• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಣ್ಣಾಡಿಎಂಕೆ ಬೆಂಬಲದಿಂದ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಲ 130ಕ್ಕೆ

Apr 13 2025, 02:03 AM IST
ಅಣ್ಣಾಡಿಎಂಕೆ ಬೆಂಬಲದಿಂದ ರಾಜ್ಯಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಲ 130ಕ್ಕೆ ಹೆಚ್ಚಿದೆ.

ಹಾವೇರಿಯಲ್ಲಿ ಬಿಜೆಪಿ ಭೀಮಹೆಜ್ಜೆ ರಥಯಾತ್ರೆಗೆ ಸ್ವಾಗತ

Apr 13 2025, 02:00 AM IST
ಡಾ। ಬಿ.ಆರ್.ಅಂಬೇಡ್ಕರ್ ಅವರು ಬೆಳಗಾವಿ ಜಿಲ್ಲೆ ನಿಪ್ಪಾಣಿಗೆ ಭೇಟಿ ನೀಡಿ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ನಿಪ್ಪಾಣಿಗೆ ಬಿಜೆಪಿ ಹಮ್ಮಿಕೊಂಡಿರುವ ಭೀಮ ಹೆಜ್ಜೆ-100 ರಥಯಾತ್ರೆ ಶನಿವಾರ ಸಂಜೆ ನಗರಕ್ಕೆ ಆಗಮಿಸಿದಾಗ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತ ಕೋರಿದರು.

ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ಮುಖಂಡರು ಭೇಟಿ

Apr 12 2025, 12:50 AM IST
ಕೈಗೆ ಬಂದ ಭತ್ತದ ಬೆಳೆ ಆಕಾಲಿಕ ಮಳೆಯಿಂದಾಗಿ ರೈತರ ಕೈಸೇರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಆದಷ್ಟು ಬೇಗನೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು.

ಪಕ್ಷದ ನಾಯಕರ ಬಗ್ಗೆ ಮಾತಾಡುವಾಗ ಎಚ್ಚರದಿಂದಿರಿ : ಬಿಜೆಪಿ ಮುಖಂಡ ಸಿದ್ದರಾಜ ಹೋಳಿ

Apr 12 2025, 12:50 AM IST

ರಾಜ್ಯದಲ್ಲಿ ಬಿಜೆಪಿ ಇಷ್ಟೊಂದು ಪ್ರಬಲವಾಗಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾತ್ರ ಬಹುಮುಖ್ಯವಾಗಿದೆ. ಕಾಲಿಗೆ ಚಕ್ರ ಕಟ್ಟಿಕೊಂಡು ಬಿಜೆಪಿ ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಬಲವರ್ಧನೆಗೊಳಿಸಿದ್ದಾರೆ ಎಂದು ಬಿಜೆಪಿ ಮುಖಂಡ ಸಿದ್ದರಾಜ ಹೋಳಿ ಹೇಳಿದರು.

ಹೆಬ್ಬಾರ್ ತವರಿನಲ್ಲೇ ಬಿಜೆಪಿ ಶಕ್ತಿ ಪ್ರದರ್ಶನ, ಸರ್ಕಾರದ ವಿರುದ್ಧ ಜನಾಕ್ರೋಶ

Apr 12 2025, 12:50 AM IST
ಈ ಯಾತ್ರೆಯಲ್ಲಿ ಶಿವರಾಮ ಹೆಬ್ಬಾರ್ ಪಾಲ್ಗೊಳ್ಳುವುದಿಲ್ಲ ಎನ್ನುವುದು ನಿಶ್ಚಿತವಾಗಿತ್ತು.

ಅನಧಿಕೃತ ಕಾಮಗಾರಿ ತಡೆಗೆ ಬಿಜೆಪಿ ಒತ್ತಾಯ

Apr 12 2025, 12:49 AM IST
ಬಿಎಲ್‌ಡಿಇ ಸಂಸ್ಥೆಯ ಆಯುರ್ವೇದಿಕ ಮಹಾವಿದ್ಯಾಲಯದವರು ಕಟ್ಟುತ್ತಿರುವ ಅನಧಿಕೃತ ಕಾಮಗಾರಿ ತಡೆಹಿಡಿಯಬೇಕೆಂದು ಆಗ್ರಹಿಸಿ ಡಿಸಿ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಮನವಿ ಸಲ್ಲಿಸಲಾಯಿತು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ ಮಾರಲು ಹೊರಟಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Apr 12 2025, 12:49 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ) ಆಸ್ತಿಯ ಮೌಲ್ಯ ಕುಗ್ಗಿಸಿ ಮಾರಾಟ ಮಾಡಲು ಹೊರಡುವ ಮೂಲಕ ಮತ್ತೊಂದು ಭ್ರಷ್ಟಾಚಾರಕ್ಕೆ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದ್ದಾರೆ.

ಮತ್ತೆ ಬಿಜೆಪಿ, ಅಣ್ಣಾಡಿಎಂಕೆ ಮೈತ್ರಿ - ಎಡಪ್ಪಾಡಿ ನೇತೃತ್ವದಲ್ಲಿ ತಮಿಳ್ನಾಡು ಚುನಾವಣೆ

Apr 12 2025, 12:48 AM IST
ನಿರೀಕ್ಷೆಯಂತೆ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯನ್ನು ಒಟ್ಟಾಗಿ ಎದುರಿಸಲಿವೆ. ಚೆನ್ನೈಗೆ ಭೇಟಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದನ್ನು ಘೋಷಿಸಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Apr 12 2025, 12:48 AM IST
ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡುವ ನೆಪದಲ್ಲಿ ಹಾಲಿನ ದರ ಏರಿಕೆ ಮಾಡಿದ್ದಾರೆ. ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹ ಧನ ಈವರೆಗೆ ನೀಡಿಲ್ಲ

ಬಿಜೆಪಿ ಜನಾಕ್ರೋಶಯಾತ್ರೆ ಕೇಂದ್ರದ ವಿರುದ್ಧವೋ? : ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಲೇವಡಿ

Apr 12 2025, 12:46 AM IST
ರಾಜ್ಯ ಬಿಜೆಪಿಯವರು ತಮ್ಮದೇ ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತಿದ್ದಾರೋ ಎಂಬ ಸಂಶಯ ಬರುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved