ವಕ್ಫ್ ಹಗರಣದ ವಿರುದ್ಧ ನ.6ರಂದು ಬಿಜೆಪಿ ಪ್ರತಿಭಟನೆ: ಕಿಶೋರ್ ಕುಮಾರ್
Nov 04 2024, 12:35 AM ISTನ.4ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ಮತ್ತು ಮಧ್ಯಾಹ್ನ 3 ಗಂಟೆಗೆ ಹೆಬ್ರಿ, ನ. 5ರಂದು ಬೆಳಿಗ್ಗೆ ಬ್ರಹ್ಮಾವರ ಮತ್ತು ಮಧ್ಯಾಹ್ನ 3 ಗಂಟೆಗೆ ಕುಂದಾಪುರ, ನ.6ರಂದು ಮಧ್ಯಾಹ್ನ 3 ಗಂಟೆಗೆ ಕಾಪು ಮತ್ತು ಬೈಮದೂರುಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಗುವುದು.