• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಹಳಷ್ಟು ಬಿಜೆಪಿ ನಾಯಕರು ಶೀಘ್ರ ಕಾಂಗ್ರೆಸ್‌ಗೆ

Nov 22 2023, 01:00 AM IST
ಬಹಳಷ್ಟು ಬಿಜೆಪಿ ನಾಯಕರು ಶೀಘ್ರ ಕಾಂಗ್ರೆಸ್‌ಗೆ

ಬಿಜೆಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ಪ್ರಶ್ನೆಗೆ ಕಾದು ನೋಡಿ ಎಂದ ಸವದಿ

Nov 21 2023, 12:45 AM IST
ಬಿಜೆಪಿ ಮುಖಂಡರಾದ ವಿ.ಸೋಮಣ್ಣ, ಹೆಬ್ಬಾರ್ ಸೇರಿ ಯಾರಾದರೂ ಕಾಂಗ್ರೆಸ್‌ಗೆ ಬರುವ ಸಾಧ್ಯತೆ ಇದೆಯೇ, ಅವರನ್ನು ಕರೆತರುವ ಪ್ರಯತ್ನ ನಡಿದಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸವದಿ, ಇದಕ್ಕಾಗಿ ನೀವು ಜನವರಿ 26ರವರೆಗೆ ಕಾಯಬೇಕು. ಅದರ ಬಗ್ಗೆ ಈಗಲೇ ಸುಳಿವು ನೀಡಲು ಸಾಧ್ಯವಿಲ್ಲ ಎಂದರು.

ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ: ಸವದಿ

Nov 21 2023, 12:45 AM IST
ಬಿಜೆಪಿಯಲ್ಲಿ ಆಂತರಿಕ ಕಲಹ ಬಹಳಷ್ಟಿದೆ. ರಾಜ್ಯದ ಜನತೆ ಬಿಜೆಪಿಯಲ್ಲಿನ ಬೆಳವಣಿಗೆ ನೋಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಕ್ಕಪಾಠ ಕಲಿಸಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ.

ಮಹಾ ಬಿಜೆಪಿ ಅಧ್ಯಕ್ಷನ ಕ್ಯಾಸಿನೋ ಜೂಜು: ಶಿವಸೇನೆ ಆರೋಪ

Nov 21 2023, 12:45 AM IST
ಮಹಾರಾಷ್ಟ್ರ ಬಿಜೆಪಿಯ ಅಧ್ಯಕ್ಷ ಚಂದ್ರಶೇಖರ್ ಬಾವನ್‌ಕುಳೆ ಅವರು ಚೀನಾ ಬಳಿಯ ಮಕಾವ್‌ನ ಕ್ಯಾಸಿನೋ ಒಂದರಲ್ಲಿ ಜೂಜಾಟದಲ್ಲಿ ತೊಡಗಿದ್ದಾರೆ ಎನ್ನಲಾದ ಚಿತ್ರವೊಂದನ್ನು ಶಿವಸೇನಾ ಮುಖಂಡ ಸಂಜಯ್‌ ರಾವುತ್‌ ಅವರು ಬಿಡುಗಡೆ ಮಾಡಿದ್ದು, ಅಲ್ಲಿ ಅವರು ಜೂಜಾಡಲು 3.5 ಕೋಟಿ ರು. ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ

Nov 20 2023, 12:45 AM IST
ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಶನಿವಾರ ತಡರಾತ್ರಿ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ. ಕಾಗಿಣಾ ಸೇತುವೆ ಮಾಲಗತ್ತಿ ಮಧ್ಯೆ ಮಣಿಕಂಠ ಅವರ ಕಾರು ತಡೆದು ಮಾರಣಾಂತಿಕ ಹಲ್ಲೆ ನಡೆಸಿ ಗುಂಪು ಪರಾರಿಯಾಗಿದೆ.ಮಣಿಕಂಠ ರಾಠೋಡ್ ಮೇಲೆ ಶನಿವಾರ ತಡರಾತ್ರಿ ಮಾಲಗತ್ತಿ ಸಮೀಪದ ತಮ್ಮ ಫಾರ್ಮ್ ಹೌಸ್ ಮನೆಯಿಂದ ರಾತ್ರಿ 1.30 ಗಂಟೆ ಸುಮಾರಿಗೆ ಕಲಬುರಗಿ ಕಡೆಗೆ ಹೊರಟಿದ್ದಾಗ ಈ ಹಲ್ಲೆ ನಡೆದಿದೆ.

ಬಿಜೆಪಿ ಭ್ರಷ್ಟರನ್ನೇ ರಾಜ್ಯಾಧ್ಯಕ್ಷ ಮಾಡಿದೆ

Nov 20 2023, 12:45 AM IST
ಬಿಜೆಪಿ ಯಾರನ್ನು ಭ್ರಷ್ಟ ಎಂದು ಆರೋಪಿಸಿತ್ತೋ ಅವರನ್ನೇ ಈಗ ರಾಜ್ಯಾಧ್ಯಕ್ಷರನ್ನಾಗಿ ಮಾಡಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದರು.

ಚು.ಆಯೋಗ ಪಂಜರದಗಿಳಿ, ಬಿಜೆಪಿ ಸೂಚನೆ ರೀತಿಕೆಲಸ: ಸಂಜಯ್‌ ರಾವುತ್‌

Nov 20 2023, 12:45 AM IST
ಚುನಾವಣಾ ಆಯೋಗವು ಬಿಜೆಪಿಯ ಪಂಜರದ ಗಿಳಿಯಾಗಿದ್ದು, ಧರ್ಮ ಆಧಾರಿತ ಪ್ರಚಾರದಲ್ಲಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಶಿವಸೇನಾ ಸಂಸದ ಸಂಜಯ್‌ ರಾವತ್‌ ಆರೋಪಿಸಿದ್ದಾರೆ.

ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು

Nov 19 2023, 01:30 AM IST
ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು

ಲಿಂಗಾಯತ- ಒಕ್ಕಲಿಗ ನಾಯಕತ್ವಕ್ಕೆ ಬಿಜೆಪಿ ಮಣೆ- ಅಶೋಕ್ ಪ್ರತಿಪಕ್ಷ ನಾಯಕ

Nov 18 2023, 01:00 AM IST
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕ ಪ್ರಕ್ರಿಯೆ ನಡೆದ ಸರಿಯಾಗಿ ಒಂದು ವಾರದ ಬಳಿಕ, 6 ತಿಂಗಳಿಂದ ಖಾಲಿ ಇದ್ದ ಪಕ್ಷದ ಶಾಸಕಾಂಗ ನಾಯಕನ ಆಯ್ಕೆ ಪ್ರಕ್ರಿಯೆಯೂ ಮುಗಿದಿದ್ದು, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಆರ್‌.ಅಶೋಕ್ ಅವರು ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನ ಅಲಂಕರಿಸಲಿದ್ದಾರೆ.

ಬಿಜೆಪಿ, ಜೆಡಿಎಸ್‌ನಿಂದ ತೋರಿಕೆಗಾಗಿ ಬರ ವೀಕ್ಷಣೆ

Nov 17 2023, 06:45 PM IST
ರೈತರನ್ನು ಸಂಕಷ್ಟದಲ್ಲಿಡಲು ನಮ್ಮ ಸರ್ಕಾರ ಬಿಡುವುದಿಲ್ಲ. ಎಲ್ಲ ರೈತರ ನೆರವಿಗೆ ನಮ್ಮ ರಾಜ್ಯ ಸರ್ಕಾರ ನಿಲ್ಲಲಿದೆ. ಈಗಾಗಲೇ ೨೦೦ಕ್ಕೂ ಅಧಿಕ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದೇವೆ. ಸದ್ಯದಲ್ಲಿಯೇ ಹಂತ ಹಂತವಾಗಿ ಸರ್ಕಾರದ ಕಾರ್ಯಕ್ರಮಗಳು ಸಿದ್ಧತೆಗೊಳ್ಳಲಿವೆ.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 353
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved