• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರವು ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಗ್ರೆಟರ್ ಬೆಂಗ್ಳೂರು ವಿರುದ್ಧ ಗೌರ್ನರಿಗೆ ಬಿಜೆಪಿ ದೂರು

Mar 20 2025, 02:03 AM IST
ರಾಜ್ಯ ಸರ್ಕಾರವು ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಪಕ್ಷ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ನೀಡಿದೆ.

ಮಹಾರಾಷ್ಟ್ರ ಬಿಜೆಪಿ ಸರ್ಕಾರದ 1 ಗ್ಯಾರಂಟಿ ಸ್ಕೀಂಗೆ ‘ಅರ್ಧ ಕೊಕ್‌’!

Mar 19 2025, 02:00 AM IST
ಕರ್ನಾಟಕದ ಗೃಹ ಲಕ್ಷ್ಮಿ ಯೋಜನೆ ಮಾದರಿಯಲ್ಲಿ, ರಾಜ್ಯದ ಎಲ್ಲಾ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಜಾರಿಗೊಳಿಸಲಾಗಿದ್ದ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್‌ ಯೋಜನೆಯನ್ನು ಬಡ ಮಹಿಳೆಯರಿಗಷ್ಟೇ ಸೀಮಿತಗೊಳಿಸಲು ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ನಿರ್ಧರಿಸಿದೆ.

ಉಡಿಗಾಲ ಪಿಎಸಿಸಿ ಬ್ಯಾಂಕ್ ಬಿಜೆಪಿ ತೆಕ್ಕೆಗೆ

Mar 19 2025, 12:33 AM IST
ಚಾಮರಾಜನಗರ ತಾಲೂಕಿನ ಉಡಿಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ 8ನೇ ಬಾರಿಗೆ ಶಿವಕುಮಾರ್ ಹಾಗೂ ಉಪಾಧ್ಯಕ್ಷರಾಗಿ ರಾಜಪ್ಪ ಅವಿರೋಧ ಆಯ್ಕೆಯಾದರು.

ಲ್ಯಾಂಡ್ ಜಿಹಾದ್ ಗೆ ಬಿಜೆಪಿ ಶಾಸಕ ಬೆಂಬಲ

Mar 19 2025, 12:31 AM IST
ಹತ್ತಾರು ವರ್ಷಗಳಿಂದ ದೇವಾಲಯವಿದ್ದ ಜಾಗ, ತರಕಾರಿ, ಹೂವು, ಹಣ್ಣು ಮಾರಾಟಗಾರಿಗೆ ಆಶ್ರಯವಾಗಿದ್ದ ಸಿದ್ಧಿವಿನಾಯಕ ಮಾರುಕಟ್ಟೆ ಜಾಗವನ್ನು ಮಂಗಳೂರಿನ ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್‌ ಗೆ ಸೇರಿದ ವ್ಯಕ್ತಿಗಳಿಗೆ ಮಾಲ್ ಕಟ್ಟಲು ಗುತ್ತಿಗೆ ನೀಡುವ ಮೂಲಕ ತುಮಕೂರು ನಗರದಲ್ಲಿ ಲ್ಯಾಂಡ್ ಜಿಹಾದ್‌ಗೆ ಬಿಜೆಪಿ ಶಾಸಕರು ಬೆಂಬಲವಾಗಿ ನಿಂತಿದ್ದಾರೆ ಎಂದು ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ದಲಿತರ ಹಣ ಬೇರೆಡೆಗೆ ವರ್ಗಾಯಿಸಿಲ್ಲ - ಆ ರೀತಿ ಮಾಡಿದ್ದು ಬಿಜೆಪಿ : ಸಿಎಂ ಸಿದ್ದರಾಮಯ್ಯ

Mar 18 2025, 10:14 AM IST

‘ಪಲಾಯನ ಮಾಡುವ ಪ್ರಶ್ನೆಯೇ ಇಲ್ಲ, ನಾವು ಎಸ್ಸಿಪಿ-ಟಿಎಸ್‌ಪಿ ಅನುದಾನ ಬೇರೆಡೆ ವರ್ಗಾವಣೆ ಮಾಡಿಲ್ಲ. ಎಸ್ಸಿಪಿ-ಟಿಎಸ್‌ಪಿ ಕಾಯಿದೆ ತಂದು ಎಸ್ಸಿ-ಎಸ್ಟಿಗೆ ಬಿಜೆಪಿಗಿಂತ ಆರು ಪಟ್ಟು ಹೆಚ್ಚು ಅನುದಾನ ನೀಡಿದ್ದೇನೆ.

ರಾಜ್ಯ ಸರ್ಕಾರದ ಗುತ್ತಿಗೆ ಕಾಮಗಾರಿಯಲ್ಲಿ 4% ಮುಸ್ಲಿಂ ಮೀಸಲು ಕೋರ್ಟಲ್ಲಿ ಪ್ರಶ್ನೆ : ಬಿಜೆಪಿ

Mar 18 2025, 01:48 AM IST
ರಾಜ್ಯ ಸರ್ಕಾರದ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲು ನೀಡುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಅಸಾಂವಿಧಾನಿಕ ಎಂದು ಆರೋಪಿಸಿರುವ ಬಿಜೆಪಿ, ಇದರ ವಿರುದ್ಧ ಎಲ್ಲಾ ಹಂತದಲ್ಲೂ ಹೋರಾಟ ನಡೆಸಲಾಗುವುದು ಮತ್ತು ನ್ಯಾಯಾಲಯದ ಮೆಟ್ಟಿಲನ್ನೂ ಏರುವುದಾಗಿ ಘೋಷಿಸಿದೆ.

ಬಿಜೆಪಿ, ದಳ ವಿರುದ್ಧ ಬೂತ್‌ ಮಟ್ಟದಿಂದ ಹೋರಾಡಿ : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ

Mar 18 2025, 12:33 AM IST
ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕ ರಾಜಕೀಯ ಎದುರಾಳಿಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಬೂತ್ ಮಟ್ಟದಿಂದಲೇ ಹೋರಾಡಬೇಕು ಎಂದು ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

ಸರ್ಕಾರಿ ಗುತ್ತಿಗೆಗಳಲ್ಲಿ 4% ಮುಸ್ಲಿಂ ಮೀಸಲು ಕದನ ಮತ್ತಷ್ಟು ತೀವ್ರ : ಪ್ರತಿಪಕ್ಷ ಬಿಜೆಪಿ

Mar 17 2025, 01:32 AM IST
ಸರ್ಕಾರಿ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಸರ್ಕಾರದ ತೀರ್ಮಾನದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಹೋರಾಟ ತೀವ್ರಗೊಳಿಸಲು ಪ್ರತಿಪಕ್ಷ ಬಿಜೆಪಿ ಸಜ್ಜಾಗಿದೆ. ಇದೇ ವೇಳೆ ಸರ್ಕಾರ ಕೂಡ ತನ್ನ ನಡೆ ಸಮರ್ಥಿಸಿಕೊಳ್ಳುವ ಸುಳಿವು ನೀಡಿದೆ.

ಸಕಲ ಸಾಹಿತ್ಯಕ್ಕೂ ಜಾನಪದ ಮೂಲಾಧಾರ: ಜಿಲ್ಲಾ ಬಿಜೆಪಿ ಮುಖಂಡ ಅರವಿಂದ್

Mar 17 2025, 12:32 AM IST
ಸ್ವರ್ಗ ಬೇರೆಲ್ಲೂ ಇಲ್ಲ, ಈ ಭೂಲೋಕದಲ್ಲಿಯೇ ಕಂಡುಕೊಳ್ಳಬೇಕು, ಸಾಧ್ಯವಾದರೆ ಸೃಷ್ಠಿಸಿಕೊಳ್ಳಬೇಕು, ಅಮೃತ ಕನ್ನಡ ಭಾಷೆಯಲ್ಲಿಯೇ ಇದೆ, ಕನ್ನಡಭಾಷೆಗಿರುವ ಐತಿಹ್ಯ, ಸ್ವಾರಸ್ಯ ಮತ್ಯಾವುದೇ ಭಾಷೆಗಿಲ್ಲ ಎನ್ನುವುದನ್ನು ಅರಿಯಬೇಕು.

ಮಡಿಕೇರಿ: ಕೊಡಗು ಬಿಜೆಪಿ ಎಸ್.ಸಿ ಮೋರ್ಚಾದ ಸಭೆ

Mar 16 2025, 11:45 PM IST
ಕೊಡಗು ಬಿಜೆಪಿ ಎಸ್‌ ಸಿ ಮೋರ್ಚಾದ ಸಭೆ ಮಡಿಕೇರಿಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 365
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved