• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ರಾಜೀನಾಮೆ ನೀಡಲಿ, ಸಿಬಿಐ ತನಿಖೆ ಆಗಲಿ: ಬಿಜೆಪಿ ಆಗ್ರಹ

Jul 04 2024, 01:02 AM IST
ಮೈಸೂರಿನ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಬಲವಾಗಿ ಒತ್ತಾಯಿಸಿದೆ.

ಸೈಟ್‌ ಹಂಚಿಕೆಗೆ 50:50 ಸೂತ್ರ ಜಾರಿಗೆ ಕಾಯ್ದೆ ತಂದಿದ್ದೇ ಬಿಜೆಪಿ: ಸಿದ್ದು

Jul 04 2024, 01:02 AM IST

‘ಜಮೀನು ಕೊಟ್ಟವರಿಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ನಿವೇಶನ ನೀಡಬೇಕು ಎಂಬ ಕಾನೂನು ತಂದಿದ್ದೇ ಬಿಜೆಪಿ ಸರ್ಕಾರ. ಮುಡಾ ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿ ನಾಯಕರು ವಿನಾಕಾರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಅಗತ್ಯ ವಸ್ತುಗಳ ದರ ಹೆಚ್ಚಳ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jul 03 2024, 12:23 AM IST
BJP protest against price hike

ರಾಹುಲ್‌ ಗಾಂಧಿ ರೀತಿ ವರ್ತಿಸಬೇಡಿ: ಬಿಜೆಪಿ ಸಂಸದರಿಗೆ ಮೋದಿ ಕಿವಿಮಾತು

Jul 03 2024, 12:23 AM IST
ಸಂಸದೀಯ ಕಲಾಪದ ವೇಳೆ ಉತ್ತಮ ಪರಿಪಾಠಕ್ಕಾಗಿ ಹಿರಿಯ ಸದಸ್ಯರನ್ನು ನೋಡಿ ಕಲಿತುಕೊಳ್ಳಿ, ಸದನದಲ್ಲಿ ಸಂಸದೀಯ ನಿಯಮಗಳನ್ನು ಸರಿಯಾಗಿ ಪಾಲಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಸಂಸದರಿಗೆ ತಿಳಿ ಹೇಳಿದ್ದಾರೆ.

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Jul 02 2024, 01:31 AM IST
ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಸಿದ್ದರಾಮಯ್ಯ ಸರ್ಕಾರ ಗ್ರಾಹಕರನ್ನು ದೋಚುತ್ತಿದೆ. ದಿನ ಬೆಳಗಾದರೆ ಈ ಲೂಟಿಕೋರ ಸರ್ಕಾರ ಯಾವ ಬೆಲೆ ಹೆಚ್ಚಳ ಮಾಡಿದೆ ಎಂದು ನೋಡುವಂತಾಗಿದೆ.

ಈಶ್ವರಪ್ಪ ಬಿಜೆಪಿ ಸೇರಲು ತೆರೆಮರೆಯಲಿ ಸಿದ್ಧತೆ!?

Jul 02 2024, 01:30 AM IST
ಬಿಜೆಪಿ ಅಂಗಳದಲ್ಲಿ ಕೆ. ಎಸ್‌.ಈಶ್ವರಪ್ಪ ಬಿಜೆಪಿ ಸೇರುವ ಹುಯಿಲೆದ್ದಿದ್ದು, ವರಿಷ್ಠರ ಒಲವಿನ ಬೆನ್ನಿಗೇ ಬಿ.ಎಲ್.ಸಂತೋಷ್ ಗುಂಪಿಂದ ಮುಸುಕಿನ ಯತ್ನ ನಡೆಯುತ್ತಿದೆ ಎನ್ನಲಾಗಿದೆ.

ಜು.3ರಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳೆದುರು ಬಿಜೆಪಿ ಪ್ರತಿಭಟನೆ

Jul 01 2024, 01:57 AM IST
ಕೊಡಗು ಜಿಲ್ಲೆಯ ಎಲ್ಲ ಪೊಲೀಸ್‌ ಠಾಣೆಗಳೆದುರು ಬಿಜೆಪಿ ವತಿಯಿಂದ ಜು. 3ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್‌ಕುಮಾರ್‌ ಮಾಹಿತಿ ನೀಡಿದರು.

ಈ ಬಾರಿಯೂ ಬಿಜೆಪಿ ಬೆಂಬಲಿತರ ಕೈಗೆ ಧಾರವಾಡ ಹಾಲು ಒಕ್ಕೂಟ

Jul 01 2024, 01:47 AM IST
ಧಾರವಾಡ ಹಾಲು ಒಕ್ಕೂಟದಿಂದ ಹಾವೇರಿ ಜಿಲ್ಲೆಯು ಪ್ರತ್ಯೇಕವಾದ ಆನಂತರ ಮೊದಲ ಬಾರಿಗೆ ನಡೆದ ಒಕ್ಕೂಟದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಜಯಗಳಿಸಿದ್ದು, ಕಾಂಗ್ರೆಸ್‌ ಬೆಂಬಲಿತರಿಗೆ ಹೀನಾಯ ಸೋಲಾಗಿದೆ.

ಹಾಲಿನ ದರ ಹೆಚ್ಚಳ: ಹಾಲು ಕಾಯಿಸಿ ಬಿಜೆಪಿ ಪ್ರತಿಭಟನೆ

Jun 30 2024, 12:57 AM IST
ಹಾಲಿನ ದರ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಪ್ರತಿಪಕ್ಷ ಬಿಜೆಪಿ ಸೌದೆ ಒಲೆ ಉರಿಸಿ ಹಾಲು ಕಾಯಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿ, ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಯುಪಿ; ಬಿಜೆಪಿ ಹಿನ್ನಡೆಗೆ ದಲಿತ ಮತಬ್ಯಾಂಕ್ ವಿಭಜನೆ ಕಾರಣ: ಆರೆಸ್ಸೆಸ್‌

Jun 30 2024, 12:56 AM IST

  ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆಯಾಗಲು ದಲಿತ ಮತ್ತು ಹಿಂದುಳಿದ ವರ್ಗಗಳ ಮತಬ್ಯಾಂಕ್‌ ವಿಭಜನೆಯಾಗಿದ್ದೇ ಪ್ರಮುಖ ಕಾರಣ. ಈ ವರ್ಗದ ಮತಗಳನ್ನು ಸೆಳೆಯುವಲ್ಲಿ ಕಾಂಗ್ರೆಸ್-ಸಮಾಜವಾದಿ ಮೈತ್ರಿಕೂಟ ಯಶಸ್ವಿಯಾಗಿದ್ದು ಬಿಜೆಪಿ ಹಿನ್ನಡೆಗೆ ಕಾರಣವಾಯ್ತು ಎಂದು ಆರ್‌ಎಸ್‌ಎಸ್‌ ವಿಶ್ಲೇಷಣೆ ಮಾಡಿದೆ.

  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 357
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved