ಪ್ರಣಾಳಿಕೆಯಲ್ಲಿ ವರ್ಷಕ್ಕೆ 2 ಉಚಿತ ಗ್ಯಾಸ್ ಸಿಲಿಂಡರ್, ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 3 ಸಾವಿರ ರು. ಪ್ರಯಾಣ ಭತ್ಯೆ, ಕರ್ನಾಟಕದ ಗೃಹಲಕ್ಷ್ಮಿ ಮಾದರಿಯಲ್ಲಿ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರು., ರೈತರಿಗೆ ಶೇ.50 ರಿಯಾಯ್ತಿ ದರದಲ್ಲಿ ವಿದ್ಯುತ್ ಸೇರಿದಂತೆ ಹಲವು ಉಚಿತ ಯೋಜನೆಗಳನ್ನು ಘೋಷಿಸಲಾಗಿದೆ
: ಎತ್ತಿನಹೊಳೆ ಯೋಜನೆಯು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎನ್ನುವಂತೆ ಹಾಲಿ ಕಾಂಗ್ರೆಸ್ ಸರ್ಕಾರ ತೋರಿಸಿಕೊಳ್ಳುತ್ತಿದೆ. ಆದರೆ, ಈ ಯೋಜನೆಗೆ ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರಗಳ ಕೊಡುಗೆಯೂ ಇದೆ