• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ವಿರುದ್ಧ ನಾಳೆ ಬಿಜೆಪಿ ಜನಾಕ್ರೋಶ

Apr 16 2025, 12:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಹಾಗೂ ಜನವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿಯಿಂದ ರಾಜ್ಯಮಟ್ಟದ ಜನಾಕ್ರೋಶ ಯಾತ್ರೆ ಏಪ್ರಿಲ್ 17ರಂದು ವಿಜಯಪುರ ತಲುಪಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.

ಮೋದಿಗೆ ಸಿದ್ದು ‘ಎಸ್ಸಿಎಸ್‌ಪಿ-ಟಿಎಸ್‌ಪಿ’ ಚಾಲೆಂಜ್‌ - ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲೂ ಕಾಯ್ದೆ ಜಾರಿಗೆ ತರಲಿ

Apr 15 2025, 11:45 AM IST

ರಾಜ್ಯದಲ್ಲಿ ನಾವು ದಲಿತರಿಗೆ ಜನಸಂಖ್ಯೆಗೆ ಅನುಗುಣವಾಗಿ ಹಣ ವೆಚ್ಚ ಮಾಡಲು ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ಜಾರಿಗೆ ತಂದಿದ್ದೇವೆ. ನಿಮಗೆ ದಲಿತರ ಪರ ಕಾಳಜಿ ಇದ್ದರೆ ಈ ಕಾಯ್ದೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಲು ನಿಮ್ಮಿಂದ ಸಾಧ್ಯವೇ?  ಸಿದ್ದರಾಮಯ್ಯ ಸವಾಲು  

ಬಿಜೆಪಿ ಎಸ್‌ಸಿ ಮೋರ್ಚಾದಿಂದ ಅಂಬೇಡ್ಕರ್ ಜಯಂತಿ

Apr 15 2025, 12:54 AM IST
ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜಯಂತಿ ಪ್ರಯುಕ್ತ ಬಿಜೆಪಿ ಮಂಗಳೂರು ನಗರದ ದಕ್ಷಿಣ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಸಹಿತ ಗೌರವ ನಮನ ಸಲ್ಲಿಸಲಾಯಿತು.

ಇಂದು ಬಿಜೆಪಿ ನಾಯಕರಿಂದ ಗಣತಿ ಪರಾಮರ್ಶೆ - ಸಾಧಕ-ಬಾಧಕ ಕುರಿತು ಚರ್ಚೆ: ಬಳಿಕ ಮುಂದಿನ ನಡೆ ತೀರ್ಮಾನ

Apr 14 2025, 07:28 AM IST

ರಾಜ್ಯ ಸಚಿವ ಸಂಪುಟದಲ್ಲಿ ಮಂಡನೆಯಾಗಿರುವ ವಿವಾದಾತ್ಮಕ ಜಾತಿ ಜನಗಣತಿ ವರದಿ ಸಂಬಂಧಿಸಿ ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ನಾಯಕರು ಸೋಮವಾರ ಸಭೆ ನಡೆಸಲಿದ್ದಾರೆ.

ಗೋಪಾಲಪುರ ಫ್ಯಾಕ್ಸ್‌ ಚುನಾವಣೇಲಿ ಬಿಜೆಪಿ ಭರ್ಜರಿ ಗೆಲುವು

Apr 14 2025, 01:22 AM IST
ತಾಲೂಕಿನ ಗೋಪಾಲಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಐದು ವರ್ಷದ ಆಡಳಿತ ಮಂಡಳಿ ಚುನಾವಣೆಯಲ್ಲಿ ೧೧ ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದರೆ, ಕಾಂಗ್ರೆಸ್‌ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಪಡೆದಿದೆ.

ಜಾತಿಗಣತಿ ಅಧಿಕಾರ ಕೇಂದ್ರಕ್ಕೆ ಮಾತ್ರ : ಜಾತಿ ಜನಸಂಖ್ಯೆ ಅಂಕಿ ಅಂಶಗಳ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ

Apr 14 2025, 01:18 AM IST

ಜಾತಿ ಗಣತಿ ವರದಿ ಕಳೆದ ಶುಕ್ರವಾರ ಸಂಪುಟ ಸಭೆಯಲ್ಲಿ ಮಂಡನೆಯಾಗಿ ಜಾತಿವಾರು ಜನಸಂಖ್ಯೆಯ ಅಂಶಗಳು ಹೊರಬೀಳುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ಮುಗೆ ಬಿದ್ದಿದ್ದಾರೆ.   

ಬೆಲೆ ಏರಿಕೆಗೆ ಕೇಂದ್ರವೇ ಕಾರಣ,ಇದಕ್ಕೆ ಬಿಜೆಪಿ ಏನನ್ನುತ್ತೆ?: ಸಿದ್ದು

Apr 13 2025, 02:10 AM IST
ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ಮಾಡುತ್ತಿರುವ ಬಿಜೆಪಿಯವರಿಗೆ ಮಾನ, ಮರ್ಯಾದೆ ಏನೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆ: ಹರ್ಷಿತ್ ಗೌಡ

Apr 13 2025, 02:06 AM IST
ಶಿವಮೊಗ್ಗ: ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ ನಡೆಸಿದ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.

ರಾಜ್ಯದಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

Apr 13 2025, 02:06 AM IST
ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆ ನೀಡಿ ಪ್ರಚಾರ ಪಡೆದ ಕಾಂಗ್ರೆಸ್ ಸರ್ಕಾರ, ಒಂದು ಕೈಯಲ್ಲಿ ಕೊಟ್ಟು, ಹತ್ತು ಕೈಯಲ್ಲಿ ಜನರಿಂದ ಕಸಿಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದ್ದಾರೆ.

16ಕ್ಕೆ 2ನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ

Apr 13 2025, 02:05 AM IST
ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರ ನೀತಿ ವಿರುದ್ಧ ಎರಡನೇ ಹಂತದ ಬಿಜೆಪಿ ಜನಾಕ್ರೋಶ ಯಾತ್ರೆ ಏ.16 ರಂದು ಬೆಳಗಾವಿಯಿಂದ ಆರಂಭವಾಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ ಹೇಳಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved