• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಸ್‌ ವಾಪಾಸ್‌: ಸಿಡಿದೆದ್ದ ಬಿಜೆಪಿ-ಹಿಂದೂ ಸಂಘಟನೆ

Oct 13 2024, 01:08 AM IST
2022ರ ಏಪ್ರಿಲ್‌ನಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಮುಸ್ಲಿಂ ಸಮುದಾಯದವರು ಬೃಹತ್‌ ಪ್ರತಿಭಟನೆ ನಡೆಸಿದ್ದರು. ಆಗ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಲೇಜರ್‌ ಮೂಲಕ ಜೈ ಶ್ರೀರಾಮ ಎಂಬುದು ಅಕ್ಷರ ರೂಪದಲ್ಲಿ ಮೂಡಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆದಿತ್ತು.

15ರಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಂಗಳೂರು ಭೇಟಿ

Oct 11 2024, 11:59 PM IST
ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಯೋಜನೆಗೆ ನಯಾಪೈಸೆ ಅನುದಾನ ಬಿಡುಗಡೆಯಾಗದೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಜನಸಾಮಾನ್ಯರ ಅಸಮಾಧಾನಕ್ಕೆ ಗುರಿಯಾಗುತ್ತಿದ್ದಾರೆ. ಬಿಜೆಪಿ ಸದಸ್ಯರ ಮತದ ಜತೆಗೆ ಪ್ರತಿಪಕ್ಷದ ಸದಸ್ಯರ ಮತಗಳು ಬಿಜೆಪಿ ಅಭ್ಯರ್ಥಿಗೆ ದೊರೆಯುವ ವಿಶ್ವಾಸವಿದೆ ಎಂದರು.

ಅಕ್ಟೋಬರ್‌ 15ರಂದು ಬಂಟ್ವಾಳದಲ್ಲಿ ಜಿಲ್ಲಾ ಬಿಜೆಪಿ ಸಮಾವೇಶ, ವಿಜಯೇಂದ್ರ ಭಾಗಿ

Oct 11 2024, 11:56 PM IST
ಸಂಸದ ಕೋಟ ಶ್ರೀನಿವಾಸ ಪೂಜಾರಿ, ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಸೇರಿದಂತೆ ರಾಜ್ಯ ಮಟ್ಟದ ನಾಯಕರೂ ಸಮಾವೇಶದಲ್ಲಿ ಭಾಗವಹಿಸಿದ್ದಾರೆ ಎಂದರು.

ಅಧಿಕಾರಿಗಳ ಅನಿರ್ದಿಷ್ಟಾವಧಿ ಹೋರಾಟಕ್ಕೆ ಬಿಜೆಪಿ ಬೆಂಬಲ

Oct 11 2024, 11:54 PM IST
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟ ಚಾಮರಾಜನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಬಿಜೆಪಿ ಮುಖಂಡರು ಭಾಗವಹಿಸಿ ಬೆಂಬಲ ಸೂಚಿಸಿದರು.

ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಕೋವಿಡ್ ಅಕ್ರಮ ಎಸ್‌ಐಟಿ ತನಿಖೆಗೆ: ಸಚಿವ ಎಚ್.ಕೆ.ಪಾಟೀಲ್

Oct 11 2024, 04:39 AM IST

ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ವೈದ್ಯಕೀಯ ಉಪಕರಣಗಳ ಖರೀದಿಯ ಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿ ಖಾತಂಡ (ಎಸ್‌ಐಟಿ) ಮತ್ತು ಸಚಿವ ಸಂಪುಟದ ಉಪಸಮಿತಿ ರಚಿಸುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ.

ಅಭಿವೃದ್ಧಿ, ಸಮಾಜದ ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಿರಿ: ಮಾಮನಿ

Oct 10 2024, 02:24 AM IST
ದೇಶದ ಸರ್ವತೋಮುಖ ಅಭಿವೃದ್ಧಿ, ಸಮಾಜದ ಏಕತೆ ಮತ್ತು ಐಕ್ಯತೆಗಾಗಿ ಬಿಜೆಪಿ ಸದಸ್ಯತ್ವ ಪಡೆಯಬೇಕು. ಈ ಮೂಲಕ ಬಿಜೆಪಿಯನ್ನು ಬೆಂಬಲಿಸಬೇಕು. ಇದು ನಮ್ಮ ರಾಷ್ಟ್ರದ ಅಭಿವೃದ್ಧಿ ಸಂಕೇತವಾಗಿದೆ ಎಂದು ಸವದತ್ತಿ ಬಿಜೆಪಿ ಮಂಡಲದ ಅಧ್ಯಕ್ಷ ವಿರೂಪಾಕ್ಷ ಮಾಮನಿ ಹೇಳಿದರು.

10 ಕೋಟಿ ಬಿಜೆಪಿ ಸದಸ್ಯತ್ವ ಮಾಡುವ ಗುರಿ: ಶಂಕರಗೌಡ

Oct 10 2024, 02:18 AM IST
ಕನ್ನಡಪ್ರಭ ವಾರ್ತೆ ಇಂಡಿ: ಬಿಜೆಪಿ ಎಂಬುದು ಒಂದು ಪಕ್ಷ ಮಾತ್ರವಲ್ಲ. ಕಾರ್ಯಕರ್ತರಲ್ಲಿ ರಕ್ತಗತವಾಗಿರುವ ಸಿದ್ಧಾಂತವಾಗಿದೆ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ 10 ಕೋಟಿಗೂ ಅಧಿಕ ಸದಸ್ಯತ್ವ ಮಾಡುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಂಕರಗೌಡ ಪಾಟೀಲ(ಡೊಮನಾಳ) ಹೇಳಿದರು.

ಹರಿಯಾಣದಲ್ಲಿ ಬಿಜೆಪಿ ಜಯಭೇರಿ: ನಗರದಲ್ಲಿ ಬಿಜೆಪಿಯಿಂದ ವಿಜಯೋತ್ಸವ

Oct 09 2024, 01:42 AM IST
ಹರಿಯಾಣದಲ್ಲಿ ಬಿಜೆಪಿ ಜಯಭೇರಿ ಹಿನ್ನೆಲೆಯಲ್ಲಿ ಚಾಮರಾಜನಗರದ ಜಿಲ್ಲಾ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.

ಹರ್ಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್‌ ದಾಖಲೆ

Oct 09 2024, 01:41 AM IST
ಢ: ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷೆ ಮೀರಿ ಬಿಜೆಪಿ ಭರ್ಜರಿ ವಿಜಯ ಸಂಪಾದಿಸಿದೆ. 10 ವರ್ಷಗಳ ಆಡಳಿತ ವಿರೋಧಿ ಅಲೆ ಮೆಟ್ಟಿನಿಂತಿರುವ ಅದು, ದಾಖಲೆಯ ಸತತ 3ನೇ ಸಲ ಅಧಿಕಾರಕ್ಕೇರಿ ದಶಕದ ಬಳಿಕ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದ್ದ ಕಾಂಗ್ರೆಸ್‌ಗೆ ಭಾರೀ ಶಾಕ್‌ ನೀಡಿದೆ.

ಹರಿಯಾಣದಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ಸಂಭ್ರಮಾಚರಣೆ

Oct 09 2024, 01:41 AM IST
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು. ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 355
  • next >

More Trending News

Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved