• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಮು ಸಾಮರಸ್ಯ ಕದಡಿಸಿ ಗೆದ್ದ ಬಿಜೆಪಿ: ಗೀತಾ ವಾಗ್ಳೆ

Jul 07 2025, 11:48 PM IST
ಗ್ಯಾರಂಟಿ ಯೋಜನೆಗಳನ್ನೇ ಸರಿಯಾಗಿ ನೀಡಲಾಗದ ಸರ್ಕಾರ ಎಂಬುದಾಗಿ ಹೇಳಿರುವ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ತಮ್ಮ ಪಕ್ಷದ ಮಹಿಳೆಯರನ್ನೇ ಮೊದಲು ವಿಚಾರಿಸಿ ಈ ಹೇಳಿಕೆ ನೀಡಬೇಕಿತ್ತು. ಅಧ್ಯಕ್ಷರೇ, ನಿಮ್ಮ ಪಕ್ಷದಲ್ಲೇ ಅದೆಷ್ಟೋ ಮಹಿಳೆಯರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದು, ಅವರಲ್ಲಿ ಇವುಗಳ ಬಗ್ಗೆ ವಿಚಾರಿಸಿ ಕೊಳ್ಳುವುದು ಒಳಿತು ಎಂದು ಗೀತಾ ವಾಗ್ಳೆ ಕುಟುಕಿದ್ದಾರೆ.

‘ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂ ಬಂದ್‌’ ಎಂಬ ರಾಯರಡ್ಡಿ ಹೇಳಿಕೆಗೆ ಬಿಜೆಪಿ ಕಿಡಿ

Jul 07 2025, 12:17 AM IST
‘ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂ ಬಂದ್‌’ ಎಂಬ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ.

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Jul 06 2025, 01:48 AM IST
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಕುಪ್ಪೆಟ್ಟಿ -ಕಲ್ಲೇರಿ - ಉಪ್ಪಿನಂಗಡಿ ತನಕ ರಸ್ತೆ ಅವ್ಯವಸ್ಥೆ ಹಾಗೂ ರಾಜ್ಯ ಸರ್ಕಾರ ಬೇಗ ಅನುದಾನ ನೀಡಿ ರಸ್ತೆ ಸರಿ ಪಡಿಸುವಂತೆ ಆಗ್ರಹಿಸಿ ಕಲ್ಲೇರಿ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣದ ಉಗ್ರ ಬಾಂಬ್‌ ಸ್ಪೆಷಲಿಸ್ಟ್!

Jul 06 2025, 01:48 AM IST

  ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣ ಸಂಬಂಧ ಇತ್ತೀಚೆಗೆ   ಬಂಧಿಸಲ್ಪಟ್ಟ ಉಗ್ರ ಅಬೂಬಕ್ಕರ್ ಸಿದ್ದಿಕಿ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ‘ಮೀನು’. ಆತ ಎಲೆಕ್ಟ್ರಾನಿಕ್‌ ಉಪಕರಣ, ಟೈಮರ್‌ಗಳನ್ನು ಬಳಸಿಕೊಂಡು ಸುಧಾರಿತ ಸ್ಫೋಟಕ  ತಯಾರಿಯಲ್ಲಿ ಸ್ಪೆಷಲಿಸ್ಟ್ ಆಗಿದ್ದ 

ಹಳದಿ ಮೆಟ್ರೋ ಸಂಚಾರ ಆರಂಭಕ್ಕೆಆಗ್ರಹಿಸಿ ಬಿಜೆಪಿ,ಕಾಂಗ್ರೆಸ್‌ ಪ್ರತಿಭಟನೆ

Jul 06 2025, 01:48 AM IST
ಮೆಟ್ರೋದ ಹಳದಿ ಮಾರ್ಗ ಆರಂಭಿಸುವಂತೆ ಒತ್ತಾಯಿಸಿ ಲಾಲ್‌ಬಾಗ್ ಎದುರು ಬಿಜೆಪಿಯವರು ಪ್ರತಿಭಟಿಸಿದರು.

ಬಿಜೆಪಿ, ಮನುಸ್ಮೃತಿ ವಿರುದ್ಧ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

Jul 05 2025, 01:48 AM IST
Priyank Kharge attacks BJP, Manusmriti

ಕೇಂದ್ರ ಬಿಜೆಪಿ ಸಾರಥ್ಯ ಈ ಬಾರಿ ಮಹಿಳೆ ಕೈಗೆ ? : ರೇಸಲ್ಲಿರುವ ಮೂವರಲ್ಲಿ ಯಾರಿಗೇ ಸಿಕ್ಕರೂ ದಕ್ಷಿಣಕ್ಕೆ ಹುದ್ದೆ

Jul 05 2025, 12:18 AM IST

 ಬಿಜೆಪಿಯ ಸಾರಥ್ಯವನ್ನು ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರ ಕೈಗೆ ನೀಡುವ ಸಾಧ್ಯತೆ ದಟ್ಟ . ಈ ಸ್ಥಾನಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಆಂಧ್ರ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷೆ ಡಿ.ಪುರಂದೇಶ್ವರಿ ಮತ್ತು ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಅಧ್ಯಕ್ಷೆ ವನತಿ ಶ್ರೀನಿವಾಸನ್‌ ಹೆಸರು ಗಟ್ಟಿಧ್ವನಿಯಲ್ಲಿ

ಸಂತ್ರಸ್ತೆ ಪರ ಬಿಜೆಪಿ, ಸಂಘ ಪರಿವಾರ : ಸತೀಶ್ ಕುಂಪಲ ಸ್ಪಷ್ಟೋಕ್ತಿ

Jul 04 2025, 11:47 PM IST
ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಅನ್ಯಾಯ ನಡೆದ ಆರೋಪದ ವಿಚಾರದಲ್ಲಿ ಬಿಜೆಪಿ ಮತ್ತು ಹಿಂದು ಪರ ಸಂಘಟನೆಗಳು ಹುಡುಗಿ ಪರವಾಗಿದ್ದೇವೆ. ಪ್ರಕರಣದ ವಿಚಾರದಲ್ಲಿ ನಮ್ಮ ಪೂರ್ಣ ಪ್ರಮಾಣದ ಯೋಚನೆಯು ಸಂತ್ರಸ್ತೆಯ ಪರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.

ಸಿಎಂ ವರ್ತನೆಯಿಂದ ಎಎಸ್ಪಿ ಭರಮನಿ ಸ್ವಾಭಿಮಾನಕ್ಕೆ ಧಕ್ಕೆ: ಬಿಜೆಪಿ ಆಕ್ರೋಶ

Jul 04 2025, 08:23 AM IST

ಬೆಳಗಾವಿಯ ಬಹಿರಂಗ ವೇದಿಕೆಯಲ್ಲಿ ಮುಖ್ಯಮಂತ್ರಿಗಳಿಂದ ನಿಂದನೆ ಅನುಭವಿಸಿದ್ದ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ ಸೇವೆಯಿಂದ ನಿವೃತ್ತಿ ಬಯಸಿರುವುದು ಅತ್ಯಂತ ನೋವಿನ ಹಾಗೂ ದುರ್ದೈವದ ಸಂಗತಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಎಂದು ಹೇಳಿದ್ಯಾರು? : ಬಿವೈವಿ

Jul 03 2025, 11:05 AM IST

ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇದೆ ಎಂಬುದಾಗಿ ಯಾರು ಹೇಳಿದ್ದಾರೆ ಎಂದು ಹಾಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 353
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved