• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೆಹಲಿಯಲ್ಲಿ ಅಧಿಕಾರಕ್ಕೆ ಏರುವಲ್ಲಿ ಬಿಜೆಪಿ ಯಶಸ್ವಿ : ಸಿಎಂ ಪಟ್ಟಕ್ಕೆ ಆಯ್ಕೆ ಯಾರು?

Feb 09 2025, 01:15 AM IST
ದೆಹಲಿಯಲ್ಲಿ ಅಧಿಕಾರಕ್ಕೆ ಏರುವಲ್ಲಿ ಬಿಜೆಪಿ ಯಶಸ್ವಿಯಾದ ಬೆನ್ನಲ್ಲೇ ಮುಂದಿನ ಸಿಎಂ ಯಾರು ಎಂಬ ಚರ್ಚೆ ಆರಂಭವಾಗಿದೆ. ಚುನಾವಣಾ ಪ್ರಚಾರದ ವೇಳೆ ಸಿಎಂ ಅಭ್ಯರ್ಥಿಯನ್ನೇ ಘೋಷಿಸಿರದ ಪಕ್ಷದಿಂದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಕುತೂಹಲ ಮೂಡಿದೆ.

ದೆಹಲಿ ಅಧಿಕಾರ ಗದ್ದುಗೆ ಹಿಡಿದ ಬಿಜೆಪಿ

Feb 09 2025, 01:15 AM IST
ನೆಲಮಂಗಲ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿರುವ ಹಿನ್ನೆಲೆಯಲ್ಲಿ ತಾಲೂಕು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಜಗಳೂರು, ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂತಸ

Feb 09 2025, 01:15 AM IST
ದೆಹಲಿಯಲ್ಲಿ 48ಕ್ಕೂ ಹೆಚ್ಚು ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ವಿಜಯಪತಾಕಿ ಹಾರಿಸಿದ್ದು, ಪ್ರಧಾನಿ ಮೋದಿಜಿ, ಅಭಿವೃದ್ಧಿ ಕಾರ್ಯಗಳು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಅಮಿತ್ ಶಾ ಅವರ ಪಕ್ಷ ಸಂಘಟನೆ ಹಾಗೂ ಸ್ಥಳೀಯ ಕಾರ್ಯಕರ್ತರ ಸಂಘಟನೆಯ ಶ್ರಮದ ಜೊತೆಗೆ ಎಎಪಿ ಭ್ರಷ್ಠಾಚಾರ, ದುರಾಡಳಿತಕ್ಕೆ ಬೇಸತ್ತು ಮತದಾರರು ಬಿಜೆಪಿ ಕೈ ಹಿಡಿದಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ. ರಾಜೇಶ್ ಜಗಳೂರಲ್ಲಿ ಹೇಳಿದ್ದಾರೆ.

ದೆಹಲಿ ಮತದಾರ ಪ್ರಬುದ್ಧತೆ ತೋರಿದ್ದಾನೆ: ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್

Feb 09 2025, 01:15 AM IST
ಎಎಪಿ ಹೆಗಲ ಮೇಲೆ ಬಂದೂಕು ಇರಿಸಿ ಬಿಜೆಪಿಯತ್ತ ಗುರಿ ಮಾಡಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೂ ಸಹ ದೆಹಲಿಯ ಪ್ರಬುದ್ಧ ಮತದಾರ ಶೂನ್ಯ ಸುತ್ತಿಸಿದ್ದಾನೆ. ಈ ಫಲಿತಾಂಶ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಮತ್ತಿತರ ಪಕ್ಷಗಳಿಗೆ ಮರುಕಳಿಸಲಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಹೇಳಿದರು.

ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ರಾಜ್ಯಪಾಲರು ಕೆಲಸ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

Feb 08 2025, 12:32 AM IST

ರಾಜ್ಯಪಾಲರು ಸಾಂವಿಧಾನಿಕ ಹುದ್ದೆಯಲ್ಲಿದ್ದುಕೊಂಡು ಬಿಜೆಪಿ ವಕ್ತಾರರಂತೆ ಕೆಲಸ ಮಾಡುತ್ತಿದ್ದಾರೆ. ಸುಗ್ರೀವಾಜ್ಞೆ ವಿಚಾರದಲ್ಲಿ ರಾಜಕೀಯ ಪ್ರಭಾವಕ್ಕೆ ಒಳಗಾಗದೆ ಅವರು ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು ಎಂದು ಸುಗ್ರೀವಾಜ್ಞೆಗೆ ಅನುಮತಿ ನೀಡದ ವಿಷಯವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಸರ್ಕಾರ ಅಸ್ಥಿರಕ್ಕೆ ಮುಂದಾಗಿದ್ದ ಬಿಜೆಪಿ, ಜೆಡಿಎಸ್‌ಗೆ ಹೈಕೋರ್ಟ್ ತೀರ್ಪಿನಿಂದ ಮುಖಭಂಗ :ಎಂ. ಲಕ್ಷ್ಮಣ

Feb 08 2025, 12:32 AM IST

ಬ್ರೋಕರ್ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದ ಬಿಜೆಪಿ-ಜೆಡಿಎಸ್ ನಾಯಕರಿಗೆ ಹೈಕೋರ್ಟ್ ತೀರ್ಪಿನಿಂದ ಮುಖಭಂಗವಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ತಿಳಿಸಿದರು.

ರಾಜ್ಯದಲ್ಲಿ ಸಂವೇದನಶೀಲತೆ ಇಲ್ಲದ ಭಂಡತನದ ಸರ್ಕಾರವಿದೆ : ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌

Feb 06 2025, 11:49 PM IST
ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ಎಮ್ಮೆ ಚರ್ಮದ ಸರ್ಕಾರ. ಅದಕ್ಕೆ ಸಂವೇದನಾಶೀಲತೆ ಇಲ್ಲದೆ ಭಂಡತನ ತೋರಿಸುತ್ತಿದೆ. ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್‌ಗಳನ್ನು ಹಾಗೂ 12 ಲಕ್ಷ ಬಗರ್ ಹುಕುಂ ಜಮೀನು ತಿರಸ್ಕಾರ ಮಾಡಲು ಹೊರಟಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕರೆ ನಿಭಾಯಿಸಲು ಸಿದ್ಧ : ಮಾಜಿ ಸಚಿವ ಶ್ರೀರಾಮುಲು

Feb 06 2025, 12:19 AM IST
ಮಾಜಿ ಸಚಿವ ಬಸವನಗೌಡ ಯತ್ನಾಳ್ ಅವರು ಶ್ರೀರಾಮಲು ಅವರು ಕೃತಜ್ಞತೆ ಸೂಚಿಸಿದ್ದಾರೆ. ದೊಡ್ಡ ಮನಸ್ಸಿನಿಂದ ಅವರು ನನ್ನ ಹೆಸರು ಪ್ರಸ್ತಾಪ ಮಾಡಿರುದು ಸಂತೋಷ, ಆದರೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ ನಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.

ನಾಲ್ಕೈದು ದಿನಗಳಿಂದಲೂ ಸರ್ವರ್ ಡೌನ್ - ಕಾವೇರಿ-2 ತಂತ್ರಾಂಶ ಸರ್ವರ್ ಸಮಸ್ಯೆ ಶೀಘ್ರ ಬಗೆಹರಿಸಿ: ಬಿಜೆಪಿ

Feb 06 2025, 12:17 AM IST

ನಾಲ್ಕೈದು ದಿನಗಳಿಂದಲೂ ಸರ್ವರ್ ಡೌನ್ ಆಗಿದ್ದರಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದಾವಣಗೆರೆ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರಾನೇರ ಹೋರಾಟ : ಭಿನ್ನರ ಪಡೆಯಿಂದ ಲಿಂಗಾಯತ ದಾಳ

Feb 06 2025, 12:17 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ನೇರಾನೇರ ಹೋರಾಟಕ್ಕಿಳಿದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಅವಕಾಶ ಸಿಗದ ಕಾರಣ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಬುಧವಾರ ತಡರಾತ್ರಿ ಬೆಂಗಳೂರಿಗೆ ವಾಪಸಾಗಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 329
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved