‘ಸಿದ್ದರಾಮಯ್ಯ ಬರೀ ಮುಸ್ಲಿಂರ ಮುಖ್ಯಮಂತ್ರಿಯೇ ? : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
Apr 18 2025, 12:36 AM IST‘ಸಿದ್ದರಾಮಯ್ಯನವರೇ, ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾವ ರೀತಿ ಜನಾಕ್ರೋಶ ಇದೆ ಎಂಬುದನ್ನು ತಿಳಿದುಕೊಳ್ಳಬೇಕಿದ್ದರೆ, ನಿಮ್ಮ ಗುಂಡಿಗೆ ಗಟ್ಟಿ ಇದ್ದರೆ, ವಿಜಯಪುರಕ್ಕೆ ಒಮ್ಮೆ ಬಂದು ನೋಡಿ, ಜನ ನಿಮ್ಮ ವಿರುದ್ಧ ಬೀದಿಗಿಳಿದಿದ್ದಾರೆ.