• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ರಾಜ್ಯ ಉಸ್ತುವಾರಿ ಅಗರ್‌ವಾಲ್‌ ಬದಲಾವಣೆ? -ವಿರುದ್ಧ ಭಿನ್ನರ ಪಡೆ ದೂರಿನ ಬೆನ್ನಲ್ಲೇ ವರಿಷ್ಠರ ಚಿಂತನೆ?

Feb 20 2025, 07:43 AM IST

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಬಿರುಸಿನ ಚಟುವಟಿಕೆ ನಡೆಯುತ್ತಿರುವ ಮಧ್ಯೆಯೇ ರಾಜ್ಯ ಉಸ್ತುವಾರಿ ಬದಲಿಸುವ ಬಗ್ಗೆಯೂ ಪ್ರಸ್ತಾಪವಾಗಿದೆ.

27 ವರ್ಷಗಳ ನಂತರ ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿರುವ ಬಿಜೆಪಿ ಮತ್ತೆ ಅಚ್ಚರಿ ಆಯ್ಕೆ : ರೇಖಾ ಗುಪ್ತಾ ದಿಲ್ಲಿ ಸಿಎಂ

Feb 20 2025, 12:50 AM IST
27 ವರ್ಷಗಳ ನಂತರ ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿರುವ ಬಿಜೆಪಿ ಮತ್ತೆ ಅಚ್ಚರಿ ಸಿಎಂ ಅನ್ನು ಆಯ್ಕೆ ಮಾಡಿದೆ. ದಿಲ್ಲಿ ವಿಧಾನಸಭೆಗೆ ಮೊದಲ ಬಾರಿ ಶಾಸಕಿಯಾಗಿ ಆಯ್ಕೆ ಆಗಿರುವ ರೇಖಾ ಗುಪ್ತಾ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಬುಧವಾರ ಘೋಷಿಸಿದೆ.

ಮಹಾಕುಂಭದಲ್ಲಿ ದುರಂತ ಬಿಜೆಪಿ ವೈಫಲ್ಯಕ್ಕೆ ಸಾಕ್ಷಿ: ಸಚಿವ ಎನ್‌.ಎಸ್‌.ಬೋಸರಾಜು

Feb 20 2025, 12:45 AM IST
ಬಿಜೆಪಿಗರು ಧರ್ಮ, ಆಚಾರ, ನಂಬಿಕೆಯ ಹೆಸರಿನಲ್ಲಿ ಜನರ ಮನೋಭಾವನೆ ಮುಂದಿಟ್ಟು ಕೊಂಡು ಅವರನ್ನು ಸಮಸ್ಯೆಗೆ ತಳ್ಳುತ್ತಿದ್ದಾರೆ. ಆಗಿರುವ ದುರಂತಗಳು, ಸಾವು-ನೋವಿನ ಬಗ್ಗೆ ಎಲ್ಲಿಯೂ ಮಾತನಾಡುವುದಿಲ್ಲ ಎಂದು ಸಚಿವ ಬೋಸರಾಜು ಗಂಭೀರವಾಗಿ ಆರೋಪಿಸಿದರು.

ಬಿಜೆಪಿ ಧಮ್‌ ಇದ್ದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದು ಹೇಳಲಿ

Feb 19 2025, 12:49 AM IST
ಆನವಟ್ಟಿ: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿ ಯೋಜನೆಗಳು ಜಾರಿಯಾಗುದಿಲ್ಲ ಎಂದು ಬಿಜೆಪಿಗರು ಅಪಪ್ರಚಾರ ಮಾಡಿದ್ದರು. ಈಗ ಧಮ್‌ ಇದ್ದರೆ ಬಿಜೆಪಿ ಅವರು ಗ್ಯಾರಂಟಿಗಳನ್ನು ನಿಲ್ಲಿಸುತ್ತೇವೆ ಎಂದು ರಾಜ್ಯದ ಜನತೆ ಮುಂದೆ ಹೇಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಮಧು ಬಂಗಾರಪ್ಪ ಸವಾಲು ಹಾಕಿದರು.

ಉತ್ತರಿಸಲ್ಲ ಎಂದಿದ್ದ ಯತ್ನಾಳರಿಂದ ಬಿಜೆಪಿ ನೋಟಿಸ್‌ಗೆ ಕಡೆಗೂ ಉತ್ತರ

Feb 19 2025, 12:47 AM IST
ಬಿಜೆಪಿಯ ಭಿನ್ನರ ಪಾಳೆಯದ ನಾಯಕರೂ ಆಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ತಮಗೆ ನೀಡಿದ್ದ ಶೋಕಾಸ್ ನೋಟಿಸ್‌ಗೆ ಕೊನೆಗೂ ಉತ್ತರ ನೀಡಿದ್ದಾರೆ.

ರಾಷ್ಟ್ರೀಯ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್‌ಗೂ ಬಗ್ಗದ ಬಿಜೆಪಿ ಭಿನ್ನರ ಪಡೆ : ನಾಡಿದ್ದು ಮೀಟಿಂಗ್‌

Feb 18 2025, 12:33 AM IST
ರಾಷ್ಟ್ರೀಯ ಬಿಜೆಪಿಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದರೂ ಕ್ಯಾರೇ ಎನ್ನದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಬಣದ ಮುಖಂಡರು ಇದೇ ತಿಂಗಳ 20ರಂದು ಸಭೆ ನಡೆಸಲು ನಿರ್ಧರಿಸಿದ್ದಾರೆ.

ಕಳ್ಳರು ಪದ ಬಳಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕೆಂಡ!

Feb 18 2025, 12:31 AM IST
ಕಳ್ಳರು ಅಂದ್ರೆ ನೀವ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ಎಂಬ ಬಿಜೆಪಿ ಸದಸ್ಯರೊಬ್ಬರ ಮಾತಿನಿಂದ ಮಹಾನಗರ ಪಾಲಿಕೆ ಸದಸ್ಯರ 5 ವರ್ಷಗಳ ಅವಧಿಯ ಕಡೆಯ ಸಾಮಾನ್ಯ ಸಭೆಯು ಪರಸ್ಪರ ವಾಕ್ಸಮರಕ್ಕೆ ಆಸ್ಪದ ಮಾಡಿಕೊಟ್ಟ ಘಟನೆ ನಡೆಯಿತು.

ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದಅಮೆರಿಕ ಚುನಾವಣಾ ನಿಧಿ ಯಾರ‘ ಕೈ’ ಸೇರುತ್ತಿತ್ತು : ಬಿಜೆಪಿ ಪ್ರಶ್ನೆ

Feb 18 2025, 12:31 AM IST

ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದ ನಿಧಿಯನ್ನು ಅಮೆರಿಕ ಸ್ಥಗಿತಗೊಳಿಸಿದ ಬೆನ್ನಲ್ಲೇ, ಇದುವರೆಗೂ ಈ ಹಣ ಯಾವ ಪ್ರಭಾವಿಗಳ ‘ಕೈ’ ಸೇರುತ್ತಿತ್ತು ಎಂದು ಬಿಜೆಪಿ ಪ್ರಶ್ನಿಸಿದೆ.  

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನ ಯುಮುನಾ ನದಿ ಶುದ್ಧೀಕರಣ ಪ್ರಕ್ರಿಯೆ ಚಾಲನೆ

Feb 18 2025, 12:30 AM IST
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನವೇ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಯಮುನಾ ನದಿ ಶುದ್ಧೀಕರಣಕ್ಕೆ ಚಾಲನೆ ಸಿಕ್ಕಿದೆ.

ನಮ್ಮ ಮೆಟ್ರೋ ದರ ರಾಜಕೀಯ ಸಂಘರ್ಷ ತೀವ್ರ : ಕಾಂಗ್ರೆಸ್‌ - ಬಿಜೆಪಿ ಮಧ್ಯೆ ಜನ ಹೈರಾಣು

Feb 16 2025, 07:34 AM IST

‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.

  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 353
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved