• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ತೆಕ್ಕೆಗೆ ವಿಜಯ : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಗೆಲುವು

Mar 13 2025, 12:51 AM IST

ತಾಲೂಕು ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿಎಲ್ ಡಿ ಬ್ಯಾಂಕ್) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಸದ ಡಾ.ಕೆ.ಸುಧಾಕರ್ ಬೆಂಬಲಿಗರ ಆಯ್ಕೆ

ವಿಂಗಡಣೆಯಿಂದ ಉತ್ತರದಲ್ಲಿ ಸ್ಥಾನ ಹೆಚ್ಚಳಕ್ಕೆ ಬಿಜೆಪಿ ಹವಣಿಕೆ : ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

Mar 13 2025, 12:46 AM IST
ಕ್ಷೇತ್ರ ಮರುವಿಂಗಡಣೆ ಮೂಲಕ, ತನ್ನ ಪ್ರಾಬಲ್ಯ ಇರುವ ಉತ್ತರದ ರಾಜ್ಯಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ಗದ್ದಲ : ಬಿಜೆಪಿ ಮತ್ತು ಜೆಡಿಎಸ್‌ ಧರಣಿಗೆ 2ನೇ ದಿನ ಕಲಾಪ ಬಲಿ

Mar 13 2025, 12:46 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್‌ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರದಿಂದ ವೇತನ ನೀಡುವುದನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಆರಂಭಿಸಿದ ಧರಣಿಗೆ ಬುಧವಾರದ ಕಲಾಪ ಮಧ್ಯಾಹ್ನದವರೆಗೆ ಬಲಿಯಾಯಿತು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್

Mar 13 2025, 12:45 AM IST
ನಿಶ್ಚಿತಾರ್ಥಕ್ಕೆ ತೆರಳಿ ಗ್ರಾಮಕ್ಕೆ ವಾಪಸ್ ಆಗುತ್ತಿದ್ದಾಗ ಖಾಸಗಿ ಬಸ್ ಪಲ್ಟಿಯಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಾಯಾಳುಗಳನ್ನು ಬಿಜೆಪಿ ಯುವ ಮುಖಂಡ ನಿಶಾಂತ್ ಭೇಟಿಯಾಗಿ ಸಾಂತ್ವನ ತಿಳಿಸಿದರು.

ಸಹಕಾರಿ ಬ್ಯಾಂಕಿಂದ ರನ್ಯಾಗೆ ಸಿಕ್ಕಿತ್ತು ₹10 ಲಕ್ಷ! ಜಮೀನು ಮಂಜೂರಾತಿಗೆ ಬಿಜೆಪಿ ಸರ್ಕಾರದಲ್ಲಿದ್ದ ಪ್ರಭಾವಿ ನೆರವು?

Mar 11 2025, 07:12 AM IST

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ, ನಟಿ ರನ್ಯಾ ರಾವ್ ಮಾಲಿಕತ್ವದ ಖಾಸಗಿ ಕಂಪನಿಗೆ ರಾಜ್ಯ ಕೈಗಾರಿಕಾ ಅಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) 12 ಎಕರೆ ಭೂ ಮಂಜೂರಾತಿ ಹಗರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

ಬೆಂಗಳೂರಿಗೆ ಒಬ್ಬರೇ ಮೇಯರ್‌ ಒಂದೇ ಪಾಲಿಕೆ : ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಪ್ರತಿಪಾದನೆ

Mar 11 2025, 02:03 AM IST
ನಾಡಪ್ರಭು ಕೆಂಪೇಗೌಡ ನಿರ್ಮಿಸಿರುವ ಬೆಂಗಳೂರನ್ನು ಏಳು ಭಾಗವಾಗಿ ವಿಂಗಡಿಸದೆ ಒಬ್ಬರೇ ಮೇಯರ್‌ ಒಂದೇ ಪಾಲಿಕೆಯನ್ನು ಮುಂದವರಿಸುವಂತೆ ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಆಗ್ರಹಿಸಿದ್ದಾರೆ.

ಸ್ಯಾಮ್ ಪಿತ್ರೋಡಾ ವಿರುದ್ಧ ಈಗ ನ್ಯಾಯಾಂಗಕ್ಕೆ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ದೂರು

Mar 11 2025, 02:02 AM IST

  ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ.) ಮತ್ತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಇದೀಗ ಕರ್ನಾಟಕ ಭೂ ಕಬಳಿಕೆ ನಿಗ್ರಹ ವಿಶೇಷ ನ್ಯಾಯಾಲಯಕ್ಕೆ ದೂರು ನೀಡಿದ್ದಾರೆ.

ಸುಳ್ಳು ಆಪಾದನೆ ಮಾಡಿ ಜನರ ಹಾದಿ ತಪ್ಪಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಎಂ.ಲಕ್ಷ್ಮಣ್ ಆರೋಪ

Mar 11 2025, 12:50 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರಿ ಪ್ರಮಾಣದ ಸಾಲವನ್ನು ಪಡೆದಿರುವುದಾಗಿ ಪ್ರತಿಪಕ್ಷ ಬಿಜೆಪಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಯಮಗಳನ್ನು ಮೀರಿ 350 ಲಕ್ಷ ಕೋಟಿ ರು. ಸಾಲವನ್ನು ಮಾಡಲಾಗಿತ್ತು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೆಳಗಿಳಿಸಲು ದೇವೇಂದ್ರಗೆ ಭಿನ್ನರ ಮೊರೆ

Mar 11 2025, 12:46 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಯಾವುದೇ ಕಾರಣಕ್ಕೂ ಆ ಸ್ಥಾನದಲ್ಲಿ ಮುಂದುವರಿಸಬಾರದು ಎಂದು ಪಣತೊಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಬಣದ ಮುಖಂಡರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನೆರವು ಪಡೆಯಲು ಮುಂದಾಗಿದ್ದಾರೆ.

ಎಸ್ಸಿ,ಎಸ್ಪಿ ಹಣ ದುರ್ಬಳಕೆ ಖಂಡಿಸಿ ಡಂಬಳದಲ್ಲಿ ಬಿಜೆಪಿ ಪ್ರತಿಭಟನೆ

Mar 11 2025, 12:46 AM IST
ಎಸ್‌ಸಿ,ಎಸ್‌ಟಿ-ಟಿಎಸ್‌ಪಿ ಅನುದಾನ ಅನ್ಯ ಕಾರ್ಯಕ್ಕೆ ಬಳಕೆ ಖಂಡಿಸಿ ಡಂಬಳ ಹೋಬಳಿಯ ಬಿಜೆಪಿ ಎಸ್‌ಸಿ-ಎಸ್‌ಟಿ ಮೋರ್ಚಾ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 353
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved