ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯ ಬಿಜೆಪಿ ಭಿನ್ನರ ಪಡೆಗೆ ವರಿಷ್ಠರಿಂದ ಶಾಕ್ : ಯತ್ನಾಳಗೆ ಹೈಕಮಾಂಡ್ ನೋಟಿಸ್
Feb 11 2025, 01:46 AM IST
ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿದ ಬೆನ್ನಲ್ಲೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಬೀಸಿದ್ದ ಭಿನ್ನರ ಗುಂಪಿಗೆ ಪಕ್ಷದ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.
ದೆಹಲಿಯಲ್ಲಿ ಬಿಜೆಪಿ ಗೆಲುವು: ಕೊರಟಗೆರೆಯಲ್ಲಿ ಸಂಭ್ರಮಾಚರಣೆ
Feb 11 2025, 12:49 AM IST
ಸುಳ್ಳು ಹೇಳಿಕೊಂಡು ರಾಜಕಾರಣ ಮಾಡುವ ಎಲ್ಲರಿಗೂ ದೆಹಲಿ ಚುನಾವಣೆ ಒಂದು ಪಾಠವಾಗಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಹಿಂದೆಂದೂ ಕಾಣದಷ್ಟು ಹಗರಣ ನಡೆಸಿ ಜನರ ನಂಬಿಕೆಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿದೆ.
ಅಭ್ಯರ್ಥಿಗಳಿದ್ರೂ ನಾಮಪತ್ರ ಸಲ್ಲಿಸದ ಬಿಜೆಪಿ
Feb 11 2025, 12:48 AM IST
ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷರಾಗಿ ಗೌಡ್ರ ಮಧು, ಉಪಾಧ್ಯಕ್ಷರಾಗಿ ಅಣ್ಣಯ್ಯಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಬಿಜೆಪಿ ಗೆಲುವು : ದೆಹಲಿಯಲ್ಲಿ ಮಹಿಳಾ ನಾಯಕಿಗೆ ಸಿಎಂ ಪಟ್ಟ?
Feb 11 2025, 12:47 AM IST
ಭರ್ಜರಿ ಬಹುಮತದೊಂದಿಗೆ ರಾಜಧಾನಿಯಲ್ಲಿ ಎರಡು ದಶಕದ ಬಳಿಕ ಗೆಲುವು ಸಾಧಿಸಿದ ಬಿಜೆಪಿಯಲ್ಲಿ ಸದ್ಯ ಮುಖ್ಯಮಂತ್ರಿ ಆಯ್ಕೆ ಕಸರತ್ತು ಜೋರಾಗಿದ್ದು, ಈ ಬಾರಿ ಬಿಜೆಪಿ ಅಚ್ಚರಿ ಎನ್ನುವಂತೆ ಮಹಿಳಾ ನಾಯಕಿಯೊಬ್ಬರಿಗೆ ಬಿಜೆಪಿ ಸಿಎಂ ಪಟ್ಟ ನೀಡಬಹುದು ಎನ್ನುವ ಗುಸುಗುಸು ಜೋರಾಗಿದೆ.
ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತರಿಗೆ ಜಯ
Feb 11 2025, 12:45 AM IST
ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಬೆಂಬಲಿತ ಸಹಕಾರ ಪ್ರಕೋಷ್ಠದ 17 ಮಂದಿ ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದಾರೆ.
ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ: ಬಿಜೆಪಿ ಮುಖಂಡ ಸಿ.ಟಿ. ರವಿ
Feb 10 2025, 01:50 AM IST
ಭಾರತೀಯ ಜನತಾ ಪಕ್ಷ ಹೆಮ್ಮರವಾಗಿ ಬೆಳೆಯಲು ಒಬ್ಬರೇ ಕಾರಣರಲ್ಲ. ಅಸಂಖ್ಯಾತ ನಾಯಕರು, ಕಾರ್ಯಕರ್ತರು ಕಾರಣರಾಗಿದ್ದಾರೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.
ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ
Feb 10 2025, 01:50 AM IST
ರಾಜ್ಯ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣ ವಾರದಲ್ಲಿ ಎರಡನೇ ಬಾರಿಗೆ ದೆಹಲಿಗೆ ದಂಡಯಾತ್ರೆ ಕೈಗೊಂಡಿದೆ.
ದೆಹಲಿಯಲ್ಲಿ ಬಿಜೆಪಿ ಜಯಭೇರಿ, ಕಾರ್ಯಕರ್ತರಿಂದ ವಿಜಯೋತ್ಸವ
Feb 10 2025, 01:49 AM IST
ದೆಹಲಿ ಚುನಾವಣೆಯಲ್ಲಿ ಒಂದೂ ಸ್ಥಾನವನ್ನು ಗೆಲ್ಲಲು ವಿಫಲವಾಗಿರುವ ಕಾಂಗ್ರೆಸ್ ಪ್ರಾದೇಶಿಕ ಪಕ್ಷವೆಂಬಂತೆ ಭಾಸವಾಗುತ್ತಿದ್ದು, ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಶೂನ್ಯ ಫಲಿತಾಂಶ ಮುಂದುವರೆಯಲಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಭವಿಷ್ಯ ನುಡಿದರು.
ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಯಾದಗಿರಿ ಬೆಳಗೇರಾದಲ್ಲಿ ಬಿಜೆಪಿ ವಿಜಯೋತ್ಸವ
Feb 10 2025, 01:48 AM IST
ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಬೆಳಗೇರಾ ಗ್ರಾಮದಲ್ಲಿ ಬಿಜೆಪಿ ಯುವ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಯಾರದೇ ಹೆಸರು ಸೂಚಿಸಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Feb 10 2025, 01:47 AM IST
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ಯಾರ ಹೆಸರನ್ನೂ ಸೂಚಿಸಿಲ್ಲ. ನಾನು ಅಧ್ಯಕ್ಷನಾಗುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
< previous
1
...
61
62
63
64
65
66
67
68
69
...
353
next >
More Trending News
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ