• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್ ಅಕ್ರಮದ ಹಿಂದೆ ಸಿಎಂ ಸಿದ್ದು ಕೈವಾಡ: ತಾಲೂಕು ಬಿಜೆಪಿ

Nov 08 2024, 12:30 AM IST
ಪ್ರತಿಭಟನಾಕಾರರು ಸಚಿವ ಜಮೀರ್ ಅಹ್ಮದ್ ಅವರ ಪ್ರತಿಕೃತಿಯನ್ನು ದಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಕುತಂತ್ರಕ್ಕೆ ತಕ್ಕ ಉತ್ತರ ನೀಡಬೇಕು-ಸಚಿವ ಈಶ್ವರ ಖಂಡ್ರೆ

Nov 07 2024, 11:55 PM IST
ನವ ಭಾರತ ನಿರ್ಮಾಣ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. ಬಿಜೆಪಿ ಸಮಾಜ ಒಡೆಯುವ ಪಕ್ಷ, ಜನರನ್ನು ಭಾವನಾತ್ಮಕವಾಗ ಕೆರಳಿಸಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದರೆ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಬಿಜೆಪಿ ಕುತಂತ್ರಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಕುಶಾಲನಗರ: ವಕ್ಫ್‌ ಕಾಯ್ದೆ ರದ್ದು ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Nov 07 2024, 11:48 PM IST
ವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಭದ್ರಾ ಡ್ಯಾಂ ತಳಭಾಗದ ಜೆಜೆಎಂ ಕಾಮಗಾರಿಗೆ ಬಿಜೆಪಿ ಆಕ್ಷೇಪ

Nov 07 2024, 12:33 AM IST
ದಾವಣಗೆರೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್‌ರಿಗೆ ಬಿಜೆಪಿ ರೈತ ಮೋರ್ಚಾದಿಂದ ಮನವಿ ಸಲ್ಲಿಸಲಾಯಿತು.

ಶಾಸಕ ಬಾಲಕೃಷ್ಣ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪ

Nov 06 2024, 11:58 PM IST
ತಾಲೂಕಿನ ಎಲ್ಲಾ ಕಚೇರಿಗಳಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ. ಇದಕ್ಕೆ ಮೂಲ ಕಾರಣಕರ್ತರಾದ ಶಾಸಕರೇ ನೇರವಾಗಿ ತಾಲೂಕಿನಲ್ಲಿ ಅಪಾರ ಆಸ್ತಿ ಮಾಡಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ತಾಲೂಕಿನ ಎಲ್ಲಾ ಕಚೇರಿಗಳಲ್ಲೂ ಕೂಡ ಸಾರ್ವಜನಿಕರ ಕೆಲಸ ಮಾಡಲು ಭ್ರಷ್ಚಾಚಾರದ ಹಣದ ಹೊಳೆಯೇ ಹರಿಯುತ್ತಿದೆ. ಇದನ್ನು ಪ್ರಶ್ನಿಸಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಮೂಲ ಕಾರಣ ಸ್ಥಳೀಯ ಶಾಸಕ ಸಿ. ಎನ್. ಬಾಲಕೃಷ್ಣ ಎಂದು ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕುಮಾರ್‌ ಆರೋಪಿಸಿದ್ದಾರೆ.

ವಕ್ಫ್ ಭೂ ವಿವಾದ ವಿರುದ್ಧ ಬಿಜೆಪಿ ಪ್ರತಿಭಟನೆ

Nov 06 2024, 11:54 PM IST
ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ವಿವಿಧ ಜಮೀನುಗಳನ್ನು ವಕ್ಪ್ ಬೋರ್ಡ್ ಮುಖಾಂತರ ಕಬಳಿಕೆ ಮಾಡುತ್ತಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರ ರೈತರ ಜಮೀನುಗಳನ್ನು ಕಬಳಿಸುವ ಷಡ್ಯಂತ್ರ ಮಾಡುತ್ತಿದೆ. ಸಚಿವ ಜಮೀರ್‌ ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ವಕ್ಫ್‌ ಆಸ್ತಿ ವಿವಾದ: ಉಡುಪಿ ಬಿಜೆಪಿ ಪಾದಯಾತ್ರೆ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

Nov 06 2024, 11:50 PM IST
ವಕ್ಫ್‌ ಹರಗಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಪಾದಯಾತ್ರೆ ಮಾಡಿದ ಜಿಲ್ಲಾ ಬಿಜೆಪಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.

ಬಿಜೆಪಿ ಅವಧಿಯಲ್ಲಿ 216 ವಕ್ಫ್‌ ನೋಟಿಸ್‌ ಕೊಟ್ಟದ್ದೇಕೆ?: ಪದ್ಮರಾಜ್ ಆರ್.

Nov 06 2024, 11:49 PM IST
ಬಿಜೆಪಿ ಅವಧಿಯಲ್ಲಿ ಸುಮಾರು 216 ವಕ್ಫ್‌ ಆಸ್ತಿ ಪ್ರಕರಣಗಳಲ್ಲಿ ನೋಟಿಸ್ ನೀಡಲಾಗಿತ್ತು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ ಇದ್ದಾಗ ಏಕೆ ನೋಟಿಸ್ ಕೊಟ್ಟಿದ್ದರು ಎಂದು ಪದ್ಮರಾಜ್‌ ಪ್ರಶ್ನಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜನ್ಮದಿನ ಆಚರಣೆ

Nov 06 2024, 11:49 PM IST
BJP State President Vijayendra Birthday Celebration

ಬಿಜೆಪಿ ವಿರುದ್ಧ ದಲಿತ ಸಂಘರ್ಷ ಸಮಿತಿ ಅರೆಬೆತ್ತಲೆ ಪ್ರತಿಭಟನೆ

Nov 06 2024, 11:48 PM IST
ಬಹುಮತ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹವಣಿಸುತ್ತಿದೆ ಎಂದು ಆರೋಪಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಬುಧವಾರ ಅರೆಬೆತ್ತಲೆ ಪ್ರತಿಭಟನಾ ಮೆರವಣಿಗೆ ನಡೆಸಿತು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 355
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved