• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭತ್ತ ಖರೀದಿ ಕೇಂದ್ರ ತೆರೆಯದ ರಾಜ್ಯ ಸರ್ಕಾರ, ಜಿಲ್ಲಾಡಳಿತ:ಬಿಜೆಪಿ ರೈತ ಮೋರ್ಚಾ ವತಿಯಿಂದ ಡೀಸಿ ಕಚೇರಿ ಎದುರು ಪ್ರತಿಭಟನೆ

Jan 11 2025, 12:46 AM IST
ದಲ್ಲಾಳಿಗಳು ಬೆಳೆಗಾರರಿಂದ ಖರೀದಿಸುತ್ತಿರುವ ಭತ್ತದ ತೂಕದಲ್ಲೂ ವ್ಯತ್ಯಾಸವಾಗುತ್ತಿದೆ. 74 ಕಿಲೋ ಹಸಿ ಭತ್ತವನ್ನು 70 ಕಿಲೋಗೆ ಹಾಗೂ ಸ್ವಲ್ಪ ಒಣಗಿರುವ 72 ಕಿಲೋ ಭತ್ತವನ್ನು 70 ಕಿಲೋಗೆ ಪರಿಗಣಿಸುತ್ತಿದ್ದಾರೆ. ಜೊತೆಗೆ, ಚೀಲದ ತೂಕದ ಲೆಕ್ಕದಲ್ಲಿ 1 ಕಿಲೋವನ್ನು ಕಳೆಯಲಾಗುತ್ತಿದೆ ಎಂದು ಕಿಡಿಕಾರಿದರು.

70ರ ವಯೋಮಾನದವರಿಗೆ ಆಯುಷ್ಮಾನ್‌ ಆರೋಗ್ಯ ವಿಮೆ ರಾಜ್ಯ ಜಾರಿಗೊಳಿಸಲಿ: ಬಿಜೆಪಿ ವಕ್ತಾರೆ ಸುರಭಿ

Jan 11 2025, 12:45 AM IST
ಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಕೈತೋರಿಸುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್‌ ಅವರಿಗೆ ಉಳಿದ ಬೆರಳುಗಳು ಕೂಡ ತಮ್ಮತ್ತ ತೋರಿಸುತ್ತವೆ ಎಂಬುದು ಜ್ಞಾಪಕದಲ್ಲಿರಲಿ. ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪಿಸಿದರೆ, ನೀವು ಏನು ಮಾಡುತ್ತೀರಿ? ಮೊಂಡು ಬುದ್ಧಿಯ ಕಾಂಗ್ರೆಸ್‌ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದರು.

ಬಿಜೆಪಿ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಲಿ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

Jan 10 2025, 12:49 AM IST
ಬಿಜೆಪಿ ಕಾರ್ಯಕರ್ತರು, ಮುಖಂಡರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ನರೇಂದ್ರ ಮೋದಿ ಅವರ ಕೈಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಮಾಡಿದರು.

ನಕ್ಸಲರ ವಿರುದ್ಧ ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ

Jan 10 2025, 12:46 AM IST
ಚಿಕ್ಕಮಗಳೂರು, ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಳಿ ಶರಣಾಗಿರುವ ನಕ್ಸಲರ ಹಿಂದಿನ ಅಪರಾಧಗಳ ಕುರಿತು ಎನ್ಐಎ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮೂಲಕ ಕೇಂದ್ರದ ಗೃಹ ಸಚಿವರಿಗೆ ಗುರುವಾರ ಮನವಿ ಸಲ್ಲಿಸಿದರು.

ದಿಲ್ಲಿ ವಿಧಾನಸಭೆಯಲ್ಲಿ ತ್ರಿಕೋನ ಕದನ : ಕಾಂಗ್ರೆಸ್‌, ಬಿಜೆಪಿ ಹಾಗೂ ಆಪ್‌- ಮೂರೂ ಪಕ್ಷಗಳು ಅಧಿಕಾರಕ್ಕೆ ಹೋರಾಟ

Jan 08 2025, 01:32 AM IST
ದಿಲ್ಲಿ ವಿಧಾನಸಭೆಯಲ್ಲಿ ತ್ರಿಕೋನ ಕದನ ಏರ್ಪಟ್ಟಿದೆ. ಕಾಂಗ್ರೆಸ್‌, ಬಿಜೆಪಿ ಹಾಗೂ ಆಪ್‌- ಈ ಮೂರೂ ಪಕ್ಷಗಳು ಅಧಿಕಾರಕ್ಕೆ ಹೋರಾಡುತ್ತಿವೆ.

ತಮ್ಮ ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ರೇಪ್‌: ಬಿಜೆಪಿ ಮುಖಂಡನ ಮೇಲೆ ಕೇಸ್‌

Jan 08 2025, 01:31 AM IST
ತಮ್ಮ ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೇಲೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Jan 08 2025, 12:16 AM IST
ಸರ್ಕಾರ ಕೆಎಸ್‌ಆರ್‌ಟಿಸಿ ಬಸ್ ದರ ಶೇ.೧೫ ರಷ್ಟು ಹೆಚ್ಚಿಸಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಸೀದಿ ನಿರ್ಮಾಣ ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಜಟಾಪಟಿ

Jan 07 2025, 12:34 AM IST
ಹಳೇ ಬಾಗಲಕೋಟೆ ನಗರ ವ್ಯಾಪ್ತಿ ವಾರ್ಡ್‌ ನಂ.1 ಕಾಂಟ್ರ್ಯಾಕ್ಟರ್ ಬಡಾವಣೆಯಲ್ಲಿ ಪ್ರಾರ್ಥನಾ ಮಂದಿರ (ಮಸೀದಿ)ನಿರ್ಮಿಸುವ ಕುರಿತು ಪ್ರಸ್ತಾವನೆಗೆ ಬಿಜೆಪಿ-ಕಾಂಗ್ರೆಸ್ ಸದಸ್ಯರ ನಡುವೇ ತೀವ್ರ ಜಟಾಪಟಿ ನಡೆಯಿತು.

ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಮನೆ ನವೀಕರಣಕ್ಕೆ ಶೇ.342 ಹೆಚ್ಚು ವೆಚ್ಚ: ಬಿಜೆಪಿ

Jan 07 2025, 12:33 AM IST
ನವದೆಹಲಿ: ಆಪ್‌ ನಾಯಕ ಅರವಿಂದ್‌ ಕೇಜ್ರಿವಾಲ್‌ ಅವರು ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮನೆಯನ್ನು ನವೀಕರಿಸಿಕೊಳ್ಳಲು 75-80 ಕೋಟಿ ರು. ದುಂದು ವೆಚ್ಚ ಮಾಡಿದ್ದರು ಎಂದು ಸಿಎಜಿ ವರದಿ ಹೇಳಿದೆ ಎಂದು ಬಿಜೆಪಿ ಆರೋಪಿಸಿದೆ.

‘ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಜನತೆಗೆ ನ್ಯಾಯ ಸಿಕ್ಕಿಲ್ಲ ಎಂದು ಆಪ್‌ ನಾಯಕ ಚಾಟಿಯೇಟು

Jan 07 2025, 12:30 AM IST
‘ಬಿಜೆಪಿ ಆಡಳಿತದಲ್ಲಿರುವ ಗುಜರಾತ್‌ನಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಿ ಅವರಿಗೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ’ ಎಂದು ಆಪ್ ನಾಯಕ ಗೋಪಾಲ್ ಇಟಾಲಿಯಾ ಸಾರ್ವಜನಿಕ ಸಭೆಯೊಂದರಲ್ಲೇ ಚಾಟಿಯಲ್ಲಿ ಹೊಡೆದುಕೊಂಡ ಘಟನೆ ನಡೆದಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 353
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved