ಎಸ್ಐಟಿ ರಚನೆ ಕಾಂಗ್ರೆಸ್ಸಿಗೆ ತಿರುಗು ಬಾಣ ಆಗಲಿದೆ : ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ
Nov 18 2024, 01:20 AM ISTಕೊರೋನಾ ಸಂದರ್ಭದಲ್ಲಿ ಹಗರಣ, ಭ್ರಷ್ಟಾಚಾರ ನಡೆಸಿದ್ದಾರೆಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ರಚಿಸಿದ ಎಸ್ಐಟಿ ತಿರುಗು ಬಾಣವಾಗಲಿದೆ. ಇದನ್ನು ಸರ್ಕಾರ ನೆನಪಿಟ್ಟುಕೊಳ್ಳಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.