ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತೈಲ ಬೆಲೆ ಏರಿಕೆಗೆ ಬಿಜೆಪಿ ಬೃಹತ್ ಪ್ರತಿಭಟನೆ
Jun 18 2024, 12:47 AM IST
ಗ್ಯಾರಂಟಿ ಘೋಷಿಸಿದ ಸಿದ್ದರಾಮಯ್ಯ ರಾಜ್ಯದ ಬೊಕ್ಕಸ ಖಾಲಿ ಮಾಡಿದ್ದು, ಅಭಿವೃದ್ಧಿಗೆ ಹಣ ಇಲ್ಲವಾಗಿದೆ. ಹೀಗಾಗಿ ಬೊಕ್ಕಸ ತುಂಬಿಸಲು ತೈಲ ಬೆಲೆ ಏರಿಸಿ, ಜನರ ಜೇಬಿಗೆ ಕತ್ತರಿ ಹಾಕಿದ್ದಾರೆ.
ತೈಲ ಬೆಲೆ ಏರಿಕೆ: ಹಗ್ಗದಿಂದ ಕಾರೆಳೆದು ಬಿಜೆಪಿ ವಿನೂತನ ಪ್ರತಿಭಟನೆ
Jun 18 2024, 12:47 AM IST
ಪಿವಿಎಸ್ ವೃತ್ತದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದವರೆಗೆ ಕಾರನ್ನು ಹಗ್ಗದಿಂದ ಎಳೆದುಕೊಂಡು ಹೋಗುತ್ತಾ ಸಾರ್ವಜನಿಕರಲ್ಲಿ ಭಿಕ್ಷೆ ಬೇಡಿ, ಸ್ಥಳೀಯ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿ ಕಾರಿಗೆ ತುಂಬಿಸಲಾಯಿತು.
ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
Jun 18 2024, 12:46 AM IST
ಮಡಿಕೇರಿ ನಗರಸಭೆ ಎದುರು ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು.
ರಾಜ್ಯಡೀಸೆಲ್, ಪೆಟ್ರೋಲ್ ದರ ಹೆಚ್ಚಳಕ್ಕೆ ಬಿಜೆಪಿ ಆಕ್ರೋಶ
Jun 18 2024, 12:45 AM IST
ಡೀಸೆಲ್, ಪೆಟ್ರೋಲ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
ತೈಲ ದರ ಏರಿಕೆ ಖಂಡಿಸಿ ಬಿಜೆಪಿ ವಿಭಿನ್ನ ಪ್ರತಿಭಟನೆ
Jun 18 2024, 12:45 AM IST
ಶಿವಮೊಗ್ಗದ ಸೀನಪ್ಪವೃತ್ತ (ಗೋಪಿವೃತ್ತ)ದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವಿವಿಧ ಮೋರ್ಚಾ ಹಾಗೂ ಸಂಘಟನೆಗಳ ಕಾರ್ಯಕರ್ತರು ಕಾರಿಗೆ ಹಗ್ಗ ಕಟ್ಟಿ ಕೆಳೆದುಕೊಂಡು ಬಂದರು.
ಇಂದು ಕೋಲಾರ ನಗರದಲ್ಲಿ ಬಿಜೆಪಿ ಪ್ರತಿಭಟನೆ
Jun 17 2024, 01:40 AM IST
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ರಾಜ್ಯವನ್ನು ಲೂಟಿ ಮಾಡಲು ಮುಂದಾಗಿದ್ದಾರೆ. ವಿದ್ಯುತ್ ದರ, ನೊಂದಣಿ ದರ, ದಿನಬಳಕೆಯ ವಸ್ತುಗಳ ದರ, ಸಾರಿಗೆ ದರ, ಮುದ್ರಣ ದರ ಸೇರಿದಂತೆ ಪೆಟ್ರೋಲ್ ದರ ಹೆಚ್ಚಿಸಲಾಗಿದೆ
ಚುನಾವಣೆ ಸೋಲಿಗೆ ಬೆಲೆ ಏರಿಸಿ ಸೇಡು: ಬಿಜೆಪಿ
Jun 17 2024, 01:38 AM IST
ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ದೇವೇಗೌಡ, ಯಡಿಯೂರಪ್ವರ ನೇತೃತ್ವದಲ್ಲಿ ಬಿಜೆಪಿ ಗೆಲವು
Jun 17 2024, 01:38 AM IST
ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಸಮಾರಂದಲ್ಲಿ ಸಂಸದ ಕಾರಜೋಳ ಅಭಿಮತ
ಒಂದು ವರ್ಷದಲ್ಲಿ ಎಲ್ಲಾ ರೀತಿ ಬೆಲೆ ಏರಿಕೆ ಭಾಗ್ಯ: ಬಿಜೆಪಿ
Jun 17 2024, 01:35 AM IST
ಇಂದು ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.
ತೈಲ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ
Jun 17 2024, 01:34 AM IST
ಚಿಕ್ಕಮಗಳೂರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಸುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಕಿವಿಗೆ ಹೂವು ಮುಡಿಸಿ, ಕೈಗೆ ಚಿಪ್ಪುನೀಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.
< previous
1
...
160
161
162
163
164
165
166
167
168
...
330
next >
More Trending News
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ