‘ಬಿಜೆಪಿ ನನ್ನನ್ನು ನಿರ್ಲಕ್ಷಿಸಿಲ್ಲ’ ಮುಂದಿನ ದಿನಗಳಲ್ಲಿ ನನಗೆ ಸೂಕ್ತವಾದ ಸ್ಥಾನ ಮಾನ ನೀಡಲಿದೆ : ಎಸ್.ಮುನಿಸ್ವಾಮಿ
Oct 14 2024, 01:19 AM ISTನನಗೆ ಟಿಕೆಟ್ ಸಿಕ್ಕಿಲ್ಲ ಎಂದು ಬಹಳಷ್ಟು ಬಿಜೆಪಿ ಮುಖಂಡರು, ಕಾರ್ಯಕರ್ತರು, ಮತದಾರರು ಬೇಸರಪಟ್ಟಿದ್ದಾರೆ ಎಂಬ ವಿಷಯ ನನಗೂ ತಿಳಿದಿದೆ. ನನಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದೆ ಇರುವುದು ಉದ್ದೇಶ ಪೂರ್ವಕವಾಗಿ ಅಲ್ಲ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿತ್ತು