ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಒತ್ತಾಯ
Mar 29 2025, 12:31 AM ISTವಿಧಾನಸಭಾ ಅಧಿವೇಶನದ ಅಂತಿಮ ದಿನದಂದು ಕಾಂಗ್ರೆಸ್ ಸರ್ಕಾರದ ಹನಿಟ್ರ್ಯಾಪ್ ಮತ್ತು ಸಂವಿಧಾನ ಬಾಹಿರ ಅಲ್ಪಸಂಖ್ಯಾತರ ಮೀಸಲಾತಿಯನ್ನು ತಡೆಯುತ್ತಾರೆ ಎಂಬ ಕಾರಣಕ್ಕೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದು, ಅಮಾನತು ಹಿಂಪಡೆಯದಿದ್ದಲ್ಲಿ ಮೂಡುಬಿದಿರೆ ಕ್ಷೇತ್ರದಲ್ಲಿ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದೆಂದು ಬಿಜೆಪಿಯ ಮೂಲ್ಕಿ-ಮೂಡುಬಿದಿರೆ ಮಂಡಲಾಧ್ಯಕ್ಷ ದಿನೇಶ್ ಪುತ್ರನ್ ಹೇಳಿದರು.