ನೇಕಾರ ಸೇವಾ ಸಂಘದ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ
Oct 11 2025, 02:00 AM ISTಶಾಸಕ ಸಿದ್ದು ಸವದಿ ಕೆಎಚ್‌ಡಿಸಿ ಅಧ್ಯಕ್ಷರಾದಾಗ ನಡೆದ ಅವ್ಯವಹಾರ ಕುರಿತಾಗಿ ರಾಜ್ಯ ನೇಕಾರ ಸೇವಾ ಸಂಘದ ಅಧ್ಯಕ್ಷ ಶಿವಲಿಂಗ ಟಿರಕಿ ನೀಡಿರುವ ಹೇಳಿಕೆ ವಿರುದ್ಧ ಬನಹಟ್ಟಿ ಪೋಲೀಸ್ ಠಾಣೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಶ್ರೀಶೈಲ ಬೀಳಗಿ ದೂರು ನೀಡಿದ್ದ ಹಿನ್ನೆಲೆ ವಿಚಾರಣೆಗೆ ಆಗಮಿಸಿದ್ದ ಟಿರಕಿ ಮತ್ತವರ ಬೆಂಬಲಿಗರನ್ನು ಸುತ್ತುವರಿದ ಬಿಜೆಪಿ ಕಾರ್ಯಕರ್ತರು ಆರೋಪದ ಬಗ್ಗೆ ಸಾಕ್ಷಿ ಒದಗಿಸಲು ಪಟ್ಟು ಹಿಡಿದರು.