• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಘಟನೆ ಮೂಲಕ ಬಿಜೆಪಿ ಬಲಿಷ್ಟಗೊಳಿಸಿ

Dec 13 2024, 12:48 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಮಹಾಶಕ್ತಿ ಕೇಂದ್ರದ ಹಿರೇಕಲಗೋಡು ಗ್ರಾಮದಲ್ಲಿ ಮಾಜಿ ಸಚಿವ ಕುಮಾರ ಬಂಗಾರಪ್ಪ ಪಕ್ಷ ಸಂಘಟನೆಗಾಗಿ ನೂತನ ಬೂತ್ ರಚನೆಯ ಅಭಿಯಾನ ನಡೆಸಿದರು.

ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲಿನ ಲಾಠಿ ಪ್ರಹಾರ : ಸ್ಪೀಕರ್‌ ಕಚೇರಿಯಲ್ಲಿ ಬಿಜೆಪಿ-ಕಾಂಗ್ರೆಸ್‌ ಯುದ್ಧ

Dec 13 2024, 12:47 AM IST
ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲಿನ ಲಾಠಿ ಪ್ರಹಾರ ಘಟನೆ ಕುರಿತ ಚರ್ಚೆ ವೇಳೆ ಸ್ಪೀಕರ್‌ ಯು.ಟಿ. ಖಾದರ್ ಅವರು ಪಕ್ಷಪಾತ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಸಿಟ್ಟಿಗೆದ್ದ ಬಿಜೆಪಿ ಶಾಸಕರು ಸದನ ಮುಂದೂಡಿಕೆ ವೇಳೆ ಸ್ಪೀಕರ್‌ ಕಚೇರಿಗೆ ನುಗ್ಗಿ ಗದ್ದಲ ಎಬ್ಬಿಸಿದ ಘಟನೆ ನಡೆದಿದೆ.

ಪ್ರತಿಪಕ್ಷ ಬಿಜೆಪಿಯಲ್ಲಿ ಸಮನ್ವಯ ಕೊರತೆ ಇರುವುದು ಪದೇ ಪದೇ ಸಾಬೀತು: ಸದನ ಒಳಗೆ, ಹೊರಗೆ ಮತ್ತೆ ಬಿಜೆಪಿ ಒಡಕು

Dec 13 2024, 12:45 AM IST
ಪ್ರತಿಪಕ್ಷ ಬಿಜೆಪಿಯಲ್ಲಿ ಸಮನ್ವಯ ಕೊರತೆ ಇರುವುದು ಪದೇ ಪದೇ ಸಾಬೀತಾಗುತ್ತಿದೆ. ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲಿನ ಲಾಠಿ ಪ್ರಹಾರ ಘಟನೆಯನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಆಡಳಿತಾರೂಢ ಕಾಂಗ್ರೆಸ್‌ ಅನ್ನು ಇಕ್ಕಟ್ಟಿಗೆ ಸಿಲುಕಿಸಲು ಒಗ್ಗಟ್ಟಿನ ಹೋರಾಟ ತೋರುವಲ್ಲಿ ಬಿಜೆಪಿ ಮತ್ತೊಮ್ಮೆ ಎಡವಿದೆ

ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ವಿರುದ್ಧ ಬಿಜೆಪಿ ನಾಯಕರ ಧರಣಿ

Dec 13 2024, 12:45 AM IST
ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿರುವುದನ್ನು ಖಂಡಿಸಿ ಸುವರ್ಣ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಘಟನೆ ಕುರಿತಂತೆ ನ್ಯಾಯಾಂಗ ತನಿಖೆ ನಡೆಸಬೇಕು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ಸಮುದಾಯದವರ ಕ್ಷಮೆ ಕೋರಬೇಕು ಆಗ್ರಹಿಸಿದರು.

ನಗರಸಭೆ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ

Dec 12 2024, 12:33 AM IST
BJP protests against the failure of municipal administration

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನಕ್ಕೆ ಬಿಜೆಪಿ ಕೋಲಾರದಲ್ಲಿ ಸಂತಾಪ

Dec 12 2024, 12:33 AM IST
ರಾಜ್ಯದ ಮಾಜಿ ಸಿಎಂ ಹಾಗೂ ಕೇಂದ್ರದ ಮಾಜಿ ಸಚಿವರಾಗಿದ್ದ ಎಸ್.ಎಂ.ಕೃಷ್ಣರ ನಿಧನಕ್ಕೆ ಕೋಲಾರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಒಬಿಸಿ ಘಟಕದಿಂದ ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ

Dec 12 2024, 12:33 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನುದಾನ ಬಿಡುಗಡೆಯನ್ನು ಬಹುತೇಕ ಸ್ಥಗಿತಗೊಳಿಸಿದ್ದು, ನೆಪ ಮಾತ್ರಕ್ಕೆ ಎನ್ನುವಂತೆ ಬಜೆಟ್ ನಲ್ಲಿ ಘೋಷಿಸುವ ಮೊತ್ತಕ್ಕೂ, ವಾಸ್ತವವಾಗಿ ಬಿಡುಗಡೆ ಮಾಡುವ ಮೊತ್ತಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಅಧ್ಯಕ್ಷ ಆಂಜನೇಯ ಗೌಡ ಆರೋಪಿಸಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ವಕ್ತಾರನಂತಿದೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ವರ್ತನೆ : ಮಲ್ಲಿಕಾರ್ಜುನ ಖರ್ಗೆ ಕಿಡಿ

Dec 12 2024, 12:30 AM IST
‘ರಾಜ್ಯಸಭೆಯ ಸ್ಪೀಕರ್‌ ಆಗಿರುವ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಬಿಜೆಪಿ ಸರ್ಕಾರದ ವಕ್ತಾರರಂತೆ ಕೆಲಸ ಮಾಡುತ್ತಿದ್ದು, ಸದಾ ವಿಪಕ್ಷಗಳಿಗೆ ಉಪದೇಶ ಮಾಡುತ್ತಾ ಶಾಲೆಯ ಮುಖ್ಯೋಪಾಧ್ಯಾಯರಂತೆ ವರ್ತಿಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ಅಧಿವೇಶನದಲ್ಲೂ ಮೀಸಲುಹೋರಾಟಕ್ಕೆ ಬಿಜೆಪಿ ಸಜ್ಜು:ಪ್ರತಿಭಟನೆ, ಸರ್ಕಾರಕ್ಕೆ ಬಿಸಿ

Dec 12 2024, 12:30 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದವರ ಮೇಲೆ ನಡೆದ ಪೊಲೀಸರ ಲಾಠಿ ಪ್ರಹಾರ ಘಟನೆ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ಪ್ರತಿಧ್ವನಿಸಲಿದೆ.

ಬಾಣಂತಿಯರ ಸಾವಿನ ಪರಿಹಾರಕ್ಕೂ ಮೀನಾಮೇಷ ಏಕೆ? : ಬಿಜೆಪಿ ಮುಖಂಡ ಕೇಶವಮೂರ್ತಿ ಆರೋಪ

Dec 10 2024, 12:33 AM IST
ಬಳ್ಳಾರಿ ಜಿಲ್ಲೆಯಲ್ಲಿನ ಬಾಣಂತಿಯರ ಸಾವು ಪ್ರಕರಣದ ಪರಿಹಾರ ವಿತರಣೆಯಲ್ಲಿ ಮೊದಲು ಎರಡು ಲಕ್ಷ ಘೋಷಿಸಿ ಆನಂತರ ಪರಿಹಾರ ಮೊತ್ತವನ್ನು 5 ಲಕ್ಷಕ್ಕೆ ಏರಿಸಿ ಜನರ ಸಿಂಪತಿ ಪಡೆಯುವ ಹೈಡ್ರಾಮ ಕಾಂಗ್ರೆಸ್ ನದ್ದು ಎಂದು ಬಿಜೆಪಿ ಮುಖಂಡ ಕೇಶವಮೂರ್ತಿ ಆರೋಪಿಸಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved