• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ದಾಖಲೆ

Oct 09 2024, 01:41 AM IST
ಢ: ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಬಿಜೆಪಿ ಭರ್ಜರಿ ವಿಜಯ ಸಂಪಾದಿಸಿದೆ. 10 ವರ್ಷಗಳ ಆಡಳಿತ ವಿರೋಧಿ ಅಲೆ ಮೆಟ್ಟಿನಿಂತಿರುವ ಅದು, ದಾಖಲೆಯ ಸತತ 3ನೇ ಸಲ ಅಧಿಕಾರಕ್ಕೇರಿ ದಶಕದ ಬಳಿಕ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದ್ದ ಕಾಂಗ್ರೆಸ್‌ಗೆ ಭಾರೀ ಶಾಕ್‌ ನೀಡಿದೆ.

ಹರಿಯಾಣದಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ಸಂಭ್ರಮಾಚರಣೆ

Oct 09 2024, 01:41 AM IST
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು. ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು.

ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಪ್ರಾಬಲ್ಯ ಸಾಬೀತು

Oct 09 2024, 01:41 AM IST
ಮುಂಬರಲಿರುವ ಜಾರ್ಖಂಡ್‌, ಮಹಾರಾಷ್ಟ್ರದಲ್ಲಿಯೂ ಹರ್ಯಾಣದ ಫಲಿತಾಂಶ ಬರುತ್ತೆ ಮಾಜಿ ಸಿಎಂ ಜಗದೀಶ ಶೆಟ್ಟರ್‌ ವಿಶ್ವಾಸ

ಹರಿಯಾದಣದಲ್ಲಿ ಬಿಜೆಪಿ ಜಯಭೇರಿ: ಹೊನ್ನಾಳಿ ಪಟ್ಟಣದಲ್ಲಿ ಸಂಭ್ರಮಾಚರಣೆ

Oct 09 2024, 01:37 AM IST
ಹರಿಯಾಣ ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸತತ 3ನೇ ಬಾರಿಗೆ ಅಧಿಕಾರ ಹಿಡಿಯುತ್ತಿರುವುದು ದೇಶದ ಪ್ರಧಾನಿ ನರೇಂದ್ರ ಮೋದಿ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ಈ ಫಲಿತಾಂಶ ಇತರೆ ರಾಜ್ಯಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ದಿಕ್ಸೂಚಿಯಾಗಿದೆ ಎಂದು ಹೊನ್ನಾಳಿ ಮಂಡಲ ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಬಿಜೆಪಿ ಗೆಲುವನ್ನು ಸಂಭ್ರಮಿಸಿದ ಕಾರ್ಯಕರ್ತರು

Oct 09 2024, 01:36 AM IST
Activists celebrate BJP's victory

ಹರಿಯಾಣದಲ್ಲಿ ಬಿಜೆಪಿ ಜಯಭೇರಿ: ಸಂಭ್ರಮಾಚರಣೆ

Oct 09 2024, 01:35 AM IST
ಹರಿಯಾಣ ರಾಜ್ಯದಲ್ಲಿ ಬಿಜೆಪಿ ಗೆಲುವು ಹರ್ಷ ತಂದಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಕೈ ಬಿಟ್ಟಿದೆ. ಭಾರೀ ಕುತೂಹಲ ಕೆರಳಿಸಿದ್ದ ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕಿದ್ದವು. ಆದರೆ, ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಅಧಿಕಾರದತ್ತ ದಾಪುಗಾಲು ಇಟ್ಟಿದೆ.

ಬುಡಾ ಅವ್ಯವಹಾರ ಆರೋಪ; ಬಿಜೆಪಿ ಪ್ರತಿಭಟನೆ

Oct 09 2024, 01:34 AM IST
ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಜರುಗಿಸಬೇಕು.

ಹರ್ಯಾಣ ಹ್ಯಾಟ್ರಿಕ್‌ ಗೆಲವು: ಉಡುಪಿ ಬಿಜೆಪಿ ಸಂಭ್ರಮ

Oct 09 2024, 01:32 AM IST
ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲವಿಗೆ ಉಡುಪಿ, ಕಾಪು ಮತ್ತು ಬೈಂದೂರು ಬಿಜೆಪಿ ವತಿಯಿಂದ ಮಂಗಳವಾರ ಸಂಜೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.

ಚನ್ನಪಟ್ಟಣ ಟಿಕೆಟ್‌ಗಾಗಿ ಕಸರತ್ತು ಮುಂದುವರಿಸಿದ ಯೋಗೇಶ್ವರ್‌ - ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ ಭೇಟಿ

Oct 08 2024, 12:26 PM IST

ರಾಜ್ಯದ ಗಮನ ಸೆಳೆಯುತ್ತಿರುವ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಟಿಕೆಟ್‌ ಆಕಾಂಕ್ಷಿಗಳು ಟಿಕೆಟ್‌ಗಾಗಿ ಕಸರತ್ತು ಮುಂದುವರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಗೆ ರಾಜಕೀಯ ಸ್ಪರ್ಶ ಬೇಡ: ಸಚಿವ ಸತೀಶ್ ಜಾರಕಿಹೊಳಿ

Oct 08 2024, 12:11 PM IST

ಬಿ.ವೈ.ವಿಜಯೇಂದ್ರ ಅವರು ಶಿಕಾರಿಪುರದ ರಸ್ತೆ ವಿಚಾರವಾಗಿ ಮಾತುಕತೆಗೆ ನನ್ನ ಭೇಟಿ ಮಾಡಿದ್ದರು. ಇದಕ್ಕೆ ರಾಜಕೀಯ ಸ್ಪರ್ಷ ನೀಡುವ ಅಗತ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved