ಮುಡಾ ಹಗರಣ ವಿರುದ್ಧ ಬಿಜೆಪಿ ಹೋರಾಟಗಾರರ ಬಂಧನ ಖಂಡನೀಯ
Jul 13 2024, 01:37 AM ISTಮುಡಾ ಹಗರಣದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದ ಬಿಜೆಪಿ ಮುಖಂಡರ ಬಂಧನ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದ ಕಗ್ಗೊಲೆ, ಹೋರಾಟ ಹತ್ತಿಕ್ಕುವ ಹತಾಶ ಪ್ರಯತ್ನ ಎಂದು ಆರೋಪಿಸಿ ಶುಕ್ರವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಜಿಲ್ಲಾಡಳಿತ ಭವನ ಬಳಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.