• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ

Dec 17 2024, 01:02 AM IST
ಕಾಂಗ್ರೆಸ್‌ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಆಗುವೆ ಅಂತಾ ಕುಮಾರ ಬಂಗಾರಪ್ಪನ ತಿರುಕನ ಕನಸು : ರೇಣುಕಾಚಾರ್ಯ ಲೇವಡಿ

Dec 17 2024, 12:46 AM IST
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅನ್ನೋದೇನು ಹುಡುಗರ ಆಟನಾ? ತಾನೂ ರಾಜ್ಯಾಧ್ಯಕ್ಷ ಆಗುವೆ ಅಂತಾ ಕುಮಾರ ಬಂಗಾರಪ್ಪ ತಿರುಕನ ಕನಕು ಕಾಣುತ್ತಿದ್ದಾರಷ್ಟೇ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.

ಯಡಿಯೂರಪ್ಪ ಉತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ಷೇಪ

Dec 16 2024, 12:49 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಾಯಕತ್ವವನ್ನು ಪ್ರಶ್ನಿಸುತ್ತಿರುವ ಪಕ್ಷದ ಭಿನ್ನರ ಪಡೆಯ ವಿರುದ್ಧ ಆಕ್ರೋಶಗೊಂಡಿರುವ ವಿಜಯೇಂದ್ರ ನಿಷ್ಠ ಮಾಜಿ ಸಚಿವರು, ಮಾಜಿ ಶಾಸಕರು ದಾವಣಗೆರೆಯಲ್ಲಿ ಶನಿವಾರ, ಭಾನುವಾರ ಸಭೆ ನಡೆಸಿದ್ದಾರೆ.

ಬಿಜೆಪಿ ಮಾಜಿ ಸಚಿವರು- ಮಾಜಿ ಶಾಸಕರ ಸಭೆ : ದಾವಣಗೆರೆಯಲ್ಲಿ ಯಡಿಯೂರಪ್ಪ ಅದ್ಧೂರಿ ಜನ್ಮದಿನಕ್ಕೆ ನಿರ್ಣಯ

Dec 16 2024, 12:49 AM IST

ಹಾವು-ಮುಂಗುಸಿಯಂತಾದ ರಾಜ್ಯ ಬಿಜೆಪಿ ಬಣಗಳ ಮಧ್ಯೆ ಮತ್ತಷ್ಟು ತುಪ್ಪ ಸುರಿಯುವ ಹೈವೋಲ್ಟೇಜ್‌ ಸಭೆ ಅಂತಲೇ ತೀವ್ರ ಕುತೂಹಲ ಹುಟ್ಟುಹಾಕಿದ್ದ ಬಿಜೆಪಿ ಮಾಜಿ ಸಚಿವರು- ಮಾಜಿ ಶಾಸಕರ ಸಭೆ ದಾವಣಗೆರೆಯಲ್ಲಿ ನಡೆದಿದೆ. 

ಬಿಜೆಪಿ ಮುಖಂಡ ನಟೇಶ್ ಕುಮಾರ್‌ಗೆ ನುಡಿನಮನ

Dec 16 2024, 12:47 AM IST
ಕೆಲ ದಿನಗಳ ಹಿಂದಷ್ಟೇ ಅಗಲಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಹಾಸನ ಜಿಲ್ಲಾ ಬಿಜೆಪಿ ಮಾಜಿ ಸಂಘಟನಾ ಪ್ರಧಾನ ಕಾರ್ಯದರ್ಶಿ ನಟೇಶ್ ಕುಮಾರ್‌ ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಸಾಮಾನ್ಯರು ಸುಂದರ ಜಗತ್ತಿನಲ್ಲಿ ಬದುಕುತ್ತಾರೆ. ಆದರೆ, ಶ್ರೇಷ್ಠರು ತಾನು ಬದುಕಿದ ಸಮಾಜವನ್ನು, ಜಗತ್ತನ್ನು ಸುಂದರವಾಗಿಸುತ್ತಾರೆ. ಹಾಗೆಯೇ ನಟೇಶ್ ಅವರು ತಾನು ಬದುಕಿದ ಸಮಾಜವನ್ನು, ಜಗತ್ತನ್ನು ಸುಂದರವಾಗಿಸಿದ್ದಾರೆ ಎಂದು ಜನಸೇವಾ ಶಿಕ್ಷಣದ ಮುಖಂಡ ನಿರ್ಮಲ್ ಕುಮಾರ್‌ ಅವರು ಹೇಳಿದರು.

ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

Dec 15 2024, 02:02 AM IST

  ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ( 97) ಅವರ ಆರೋಗ್ಯ ಹದಗೆಟ್ಟಿದ್ದು, ಶುಕ್ರವಾರ ರಾತ್ರಿ ದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಂವಿಧಾನಕ್ಕೆ ಕಾಂಗ್ರೆಸ್‌ ಅಪಚಾರ ಮಾಡಿದೆ : ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ

Dec 15 2024, 02:01 AM IST

ಸಂವಿಧಾನಕ್ಕೆ ಕಾಂಗ್ರೆಸ್‌ ಅಪಚಾರ ಮಾಡಿದೆ. ಸಂವಿಧಾನ ಶಿಲ್ಪಿ ಡಾ। ಬಿ.ಆರ್‌. ಅಂಬೇಡ್ಕರ್‌ ಅವರನ್ನೇ ಕಾಂಗ್ರೆಸ್‌ ಅವಮಾನಿಸಿತ್ತು. ಅಲ್ಲದೆ, ಕ್ರಾಂತಿಕಾರಿ ಬಸವಣ್ಣ ರಿಂದ ಸ್ಥಾಪಿತವಾದ ಅನುಭವ ಮಂಟಪವನ್ನೇ ಇಂದು ವಕ್ಫ್ ತನ್ನ ಆಸ್ತಿಯೆಂದು ಹೇಳಲಾರಂಭಿಸಿದೆ ಎಂದು  ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ  

ಜಿಲ್ಲೆಯಲ್ಲಿ ಬಿಜೆಪಿ ಹಾಳಾಗಲು ಸಿದ್ದೇಶ್ವರ್‌ ಕಾರಣ

Dec 15 2024, 02:01 AM IST
ದಾವಣಗೆರೆಯಲ್ಲಿ ಗಟ್ಟಿಯಾಗಿದ್ದ ಬಿಜೆಪಿಯನ್ನು ಹಾಳು ಮಾಡಿದ ಕೀರ್ತಿಯು ಸಿದ್ದೇಶ್ವರರಿಗೆ ಸಲ್ಲುತ್ತದೆ. ಹೀಗಿರುವಾಗ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಯುವ ಮುಖಂಡ ಮಾಡಾಳ್‌ ಮಲ್ಲಿಕಾರ್ಜುನ್‌ ಬಗ್ಗೆ ಮಾಜಿ ಸಂಸದರ ಹೊಗಳುಭಟ್ಟ, ಶೋಷಿತ ವರ್ಗಗಳ ಅಧ್ಯಕ್ಷ ಎಂದು ಹೇಳಿಕೊಳ್ಳುವ ವ್ಯಕ್ತಿಯ ಹೇಳಿಕೆ ಖಂಡಿಸುತ್ತೇವೆ ಎಂದು ಬಿಜೆಪಿ ಯುವ ಮುಖಂಡ ಪ್ರವೀಣ ಜಾಧವ್ ಹೇಳಿದ್ದಾರೆ.

ನಿಗಮ ಮಂಡಳಿಗಳಿಗೆ ಅನುದಾನಕ್ಕೆ ಬಿಜೆಪಿ ಆಗ್ರಹ

Dec 15 2024, 02:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಹಿಂದುಳಿದ ವರ್ಗಗಳ ನಿಗಮ ಮಂಡಳಿಗಳಿಗೆ ಅನುದಾನಕ್ಕೆ ಆಗ್ರಹಿಸಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ದಾವಣಗೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗರಿಂದ ರಹಸ್ಯ ಸಭೆ

Dec 15 2024, 02:00 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಮುಖಂಡರು ಹಾಗೂ ಬೆಂಬಲಿಗರ ಎರಡು ದಿನಗಳ ಸಭೆ ಶನಿವಾರ ಸಂಜೆಯಿಂದ ನಗರದ ಸಾಯಿ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ಶುರುವಾಗಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved