ಬಿಜೆಪಿ ರಾಷ್ಟ್ರಾಧ್ಯಕ್ಷರ ರೇಸಲ್ಲಿ ತಾವ್ಡೆ, ಸ್ಮೃತಿ, ಬನ್ಸಲ್ ಸೇರಿ ಐವರು
Jun 11 2024, 01:32 AM ISTಜೆ.ಪಿ.ನಡ್ಡಾ ಅವರು ಕೇಂದ್ರ ಸಚಿವ ಸಂಪುಟ ಸೇರಿರುವ ಕಾರಣ ಶೀಘ್ರದಲ್ಲೇ ಬಿಜೆಪಿ ಅಧ್ಯಕ್ಷ ಹುದ್ದೆಗೆ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಒಬ್ಬ ಮಹಿಳೆ ಸೇರಿ 5 ಬಿಜೆಪಿ ನಾಯಕರ ಹೆಸರು, ನಡ್ಡಾ ಉತ್ತರಾಧಿಕಾರಿಯ ಪಟ್ಟಕ್ಕೆ ಕೇಳಿಬರುತ್ತಿವೆ.