• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಬಿಜೆಪಿ ‘ವಿಕಸಿದ ಭಾರತದ ಅಮೃತ ಕಾಲ ಆಚರಣೆ’

Jun 19 2025, 11:51 PM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ 11 ವರ್ಷಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ‘ವಿಕಸಿತ ಭಾರತದ ಅಮೃತ ಕಾಲ ಆಚರಣೆ’ ನಡೆಸಲಾಗುತ್ತದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಮುಖರಾದ ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ವಸತಿ ಯೋಜನೆಯಲ್ಲಿ ಮುಸ್ಲಿಂರಿಗೆಮೀಸಲು ಹೆಚ್ಚಳಕ್ಕೆ ಬಿಜೆಪಿ ಆಕ್ರೋಶ

Jun 19 2025, 11:49 PM IST
ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಮೀಸಲು ಪ್ರಮಾಣ ಹೆಚ್ಚಳ ಸಂವಿಧಾನಕ್ಕೆ ಅಪಚಾರ ಎಂದು ಹರಿಹಾಯ್ದಿರುವ ಪ್ರತಿಪಕ್ಷ ಬಿಜೆಪಿ ನಾಯಕರು, ರಾಜ್ಯ ಸರ್ಕಾರದ ತುಷ್ಟೀಕರಣದ ಕ್ರಮ ವಿರೋಧಿಸಿ ರಾಜಕೀಯ ಮತ್ತು ಕಾನೂನು ಹೋರಾಟಕ್ಕೆ ಇಳಿಯುತ್ತೇವೆ ಎಂದು ಗುಡುಗಿದ್ದಾರೆ

23ರಂದು ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಸುನಿಲ್‌ ಕುಮಾರ್‌

Jun 18 2025, 11:49 PM IST
ಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ.ಗಳ ಎದುರು 23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಜೂನ್‌ 23ರಂದು ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಬಿಜೆಪಿ ಪ್ರತಿಭಟನೆ

Jun 18 2025, 11:48 PM IST
ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಪಂಚಾಯತ್‌ಗಳಲ್ಲಿ ಜೂ.೨೩ ರಂದು ಬೆಳಗ್ಗೆ ೧೦ ಗಂಟೆಗೆ ಸಾಮೂಹಿಕ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.

ವೈದ್ಯರ ವರ್ಗಾವಣೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jun 18 2025, 11:48 PM IST
ಜಿಲ್ಲೆಯಲ್ಲೇ ಯಲ್ಲಾಪುರದ ಆಸ್ಪತ್ರೆ ಮಾದರಿಯಾಗಿದೆ. ಇದನ್ನು ಹಾಳುಮಾಡಲು ಹುನ್ನಾರ ನಡೆದಿದೆ.

ಬಿಜೆಪಿ ಮುಖಂಡನಿಂದ ರಸ್ತೆ ಅತಿಕ್ರಮಣ : ಶಾಲೆ ಮಕ್ಕಳಿಗೆ ರಜೆ

Jun 18 2025, 08:46 AM IST

ಸರ್ವೇ ಹಾಗೂ ಗ್ರಾಮ ನಕಾಶೆಯಲ್ಲಿ ಕಂಡು ಬಂದ ರಸ್ತೆಯನ್ನು ತನ್ನದೆಂದು ಸ್ವಯಂ ಘೋಷಣೆ ಮಾಡಿಕೊಂಡು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡಿ ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಅಡಚಣೆ ಮಾಡಿದ ಘಟನೆ ಬನ್ನೇರುಘಟ್ಟ ವ್ಯಾಪ್ತಿಯ ಬೇಗಹಳ್ಳಿಯಲ್ಲಿ ನಡೆದಿದೆ.

ಕಪ್‌ತುಳಿತ: ಸರ್ಕಾರ ವಿರುದ್ಧ ಬಿಜೆಪಿ ಹೋರಾಟ

Jun 18 2025, 04:44 AM IST

ಕಾಲ್ತುಳಿತದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಜನವಿರೋಧಿ ನಿಲುವು ಖಂಡಿಸಿ 23ರಂದು ಗ್ರಾ.ಪಂ.ಗಳ ಮುಂದೆ ಬಿಜೆಪಿ ಧರಣಿ: ಸುನಿಲ್‌ ಕುಮಾರ್‌

Jun 18 2025, 02:09 AM IST
ರಾಜ್ಯ ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 380 ಗ್ರಾಮ ಪಂಚಾಯಿತಿಗಳ ಮುಂದೆ 23ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ಸಿಎಂ, ಡಿಸಿಎಂ, ಗೃಹ ಸಚಿವರ ರಾಜಿನಾಮೆಗೆ ಬಿಜೆಪಿ ಆಗ್ರಹ

Jun 18 2025, 12:21 AM IST
ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ವೇದಿಕೆ ಏರಲ್ಲವೆಂದು ಸಿಎಂ ಏಕಪಾತ್ರಾಭಿನಯ: ಬಿಜೆಪಿ

Jun 17 2025, 11:54 PM IST
ತಮ್ಮ ಒಂದೇ ಒಂದು ಮಾತು ಸುಳ್ಳಾದರೂ ಸಾರ್ವಜನಿಕ ವೇದಿಕೆಯನ್ನೇರಲ್ಲ, ಭಾಷಣ ಮಾಡಲ್ಲವೆಂದು ಎದೆ ತಟ್ಟಿಕೊಂಡು ಏಕಪಾತ್ರಾಭಿನಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಸಾರ್ವಜನಿಕ ವೇದಿಕೆ ಏರುವುದು, ಸುಳ್ಳು ಭಾಷಣ, ಆರೋಪ ನಿಲ್ಲಿಸಿ, ಹೇಳಿದ ಮಾತಿನಂತೆ ನಡೆಯಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಒತ್ತಾಯಿಸಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 353
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved