• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಡಿಎಸ್ ಬಿಜೆಪಿ ಮೈತ್ರಿ ಅಬಾಧಿತ: ನಿಖಿಲ್ ಕುಮಾರಸ್ವಾಮಿ

Jan 06 2025, 01:00 AM IST
ಜೆಡಿಎಸ್ ಜಾತ್ಯಾತೀತ ಸಿದ್ಧಾಂತಗಳಿಗೆ ಈಗಲೂ ಬದ್ಧವಾಗಿದೆ. ಬಿಜೆಪಿಯೊಂದಿಗಿನ ಮೈತ್ರಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

6 ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ : ಬಿಜೆಪಿ ಸಂಸದ ಸುಧಾಕರ್‌ ಸ್ಫೋಟಕ ಹೇಳಿಕೆ

Jan 05 2025, 11:11 AM IST

ಮುಂದಿನ 6 ತಿಂಗಳೊಳಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಜಕೀಯ ಪ್ರೇರಿತ ಹೋರಾಟ ಮಾಡ್ತಿದೆ-ಕಾಯುವ ತಾಳ್ಮೆ ಇಲ್ಲ : ಸಚಿವ ಈಶ್ವರ್ ಖಂಡ್ರೆ

Jan 05 2025, 01:34 AM IST
ಬಿಜೆಪಿಯವರು ಅಭಿವೃದ್ಧಿ ವಿರೋಧಿಗಳು.ಪ್ರತಿಯೊಂದರಲ್ಲೂ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಅಪರಾಧ‌ ಮಾಡುವವರು ಅವರೇ, ದೂರು ಕೊಡುವವರು ಅವರೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಆರೋಪಿಸಿದರು.

ಕೇಜ್ರಿವಾಲ್ ವಿರುದ್ಧ ಪರ್ವೇಶ್‌, ಅತಿಷಿ ವಿರುದ್ದ ಬಿಧೂರಿ ಕಣಕ್ಕೆ : ಬಿಜೆಪಿ ಘೋಷಣೆ

Jan 05 2025, 01:34 AM IST
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಧಾನಸಭೆ ಚುನಾವಣೆಯ ಕಾವು ರಂಗೇರಿದೆ. ದಿಲ್ಲಿ ಗದ್ದುಗೆ ಹಿಡಿಯಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಮೊದಲ ಪಟ್ಟಿ ಪ್ರಕಟಿಸಿದೆ.

3 ತಿಂಗಳಲ್ಲಿ ಸಿದ್ದರಾಮಯ್ಯ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ

Jan 05 2025, 01:33 AM IST

‘ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಕಾಂಗ್ರೆಸ್‌ನ ಒಂದು ಗುಂಪು ಯತ್ನ ನಡೆಸಿದ್ದು, ಅವರು ಇನ್ನು 2-3 ತಿಂಗಳ ಬಳಿಕ ಅಂದರೆ ಬಜೆಟ್‌ ಅಧಿವೇಶನದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಕಾಂಗ್ರೆಸ್‌ ವಲಯದಲ್ಲಿ ಚರ್ಚೆ 

ಬಾಣಂತಿಯರ ಸರಣಿ ಸಾವು: ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

Jan 05 2025, 01:32 AM IST
ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಖಂಡಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಶನಿವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಾರಿಗೆ ಬಸ್‌ಗಳಿಗೆ ಪೋಸ್ಟರ್ ಅಂಟಿಸಿ ಬಿಜೆಪಿ ಪ್ರತಿಭಟನೆ

Jan 05 2025, 01:32 AM IST
ರಾಮನಗರ: ಗುತ್ತಿಗೆದಾರ ಸಚಿನ್ ಪಾಂಚಾಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಾರಿಗೆ ಬಸ್ಸುಗಳಿಗೆ ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.

ಬಿಜೆಪಿ ನಾಯಕರಿಂದ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಕಾಂಗ್ರೆಸ್ ಪ್ರತಿಭಟನೆ

Jan 05 2025, 01:31 AM IST
ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರು ಬೆಳೆಯುವುದು ಇಷ್ಟವಿಲ್ಲ. ಈ ಕಾರಣಕ್ಕೆ ಸುಖಾಸುಮ್ಮನೆ ಕಾಂಗ್ರೆಸ್ ಪಕ್ಷದ ದಲಿತ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಬಿಟ್ ಕಾಯಿನ್, ಪಿಎಸ್‌ಐ ಪರೀಕ್ಷಾ ಹಗರಣ ಸೇರಿದಂತೆ ಹಲವು ಭ್ರಷ್ಟಾಚಾರದ ಹಗರಣವನ್ನು ಬಯಲಿಗೆಳೆದ ಸಚಿವ ಪ್ರಿಯಾಂಕ್ ಖರ್ಗೆ.

ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 05 2025, 01:31 AM IST
ಬೀದರ್‌ನ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಹಿನ್ನೆಲೆ ಸಚಿವ ಪ್ರಿಯಾಂಕ್ ಖರ್ಗೆಗೆ ಸಂಪುಟದಿಂದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ದಾವಣಗರೆಯಲ್ಲಿ ಶನಿವಾರ ಪ್ರತಿಭಟಿಸಲಾಯಿತು.

ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Jan 05 2025, 01:31 AM IST
ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಗುತ್ತಿಗೆದಾರ ಸಚಿನ ಅತ್ಯಹತ್ಯೆ ಆರೋಪ ಕೇಳಿ ಬಂದರೂ ಮುಖ್ಯಮಂತ್ರಿ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಜನರ ಮೇಲೆ ಹೊರೆಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 329
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved