ಬಿಜೆಪಿ ವಿರುದ್ಧ ಪಂಜಿನ ಮೆರವಣಿಗೆ
Aug 11 2024, 01:34 AM ISTಅಜ್ಜಂಪುರ, ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳು ಅಭಿಮಾನಿಗಳು ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದವು.