• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕಾರ ಹಿಂದೆ ಬಿಜೆಪಿ : ಕಾಂಗ್ರೆಸ್‌ ಆರೋಪ

Feb 10 2025, 01:45 AM IST
ಮೈಕ್ರೋ ಫೈನಾನ್ಸ್ ಮೂಲಕ ಬಡವರ ಜೀವ ತೆಗೆಯುವವರ ವಿರುದ್ಧ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿರುವುದಕ್ಕೆ ಬಿಜೆಪಿಯ ಒತ್ತಡ ಕಾರಣ ಎಂದು ಆಡಳಿತಾರೂಢ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಆಪಾದಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆ : ಬಿಜೆಪಿ ಜಯದ ಹಿಂದೆ ಆರೆಸ್ಸೆಸ್‌ನ ಸದ್ದಿಲ್ಲದ ಪ್ರಚಾರದ ಫಲ

Feb 10 2025, 01:45 AM IST
ಮಹಾರಾಷ್ಟ್ರ, ಹರ್ಯಾಣ ಚುನಾವಣೆಯಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ 27 ವರ್ಷಗಳ ಬಳಿಕ ಪ್ರಚಂಡ ಗೆಲುವು ಸಾಧಿಸಿದ ಹಿಂದೆ ಆರೆಸ್ಸೆಸ್‌ ಮಹತ್ವದ ಪಾತ್ರವಹಿಸಿದೆ.

ಬೇಲೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Feb 10 2025, 01:45 AM IST
ದೆಹಲಿಯ ಮತದಾರರು ಭಾರತೀಯ ಜನತಾ ಪಾರ್ಟಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯ ಬೆಂಬಲಕ್ಕೆ ನಿಂತು ಬಿಜೆಪಿಗೆ ಅಧಿಕಾರವನ್ನು ನೀಡುವ ಮೂಲಕ ಕೇಜ್ರಿವಾಲ್ ಅವರ ಭ್ರಷ್ಟ ಆಡಳಿತಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಹಾಸನ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರೇಣುಕುಮಾರ್ ಹೇಳಿದರು. ದೆಹಲಿಯಲ್ಲಿ ಬಿಜೆಪಿ ಅಧಿಕಾರ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಘಟಕದಿಂದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ದೆಹಲಿ : ಸೋತ ಮರುದಿನವೇ ಆಪ್‌ಗೆ ಶಾಕ್‌ ! ಭ್ರಷ್ಟಾಚಾರ ತನಿಖೆಗೆ ಎಸ್‌ಐಟಿ ರಚನೆ ಬಿಜೆಪಿ

Feb 10 2025, 01:45 AM IST
ಇಪ್ಪತ್ತೇಳು ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಆಪ್‌ಗೆ ಶಾಕ್‌ ನೀಡಿದ್ದ ಬಿಜೆಪಿ, ಇದೀಗ ಮತ್ತೊಂದು ಆಘಾತ ನೀಡಲು ಮುಂದಾಗಿದೆ.

ಬಿಜೆಪಿ ಅಭಿವೃದ್ಧಿ ಮಂತ್ರಕ್ಕೆ ಒಲಿದ ಮತದಾರ : 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ

Feb 09 2025, 01:34 AM IST

 ಹಿಂದುತ್ವವನ್ನು ಕೊಂಚ ಬದಿಗಿಟ್ಟು, ಮಧ್ಯಮವರ್ಗದವರನ್ನು ಸೆಳೆದು, ಡಬಲ್‌ ಎಂಜಿನ್‌ ಸರ್ಕಾರದ ಭರವಸೆಗಳೊಂದಿಗೆ ಚುನಾವಣೆಗೆ ಹೋದ ಕಾರಣ 27 ವರ್ಷಗಳ ಬಳಿಕ ದೆಹಲಿಯಲ್ಲಿ ಕಮಲ ಅರಳುವುದು ಸಾಧ್ಯವಾಗಿದೆ.

ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರ ವಿಜಯೋತ್ಸವ

Feb 09 2025, 01:33 AM IST
ದೆಹಲಿ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಬಿಜೆಪಿ ಪಕ್ಷ ಜಯಗಳಿಸಿದ ಹಿನ್ನೆಲೆಯಲ್ಲಿ ಸುಂಟಿಕೊಪ್ಪ ಬಿಜೆಪಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ರಾಷ್ಟ್ರ ರಾಜಧಾನಿಯಿಂದಲೇ ಕಾಂಗ್ರೆಸ್ ಮುಕ್ತ ಭಾರತ : ಬಿಜೆಪಿ ಪಕ್ಷದ ಮುಖಂಡರ ವಿಜಯೋತ್ಸವ

Feb 09 2025, 01:32 AM IST
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ನೇತೃತ್ವದಲ್ಲಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ವಿಜಯೋತ್ಸವ ಆಚರಿಸಿದರು.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ, ವಿಜಯೋತ್ಸವ

Feb 09 2025, 01:32 AM IST
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕನಕಗಿರಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ, ವಿಜಯೋತ್ಸವ ಆಚರಿಸಿದರು.

ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ 5000 ಕಿರು ಸಭೆ ನಡೆಸಿದ್ದ ನಾಯಕರಾದ ರಾಜೀವ್ ಚಂದ್ರಶೇಖರ್‌ ಮತ್ತು ತರುಣ್ ಚುಗ್

Feb 09 2025, 01:31 AM IST
ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಮೋದಿ ವರ್ಚಸ್ಸಿನ ಜೊತೆಗೆ, ಬಿಜೆಪಿ ನಾಯಕರಾದ ರಾಜೀವ್ ಚಂದ್ರಶೇಖರ್‌ ಮತ್ತು ತರುಣ್ ಚುಗ್ ನಡೆಸಿದ 5 ಸಾವಿರ ಸಭೆಗಳು ಸಹಾಯವಾಯಿತು ಅಂತಲೇ ವಿಶ್ಲೇಷಿಸಲಾಗುತ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ : ಫಲಿಸಿದ ಮೋದಿ ವರ್ಚಸ್ಸು

Feb 09 2025, 01:30 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಗಳಿಸಿದ್ದು, ಆಪ್‌ನ ಕನಸು ನುಚ್ಚುನೂರಾಗಿದೆ. ಬರೋಬ್ಬರಿ 27 ವರ್ಷಗಳ ನಂತರ ದೆಹಲಿ ಜನರ ಹೃದಯದಲ್ಲಿ ಕಮಲ ಅರಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 329
  • next >

More Trending News

Top Stories
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved