ಕೊಡಗು-ಮೈಸೂರಿನಲ್ಲಿ ಬಿಜೆಪಿ ಹ್ಯಾಟ್ರಿಕ್ ವಿಜಯ: ಯದುವೀರ್ ಒಡೆಯರ್ ಅಭೂತವೂರ್ವ ಗೆಲವು
Jun 05 2024, 12:30 AM ISTಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಮೈಸೂರು ಜಿಲ್ಲೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ವಿರುದ್ಧ 1,39,262 ಮತಗಳ ಅಂತರದಿಂದ ಜಯ ಗಳಿಸಿದರು. ಆ ಮೂಲಕ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗೆಲವು ಸಾಧಿಸಿ ತನ್ನ ಸ್ಥಾನ ಉಳಿಸಿಕೊಂಡಿದೆ.