• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ್ಯಾಷನಲ್‌ ಹೆರಾಲ್ಡ್‌ : ₹2000 ಕೋಟಿ ವಶಕ್ಕೆ ಸೋನಿಯಾ, ರಾಹುಲ್‌ ಸಂಚು - ಬಿಜೆಪಿ ಆರೋಪ

Apr 19 2025, 12:34 AM IST
‘ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಮೇಲೆ ನಯಾಪೈಸೆ ಹೂಡಿಕೆ ಮಾಡದ ಸೋನಿಯಾ ಮತ್ತು ರಾಹುಲ್‌ ಗಾಂಧಿ, ಅದನ್ನು ಎಟಿಎಂನಂತೆ ಬಳಸಿ, ಅದರ 2 ಸಾವಿರ ಕೋಟಿ ರು. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲು ಯತ್ನಿಸಿದರು’ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಆರೋಪ ಮಾಡಿದೆ.

ಕೈ ನಾಯಕರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Apr 19 2025, 12:32 AM IST
1938 ರಲ್ಲಿ ಪ್ರಾರಂಭವಾಗಿ ಹಾಲಿ 2,500 ಕೋಟಿ ಒಡೆತನದ ನ್ಯಾಷನಲ್‌ ಹೆರಾಲ್ಡ್ ಪತ್ರಿಕೆಯನ್ನು ಕೇವಲ 50 ಲಕ್ಷ ರು.ಗಳಿಗೆ ಖರೀದಿಸಿ ಭಾರೀ ಭ್ರಷ್ಟಾಚಾರ ಎಸಗಿರುವ ಆರೋಪ ಸೋನಿಯಾ, ರಾಹುಲ್‌ ಮೇಲಿದೆ.

ಕೇಂದ್ರ ಬಿಜೆಪಿ ಸರ್ಕಾರ ನಡೆ ಖಂಡಿಸಿ ಪ್ರತಿಭಟನೆ

Apr 19 2025, 12:30 AM IST
ನ್ಯಾಷಿನಲ್ ಹೆರಾಲ್ಡ್‌ ಪ್ರಕರಣ ಕೇವಲ ಕಾನೂನು ಪ್ರಕ್ರಿಯೆ ಅಲ್ಲ, ಬಿಜೆಪಿಯ ಸೇಡಿನ ರಾಜಕಾರಣವಾಗಿ ಮಾರ್ಪಟ್ಟಿದೆ.

ಸಾಗಡೆ ಪಿಎಸಿಸಿ ಬ್ಯಾಂಕ್ ಬಿಜೆಪಿ ವಶ

Apr 18 2025, 12:46 AM IST
ಚಾಮರಾಜನಗರ ತಾಲೂಕಿನ ಸಾಗಡೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿಗರಾದ ಬಿ.ಸೋಮಶೇಖರ್, ಉಪಾಧ್ಯಕ್ಷಗಾಗಿ ಕೆ.ಎಂ.ಸಿದ್ದರಾಜು ಅವಿರೋಧ ಆಯ್ಕೆಯಾದರು.

ಕೋಟೆ ನಾಡಲ್ಲಿ ಮೊಳಗಿದ ಬಿಜೆಪಿ ಜನಾಕ್ರೋಶ

Apr 18 2025, 12:44 AM IST
ರಾಜ್ಯದಲ್ಲಿ ಹಿಂದೂ ವಿರೋಧಿ, ರೈತ ವಿರೋಧಿ ಸರ್ಕಾರ ಇದೆ. ಬೆಲೆ ಏರಿಕೆ ವಿಪರೀತವಾಗಿದೆ. ರಾಜ್ಯದಲ್ಲಿ ಈ 3 ಕಾರಣಕ್ಕೆ ಜನಾಕ್ರೋಶ ಯಾತ್ರೆ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬಡವರ ವಿರೋಧಿ : ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

Apr 18 2025, 12:42 AM IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ದೇಶದ ಮಧ್ಯಮ ವರ್ಗ ಮತ್ತು ಬಡ ಜನರ ವಿರೋಧಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಗುಮ್ಮಟನಗರಿಯಲ್ಲಿ ಮೊಳಗಿದ ಬಿಜೆಪಿ ಜನಾಕ್ರೋಶ

Apr 18 2025, 12:41 AM IST
ಕನ್ನಡಪ್ರಭ ವಾರ್ತೆ ವಿಜಯಪುರರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಗುರುವಾರ ಸಂಜೆ ವಿಜಯಪುರಕ್ಕೆ ಆಗಮಿಸಿತು. ನಗರದ ದರಬಾರ ಗ್ರೌಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ‌ ಅಂಗಡಿ ಜನಾಕ್ರೋಶದ ಜ್ಯೋತಿಯನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಬಾರುಕೋಲು ತೋರಿಸುವ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದರು.

ನ್ಯಾಷನಲ್‌ ಹೆರಾಲ್ಡ್‌ : ಕಾಂಗ್ರೆಸ್‌ ನಾಯಕರನ್ನ ಅನರ್ಹಗೊಳಿಸಲು ಬಿಜೆಪಿ ಆಗ್ರಹ

Apr 18 2025, 12:39 AM IST
ಚಿಕ್ಕಮಗಳೂರು, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕರ ಸಂಸತ್ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಯಾತ್ರೆಯಲ್ಲಿ ನಿಲ್ಲದ ಸ್ಥಳೀಯ ಬಿಜೆಪಿ ಬಣ ರಾಜಕೀಯ!

Apr 18 2025, 12:38 AM IST
ಬಾಗಲಕೋಟೆಯ ಜನಾಕ್ರೋಶ ಯಾತ್ರೆಯಲ್ಲಿ ಸ್ಥಳೀಯ ಬಿಜೆಪಿ ಬಣ ರಾಜಕೀಯ ಎದ್ದು ಕಂಡಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎದುರೇ ಎರಡು ಬಣಗಳ ನಡುವೆ ಪೈಪೋಟಿ ಕಂಡು ಬಂದಿತು. ಮಾಜಿ ಶಾಸಕ ವೀರಣ್ಣ ಚರಂತಿಮಠ ಮತ್ತು ವಿಧಾನ ಪರಿಷತ್‌ ಸದಸ್ಯ ಪಿ.ಎಚ್.ಪೂಜಾರ್ ಅವರ ಬಣಗಳ ನಡುವಿನ ಕಾರ್ಯಕರ್ತರ ಪೈಪೋಟಿಯಿಂದಾಗಿ ಜನಾಕ್ರೋಶ ಯಾತ್ರೆಯಲ್ಲಿ ತಮ್ಮ ತಮ್ಮ ನಾಯಕರ ಪರ ಕಾರ್ಯಕರ್ತರು ಘೋಷಣೆ ಕೂಗಿದರು.

‘ಸಿದ್ದರಾಮಯ್ಯ ಬರೀ ಮುಸ್ಲಿಂರ ಮುಖ್ಯಮಂತ್ರಿಯೇ ? : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 18 2025, 12:36 AM IST
‘ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾವ ರೀತಿ ಜನಾಕ್ರೋಶ ಇದೆ ಎಂಬುದನ್ನು ತಿಳಿದುಕೊಳ್ಳಬೇಕಿದ್ದರೆ, ನಿಮ್ಮ ಗುಂಡಿಗೆ ಗಟ್ಟಿ ಇದ್ದರೆ, ವಿಜಯಪುರಕ್ಕೆ ಒಮ್ಮೆ ಬಂದು ನೋಡಿ, ಜನ ನಿಮ್ಮ ವಿರುದ್ಧ ಬೀದಿಗಿಳಿದಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved