• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಬಿಜೆಪಿ ಸರ್ಕಾರದಿಂದ ಸಹಕಾರ ಸಂಘಗಳನ್ನು ಕುಗ್ಗಿಸುವ ಪ್ರಯತ್ನ: ಚಲುವರಾಯಸ್ವಾಮಿ

Nov 16 2024, 12:32 AM IST
ಸಹಕಾರ ಸಂಘಗಳಿಗೆ ಸುಸಜ್ಜಿತ ಕಟ್ಟಡಗಳಿಲ್ಲ, ಮೂಲ ಸೌಕರ್ಯಗಳನ್ನು ಹೊಂದಿಲ್ಲ. ಕೆಎಂಎಫ್, ಮನ್‌ಮುಲ್ ಹಾಗೂ ಇನ್ನಿತರ ಸಂಸ್ಥೆಗಳು, ಮುಖಂಡರ ಲೂಕ್ಷಿೃಕ್ಷಿನ್ನು ಪಡೆದು ಸ್ವಂತ ಕಟ್ಟಡವನ್ನು ನಿರ್ಮಿಸಿಕೊಳ್ಳಬೇಕು.

ಭಿನ್ನರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಡ್ಡು : ವಕ್ಫ್‌ ವರದಿಗೆ ಮೂರು ತಂಡ ರಚನೆ

Nov 16 2024, 12:30 AM IST
ವಕ್ಫ್‌ ಆಸ್ತಿ ಕುರಿತಂತೆ ಪಕ್ಷದ ಅತೃಪ್ತ ನಾಯಕರು ಜನಜಾಗೃತಿ ಅಭಿಯಾನ ನಡೆಸುವುದಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನೈಜ ವರದಿ ಸಂಗ್ರಹಿಸುವ ಸಂಬಂಧ ಮೂರು ತಂಡಗಳನ್ನು ರಚಿಸಿದ್ದಾರೆ.

50 ಕೋಟಿ ರು. ಆಮಿಷ: ಸಿದ್ದರಾಮಯ್ಯ ಹೇಳಿಕೆ ರಾಜಕೀಯ ಸಂಚಲನ - ತನಿಖೆ ಮಾಡಿಸಿ, ಸಾಬೀತುಪಡಿಸಿ: ಬಿಜೆಪಿ ಸವಾಲು

Nov 15 2024, 09:46 AM IST

ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ಬಿಜೆಪಿ ಸದಸ್ಯತ್ವ ಅಭಿಯಾನ ಪರಿಣಾಮಕಾರಿಯಾಗಿಸಿ: ನರಸಿಂಹಮೂರ್ತಿಜೀಗೌಡ

Nov 15 2024, 12:33 AM IST
ಬಿಜೆಪಿ ಪಕ್ಷ ರಾಷ್ಟ್ರದಲ್ಲಿ 10 ಕೋಟಿಗೂ ಅಧಿಕ ಸದಸ್ಯರನ್ನು ಹೊಂದಿದ್ದು, ರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ಸದಸ್ಯರಿದ್ದಾರೆ. ಜಿಲ್ಲೆಯಲ್ಲಿ 1.75ಲಕ್ಷ ಸದಸ್ಯರಿದ್ದಾರೆ. ಆದರೆ, ತಾಲೂಕಿನಲ್ಲಿ ಈವರೆಗೆ ಕೇವಲ 5ಸಾವಿರ ಸದಸ್ಯತ್ವ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಸದಸ್ಯತ್ವ ಸಂಖ್ಯೆಯನ್ನು ವಾರದೊಳಗೆ 10ಸಾವಿರಕ್ಕೇರಿಸಬೇಕೆಂಬ ಉದ್ದೇಶದಿಂದ ಅಭಿಯಾನವನ್ನು ಚುರುಕುಗೊಳಿಸಲಾಗಿದೆ.

ಶಾಸಕನಿಗೆ ಏಡ್ಸ್‌ ಹಬ್ಬಿಸಲೆತ್ನ: ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಆಪ್ತ ಇನ್ಸ್ಪೆಕ್ಟರ್‌ ಸೆರೆ

Nov 15 2024, 12:33 AM IST
ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯ 6 ಅದಿರು ಸಾಗಾಣಿಕೆ ಕೇಸಿಗೂ ಎಸ್‌ಐಟಿ

Nov 15 2024, 12:32 AM IST
ಸಿಬಿಐ ತನಿಖೆ ನಡೆಸದೇ ವಾಪಸ್‌ ಮಾಡಿದ್ದ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಅವಧಿಯ 6 ಅದಿರು ಸಾಗಾಣಿಕೆ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರವೇ ತನಿಖೆ ನಡೆಸಲು ನಿರ್ಧರಿಸುದ್ದು, ರಾಜ್ಯ ಸಚಿವ ಸಂಪುಟ ಗುರುವಾರ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚನೆಗೆ ಅನುಮೋದನೆ ನೀಡಿದೆ.

50 ಶಾಸಕರಿಗೆ ಬಿಜೆಪಿ ತಲಾ 50 ಕೋಟಿ ರು. ಆಫರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ!

Nov 14 2024, 12:54 AM IST
ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು. ಆದರೆ ಇವರ ಆಮಿಷಕ್ಕೆ ಯಾವುದೇ ಶಾಸಕರು ಬಲಿಯಾಗದಿದ್ದಾಗ ಇದೀಗ ನನ್ನ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಉಪಸಮರ: 82% ಮತ

Nov 14 2024, 12:53 AM IST
ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು ಶೇ.81.84ರಷ್ಟು ಮತದಾನವಾಗಿದೆ.

ನಿಖಿಲ್ ಗೆಲುವಿಗೆ ಬಿಜೆಪಿ ಕಾರ‌್ಯಕರ್ತರಿಂದ ವಿಶೇಷ ಪೂಜೆ

Nov 14 2024, 12:49 AM IST
ಎರಡು ಚುನಾವಣೆಗಳಲ್ಲಿ ಸೋತಿದ್ದರೂ ಎದೆಗುಂದದೆ ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಬಾರಿ ಚನ್ನಪಟ್ಟಣ ಮತದಾರರು ನಿಖಿಲ್ ಕೈ ಹಿಡಿಯುವರೆಂಬ ವಿಶ್ವಾಸವಿದೆ. ತಾಯಿ ಶ್ರೀಕಾಳಿಕಾಂಬ ದೇವಿ ಅವರಿಗೆ ರಾಜಕೀಯ ಗೆಲುವು ನೀಡಲಿ ಎಂದರಲ್ಲದೇ, ಸಚಿವ ಜಮೀರ್ ಅಹಮ್ಮದ್ ಅವರಿಗೆ ಒಳ್ಳೆಯ ಬುದ್ದಿ ನೀಡಲಿ. ಒಳ್ಳೆಯ ಮಾತನಾಡುವಂತೆ ಪ್ರೇರಣೆ ನೀಡಲಿ.

ವಕ್ಫ್ ಹೆಸರಲ್ಲಿ ರಾಜ್ಯಾದ್ಯಂತ ಬಿಜೆಪಿ ರಾಜಕೀಯ ನಾಟಕ

Nov 14 2024, 12:47 AM IST
ರಾಜ್ಯ ಸರ್ಕಾರ ಹೊರಡಿಸಿದ್ದ ವಕ್ಫ್‌ ನೋಟಿಸ್ ವಾಪಸ್‌ ಪಡೆದಿದ್ದು, ಮುಟೇಷನ್‌ಗೆ ತಡೆ ನೀಡಿದೆ. ರೈತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved