ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಯತ್ನಾಳರನ್ನು ಬಿಜೆಪಿ ಬಿಟ್ಟಿದೆ, ಹಿಂದೂಗಳು ಕೈ ಬಿಡಲ್ಲ
Mar 29 2025, 12:31 AM IST
ಪಾಟೀಲರನ್ನು ಅಪ್ಪ ಮಕ್ಕಳು ಕೂಡಿಕೊಂಡು ಕುತಂತ್ರ ಮಾಡಿ ಕೇಂದ್ರದ ನಾಯಕರ ಕಿವಿ ತುಂಬುವ ಮೂಲಕ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದು ಖಂಡನೀಯ
ಬಿಜೆಪಿ ಮಾತು ಆರೋಗ್ಯಕರ ಸಮಾಜಕ್ಕೆ ಮಾರಕ : ಮಾಜಿ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್
Mar 28 2025, 01:18 AM IST
ಜಾತಿ, ಧರ್ಮಗಳ ನಡುವೆ ಕೋಮು ವೈಷಮ್ಯ ಸೃಷ್ಟಿಸಿ ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತಿರುವ ಬಿಜೆಪಿಗರ ಮಾತುಗಳನ್ನು ಯಾರು ನಂಬಬಾರದು ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.
ಡಿಕೆಶಿ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
Mar 28 2025, 12:32 AM IST
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸಂವಿಧಾನದಲ್ಲಿ ಎಲ್ಲ ವರ್ಗಕ್ಕೂ ಸಮಪಾಲ ನೀಡಿದ್ದಾರೆ. ಆದರೆ, ಡಿ.ಕೆ. ಶಿವಕುಮಾರ ಸಂವಿಧಾನದಲ್ಲಿ ಮುಸಲ್ಮಾನರಿಗೆ ಪ್ರತ್ಯೇಕ ಮೀಸಲಾತಿ ನೀಡುತ್ತೇವೆ ಎಂದು ಹೇಳಿರುವುದು ಖಂಡನೀಯ.
ಶಾಸಕರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ
Mar 28 2025, 12:30 AM IST
ವಿಧಾನಸಭೆಯಿಂದ ೧೮ ಶಾಸಕರ ಅಮಾನತು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅನುದಾನ ದುರ್ಬಳಕೆ ಖಂಡಿಸಿ ನಗರದಲ್ಲಿ ಗುರುವಾರ ಕಾಂಗ್ರೆಸ್ ವಿರುದ್ಧ ಜಿಲ್ಲಾ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಿ ಅಮಾನತು ವಾಪಸ್ ಪಡೆಯುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು. ವಿಧಾನಸಭೆಯಲ್ಲಿ ಸಣ್ಣ ಕಾರಣಕ್ಕೆ ೧೮ ಜನ ಶಾಸಕರನ್ನು ರಾಜಕೀಯ ದುರುದ್ದೇಶದಿಂದ ೬ ತಿಂಗಳ ಕಾಲ ಅಮಾನತು ಮಾಡಿ ಸ್ಪೀಕರ್ ಆದೇಶ ಹೊರಡಿಸಿರುವುದು ಖಂಡನೀಯ ಎಂದರು.
ಭಟ್ಕಳದಲ್ಲಿ ಡಿ.ಕೆ. ಶಿವಕುಮಾರ ಪ್ರತಿಕೃತಿ ದಹಿಸಿ ಬಿಜೆಪಿ ಆಕ್ರೋಶ
Mar 27 2025, 01:09 AM IST
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡುವ ಬಗ್ಗೆ ಸಂವಿಧಾನದಲ್ಲಿ ಬದಲಾವಣೆ ತರುತ್ತೇವೆ
ಕುಡಿವ ನೀರಿಗಾಗಿ ಬಿಜೆಪಿ ಪ್ರತಿಭಟನೆ
Mar 27 2025, 01:09 AM IST
ನಗರದಲ್ಲಿ ಕುಡಿಯುವ ನೀರಿಗಾಗಿ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಸಾಗಿ ನಗರಸಭೆ ಮುಂದೆ ಪ್ರತಿಭಟಿಸಿದರು.
ಸಂವಿಧಾನ ಬದಲಿಸುವ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
Mar 27 2025, 01:06 AM IST
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂವಿಧಾನ ಬದಲಿಸುವ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ ನಿರ್ಧಾರ
Mar 27 2025, 01:05 AM IST
ರಾಜ್ಯ ಸರ್ಕಾರದ ನಡೆ ಖಂಡಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಮೂರು ದಿನಗಳ ಕಾಲ ಬೃಹತ್ ಹೋರಾಟ ಹಮ್ಮಿಕೊಳ್ಳುವ ಕುರಿತು ಬುಧವಾರ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಯಿತು.
ಯತ್ನಾಳ್ ವಿರುದ್ಧದ ಕ್ರಮ ದುರದೃಷ್ಟಕರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Mar 27 2025, 01:05 AM IST
‘ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ. ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ವಿರೋಧಿಸಿ ಕಾರ್ಕಳ ಬಿಜೆಪಿ ಪ್ರತಿಭಟನೆ
Mar 27 2025, 01:04 AM IST
ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾರ್ಕಳ ತಾಲೂಕು ಆಫೀಸ್ ಸರ್ಕಲ್ ಬಳಿ ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಬುಧವಾರ ಬಿಜೆಪಿ ಪ್ರತಿಭಟನೆ ನಡೆಸಿತು.
< previous
1
...
42
43
44
45
46
47
48
49
50
...
353
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!