾರಿ ಉದ್ಘಾಟನೆ ನಾಚಿಕೆಗೇಡು: ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯ

Feb 26 2024, 01:38 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ ಜಿಲ್ಲೆಗೆ ಬರುತ್ತಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದರು. ಅರಸೀಕೆರೆಯ ಜಲಜೀವನ್ ಮಿಷನ್ ಯೋಜನೆಯ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 376
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved