• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಮ್ಮ ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ರೇಪ್‌: ಬಿಜೆಪಿ ಮುಖಂಡನ ಮೇಲೆ ಕೇಸ್‌

Jan 08 2025, 01:31 AM IST
ತಮ್ಮ ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೇಲೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 08 2025, 12:16 AM IST
ಸರ್ಕಾರ ಕೆಎಸ್‌ಆರ್‌ಟಿಸಿ ಬಸ್ ದರ ಶೇ.೧೫ ರಷ್ಟು ಹೆಚ್ಚಿಸಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಸೀದಿ ನಿರ್ಮಾಣ ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಜಟಾಪಟಿ

Jan 07 2025, 12:34 AM IST
ಹಳೇ ಬಾಗಲಕೋಟೆ ನಗರ ವ್ಯಾಪ್ತಿ ವಾರ್ಡ್‌ ನಂ.1 ಕಾಂಟ್ರ್ಯಾಕ್ಟರ್ ಬಡಾವಣೆಯಲ್ಲಿ ಪ್ರಾರ್ಥನಾ ಮಂದಿರ (ಮಸೀದಿ)ನಿರ್ಮಿಸುವ ಕುರಿತು ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೇ ತೀವ್ರ ಜಟಾಪಟಿ ನಡೆಯಿತು.

ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮನೆ ನವೀಕರಣಕ್ಕೆ ಶೇ.342 ಹೆಚ್ಚು ವೆಚ್ಚ: ಬಿಜೆಪಿ

Jan 07 2025, 12:33 AM IST
ನವದೆಹಲಿ: ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರು ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮನೆಯನ್ನು ನವೀಕರಿಸಿಕೊಳ್ಳಲು 75-80 ಕೋಟಿ ರು. ದುಂದು ವೆಚ್ಚ ಮಾಡಿದ್ದರು ಎಂದು ಸಿಎಜಿ ವರದಿ ಹೇಳಿದೆ ಎಂದು ಬಿಜೆಪಿ ಆರೋಪಿಸಿದೆ.

‘ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಜನತೆಗೆ ನ್ಯಾಯ ಸಿಕ್ಕಿಲ್ಲ ಎಂದು ಆಪ್‌ ನಾಯಕ ಚಾಟಿಯೇಟು

Jan 07 2025, 12:30 AM IST
‘ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಿ ಅವರಿಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ’ ಎಂದು ಆಪ್ ನಾಯಕ ಗೋಪಾಲ್ ಇಟಾಲಿಯಾ ಸಾರ್ವಜನಿಕ ಸಭೆಯೊಂದರಲ್ಲೇ ಚಾಟಿಯಲ್ಲಿ ಹೊಡೆದುಕೊಂಡ ಘಟನೆ ನಡೆದಿದೆ.

ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ಕೀಳು ಹೇಳಿಕೆ : ದೆಹಲಿ ಮುಖ್ಯಮಂತ್ರಿ ಆತಿಶಿ ಕಣ್ಣೀರು

Jan 07 2025, 12:30 AM IST

 ಆತಿಶಿ ತಂದೆ​ಯನ್ನೂ ಬದಲಿಸಿಕೊ​ಳ್ಳುವ ಮೂಲಕ ನೈಜ ಚಾರಿತ್ರ್ಯ ಪ್ರದ​ರ್ಶಿಸಿದ್ದಾರೆ’ ಎಂದು ತಮ್ಮ ವಿರುದ್ಧ ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ಕೀಳು ಹೇಳಿಕೆ ನೀಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಆತಿಶಿ ಕಣ್ಣೀರು ಹಾಕಿದ್ದಾರೆ.

ಸಿದ್ದಾಪುರದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 07 2025, 12:30 AM IST
ಗುತ್ತಿಗೆದಾರರ ಸರಣಿ ಸಾವಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ.

ಬಾಣಂತಿಯರು, ಮಕ್ಕಳ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

Jan 07 2025, 12:15 AM IST
ಸಾವನ್ನಪ್ಪಿದ ಬಾಣಂತಿಯರ ಅನಾಥ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಆ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕು. ಇದಕ್ಕಾಗಿ ಸರ್ಕಾರ ನಿಯಮಾವಳಿ ರೂಪಿಸಬೇಕು. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಭದ್ರತೆಯನ್ನು ಒದಗಿಸುವುದು. ಇದನ್ನು ಖಾತ್ರಿಪಡಿಸಲು ಮೇಲ್ವಿಚಾರಣಾ ಸಮಿತಿಯನ್ನು ರಚಿಸುವಂತೆ ಆಗ್ರಹಿಸಿದರು.

ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನಹಿತ ಯೋಜನೆ ರದ್ದಿಲ್ಲ: ಪ್ರಧಾನಿ ನರೇಂದ್ರ ಮೋದಿ

Jan 06 2025, 01:02 AM IST
‘ದಿಲ್ಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಜನ ಕಲ್ಯಾಣದ ಯೋಜನೆಗಳನ್ನು ರದ್ದುಪಡಿಸುವುದಿಲ್ಲ . ಆದರೆ ಅದರ ಅನುಷ್ಠಾನದಲ್ಲಿರುವ ಭ್ರಷ್ಟಚಾರವನ್ನು ಕೊನೆಗೊಳಿಸುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪ್ರಿಯಾಂಕಾ ಕೆನ್ನೆಯಂತೆ ದಿಲ್ಲಿ ರಸ್ತೆ: ಬಿಜೆಪಿ ಅಭ್ಯರ್ಥಿ ರಮೇಶ್‌ ಬಿಧೂರಿ ವಿವಾದ

Jan 06 2025, 01:01 AM IST

  ಬಿಜೆಪಿ ಮುಖಂಡ ಹಾಗೂ ದಿಲ್ಲಿ ಸಿಎಂ ಆತಿಶಿ ವಿರುದ್ಧ ಕಣಕ್ಕಿಳಿದಿರುವ ರಮೇಶ್‌ ಬಿಧೂರಿ ಅವರು, ‘ಒಂದು ವೇಳೆ ಚುನಾವಣೆಯಲ್ಲಿ ನಾವು ಗೆದ್ದರೆ ದಿಲ್ಲಿಯ ರಸ್ತೆಗಳನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೆನ್ನೆಯ ರೀತಿ ನುಣುಪಾಗಿ ಅಭಿವೃದ್ಧಿಪಡಿಸುತ್ತೇವೆ’ ಎಂದಿದ್ದಾರೆ.

  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 329
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved