• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿ.ಅನ್ನದಾನಿ ಜೆಡಿಎಸ್-ಬಿಜೆಪಿ ಕೈಗೊಂಬೆ: ಎನ್.ಆರ್.ಚಂದ್ರಶೇಖರ್

Feb 04 2025, 12:30 AM IST
ಕಾಂಗ್ರೆಸ್ ನಾಯಕರ ಹಿಂದೆಯೇ ಸುತ್ತುತ್ತಾ, ಅನುಕೂಲಗಳನ್ನು ಪಡೆಯುತ್ತಾ ಪಕ್ಷದ ನಾಯಕರನ್ನೇ ನಿಂದಿಸುತ್ತಿರುವ ಭೀಮ್ ಆರ್ಮಿ ಸೌತ್ ಇಂಡಿಯಾ ಕರ್ನಾಟಕ ಸಂಘಟನೆ ಅಧ್ಯಕ್ಷ ಸಿ.ಅನ್ನದಾನಿ ಜೆಡಿಎಸ್-ಬಿಜೆಪಿ ಪಕ್ಷಗಳ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ.

ದೇಶದ ಮೇಲಿನ ಸಾಲವನ್ನು 205 ಲಕ್ಷ ಕೋಟಿ ಹೆಚ್ಚಿಸಿದ್ದೇ ಬಿಜೆಪಿ ಸಾಧನೆ : ಎಂ. ಲಕ್ಷ್ಮಣ

Feb 03 2025, 12:33 AM IST
, 1947 ರಿಂದ 2014 ರವರೆಗೆ ನಮ್ಮ ದೇಶ ಮಾಡಿದ್ದ ಸಾಲ 53 ಲಕ್ಷ ಕೋಟಿ ಮಾತ್ರ. ಬಿಜೆಪಿ ಅಧಿಕಾರಕ್ಕೆ ಬಂದ ಕೇವಲ 10 ವರ್ಷದಲ್ಲಿ 205 ಲಕ್ಷ ಕೋಟಿ ಆಗಿದೆ.

6ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌

Feb 02 2025, 01:04 AM IST
ಹದಗೆಟ್ಟಿರುವ ಆಡಳಿತ ಯಂತ್ರ ಹಾಗೂ ಅಭಿವೃದ್ಧಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಫೆ.6ರಂದು ಕಾರ್ಕಳ ತಾಲೂಕು ಕಚೇರಿಯ ಮುಂದೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ಹೇಳಿದರು.

ಬಿವೈವಿಗೆ ಸಂಸದ ಡಾ.ಸುಧಾಕರ್‌ ಬೆಂಬಲಿಸಲಿ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Feb 02 2025, 01:03 AM IST

ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಬಗ್ಗೆ ಮಾತನಾಡಿದರೆ ನಾವು ಸುಮ್ಮನೆ ಇರಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಸಂಸದ ಡಾ.ಕೆ. ಸುಧಾಕರ್ ಅವರಿಗೆ ಎಚ್ಚರಿಕೆ ನೀಡಿದರು.

ಸದೃಢವಾಗಿ ಬಿಜೆಪಿ ಪಕ್ಷ ಸಂಘಟಿಸಿ ಕಟ್ಟುತ್ತೇನೆ

Feb 02 2025, 01:03 AM IST
ತಾಲೂಕಿನಲ್ಲಿ ಬಿಜೆಪಿ ಪಕ್ಷದ ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ತಳ ಮಟ್ಟದಿಂದ ಪಕ್ಷ ಸಂಘಟಿಸಿ ಮುಂಬರುವ ಸ್ಥಳೀಯ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸುವುದಾಗಿ ಮಧುಗಿರಿ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ವಕೀಲ ಹನುಮಂತರೆಡ್ಡಿ ತಿಳಿಸಿದರು.

ಪುರಸಭೆ 5 ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

Feb 02 2025, 01:01 AM IST
ಇಲ್ಲಿನ ಪುರಸಭೆಯ ಐವರು ಬಿಜೆಪಿ ಸದಸ್ಯರು ವಿಪ್ ಉಲ್ಲಂಘಿಸಿದ್ದಾರೆ ಎಂದು ಐವರು ಬಿಜೆಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್‌ ಅನರ್ಹ ಗೊಳಿಸಿದ್ದಾರೆ.

ಗುಂಪುಗಾರಿಕೆ: ಹರಪನಹಳ್ಳಿ ಬಿಜೆಪಿ ಮಂಡಲ ಅಧ್ಯಕ್ಷರ ಆಯ್ಕೆ ವಿಳಂಬ

Feb 02 2025, 01:01 AM IST
ವಿಜಯನಗರ ಜಿಲ್ಲೆಯಲ್ಲೂ ಜಿಲ್ಲಾಧ್ಯಕ್ಷ ಸೇರಿ ನಾಲ್ಕು ಕಡೆ ಮಂಡಲ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಭಿನ್ನಪಡೆಯ ರಾಜ್ಯಾಧ್ಯಕ್ಷ ಅಭ್ಯರ್ಥಿ ದೆಹಲಿಯಲ್ಲಿ ಘೋಷಣೆ? - ಕೇಂದ್ರ ಸಚಿವರು, ಸಂಸದರ ಜತೆ ಚರ್ಚಿಸಿ ನಿರ್ಧಾರ

Feb 01 2025, 07:39 AM IST

ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಶೀಘ್ರ ದೆಹಲಿಗೆ ತೆರಳಿ ಸಂಸದರು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಣದ ನಾಯಕರು ತೀರ್ಮಾನಿಸಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಕೋಲಾರದಲ್ಲೂ ರಾಜ್ಯಾಧ್ಯಕ್ಷ ವಿಜಯೇಂದ್ರ ಘೋಷಣೆಗೆ ವಿರೋಧ

Feb 01 2025, 12:03 AM IST

  ಎಲ್ಲಾ ಹಿರಿಯ ಮುಖಂಡರಿಗೂ ತಿಳಿಸಿ, ಅಧ್ಯಕ್ಷರ ಘೋಷಣೆ ಮಾಡಬೇಕಿತ್ತು, ಆದರೆ ರಾಜ್ಯಾಧ್ಯಕ್ಷ ವಿಜಯೇಂದ್ರ ತಮ್ಮ ಬೆಂಬಲಿಗಾರದ ತಮ್ಮೇಶ್ ಗೌಡರ ಅಣತಿಯಂತೆ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಏಕಾಪಕ್ಷೀಯವಾಗಿ ಘೋಷಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ನೇಮಕ ವರಿಷ್ಠರ ತೀರ್ಮಾನ : ಮಾಜಿ ಸಂಸದ ಎಸ್.ಮುನಿಸ್ವಾಮಿ

Feb 01 2025, 12:03 AM IST

ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ-ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ, ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು

  • < previous
  • 1
  • ...
  • 67
  • 68
  • 69
  • 70
  • 71
  • 72
  • 73
  • 74
  • 75
  • ...
  • 353
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved