ದಕ್ಷಿಣ ಶಿಕ್ಷಕರ ಕ್ಷೇತ್ರ- ಕಣದಿಂದ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ ಡಾ.ಈ.ಸಿ. ನಿಂಗರಾಜಗೌಡ
May 18 2024, 12:32 AM ISTವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ರಾಷ್ಟ್ರ ಮುಖ್ಯ ಎಂಬುದನ್ನು ಸಂಘ ಪರಿವಾರ ಮತ್ತು ಬಿಜೆಪಿ ನನಗೆ ಕಲಿಸಿದೆ. ಹೀಗಾಗಿ ಮೈತ್ರಿ ಧರ್ಮ ಪಾಲನೆಯ ದೃಷ್ಟಿಯಿಂದ ಯಾವುದೇ ಷರತ್ತಿಲ್ಲದೇ ನಾಮಪತ್ರ ವಾಪಸ್ ಪಡೆದು ಮೈತ್ರಿ ಅಭ್ಯರ್ಥಿ ಕೆ. ವಿವೇಕಾನಂದ ಅವರಿಗೆ ಬೆಂಬಲ ನೀಡುವುದಾಗಿ ಅವರು ತಿಳಿಸಿದರು.