ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹಾಲಿನ ದರ ಹೆಚ್ಚಳ ವಿರೋಧಿಸಿ ಬಿಜೆಪಿ ರೈತಮೋರ್ಚಾ ಪ್ರತಿಭಟನೆ
Jun 30 2024, 12:56 AM IST
ಪೆಟ್ರೋಲ್, ಡಿಸೇಲ್ ಸೇರಿ ಹಾಲಿನ ದರ ಏರಿಕೆ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಾನುವಾರಗಳೊಂದಿಗೆ ಶನಿವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.
ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Jun 30 2024, 12:53 AM IST
ರಾಜ್ಯದ ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹಧನ ಕೂಡಲೇ ಬಿಡುಗಡೆಗೊಳಿಸಬೇಕು.
ಹಾಲಿನ ಹೊಳೆಯೇ ಹರಿದರೂ ದರ ಹೆಚ್ಚಳವೇಕೆ?: ಬಿಜೆಪಿ
Jun 30 2024, 12:46 AM IST
ರಾಜ್ಯದಲ್ಲಿ ಹಾಲಿನ ಉತ್ಪಾದನೆ 1 ಕೋಟಿ ಲೀಟರ್ ಸನಿಹದಲ್ಲಿದೆ ಎಂಬ ನೆಪದಲ್ಲಿ ಹಾಲು ದರ ಏರಿಕೆ ಹಾಸ್ಯಾಸ್ಪದ ಸಂಗತಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ರೈತರ ಬೇಡಿಕೆ ಈಡೇರಿಸಲು ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Jun 30 2024, 12:45 AM IST
ಚಿಕ್ಕಮಗಳೂರು, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಪ್ರತಿಭಟಿಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ರೈತಮೋರ್ಚಾದ ಪದಾಧಿಕಾರಿಗಳು ಹಾಗೂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.
ಸಿಎಂ ಸಿದ್ದರಾಮಯ್ಯ ತಲೆದಂಡಕ್ಕೆ ಬಿಜೆಪಿ ಬಿಗಿ ಪಟ್ಟು
Jun 29 2024, 12:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಆಗ್ರಹಿಸಿ ಶುಕ್ರವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗುವ ವಿಫಲ ಯತ್ನ ಮಾಡಿದರು.
ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬಿಜೆಪಿ ಪ್ರತಿಭಟನೆ
Jun 29 2024, 12:43 AM IST
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಿರಂತರವಾಗಿ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದರು. ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಅವ್ಯವಹಾರ ನಡೆಸಿದ್ದು, ಇದೊಂದು ದಲಿತ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿಸಿ ಕಚೇರಿಗೆ ನುಗ್ಗಿದ ಬಿಜೆಪಿ ನಾಯಕರು, ಬಂಧನ , ಬಿಡುಗಡೆ
Jun 29 2024, 12:41 AM IST
ವಾಲ್ಮೀಕಿ ನಿಗಮದ ಅವ್ಯವಹಾರ, ಭ್ರಷ್ಟಾಚಾರದ ನೈತಿಕೆ ಹೊಣೆ ಹೊತ್ತು ಸಿ.ಎಂ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಬಿಜೆಪಿ ನಡೆಸಿತು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ
Jun 29 2024, 12:39 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು. ಭಾರೀ ಮೊತ್ತದ ಭ್ರಷ್ಟಾಚಾರ ನಡೆದಿದ್ದು, 89 ಕೋಟಿ ರು. ಹಣವನ್ನು ಲೀಲಾಜಾಲವಾಗಿ ಬಳಸಿಕೊಂಡಿದ್ದಾರೆ. 700ಕ್ಕೂ ಅಧಿಕ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ಹಣ ದುರುಪಯೋಗ ಮಾಡಲಾಗಿದೆ.
ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಬಂಧನ ಬಿಡುಗಡೆ
Jun 29 2024, 12:38 AM IST
ರಾಮನಗರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರು.ಗಳ ಹಗರಣ ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ - ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿ ಬಿಡುಗಡೆ ಮಾಡಿದರು.
ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Jun 29 2024, 12:37 AM IST
ವಾಲ್ಮೀಕಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಅವ್ಯವಹಾರ ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
< previous
1
...
178
179
180
181
182
183
184
185
186
...
357
next >
More Trending News
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!