• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಡೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಪ್ರತಿಭಟನೆ

May 03 2024, 01:00 AM IST
ಸಚಿವ ಸಂತೋಷ್ ಲಾಡ್ ಮರಾಠ ಸಮಾಜಕ್ಕೆ ಆಸ್ತಿಯಾಗಿದ್ದಾರೆ. ಇವರು ಕೈಗೊಂಡ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಹಾಗೂ ರೈತರ ಪರ ಕಾರ್ಯಗಳು ಜನರ ನರನಾಡಿಗಳಲ್ಲಿ ತುಂಬಿಕೊಂಡಿವೆ.

ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ರೋಡ್ ಶೋ ಪ್ರಚಾರ

May 03 2024, 01:00 AM IST
ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಅವರ ಪರ ತೆಲಂಗಾಣದ ಶಾಸಕ ಹಾಗೂ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ ರಾಜಾಸಿಂಗ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ಟಿಡಿಪಿ, ಜನಸೇನಾ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ: ಬಿಜೆಪಿ

May 02 2024, 12:28 AM IST
ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಮಂಗಳವಾರ ಇಲ್ಲಿ ಬಿಡುಗಡೆ ಮಾಡಲಾದ ಪ್ರಣಾಳಿಕೆ ಕೇವಲ ಟಿಡಿಪಿ ಮತ್ತು ಜನಸೇನಾ ಪಕ್ಷವನ್ನು ಪ್ರತಿನಿಧಿಸುತ್ತದೆಯೋ ಹೊರತೂ ನಮ್ಮನ್ನಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಳ: ಬಿ. ಮಾಳಮ್ಮ

May 02 2024, 12:21 AM IST
ವರ್ಷಕ್ಕೆ 2ಕೋಟಿ ಉದ್ಯೋಗ ಕೊಡ್ತಿನಿ ಅಂತ ಹೇಳಿ ಇದ್ದ ಉದ್ಯೋಗ ಕಸಿದುಕೊಳ್ಳುವಂತೆ ಮಾಡಿದ್ದಾರೆ

ಕೈ ಹಿಡಿದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ

May 02 2024, 12:20 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಮುನಿಸಿಕೊಂಡು ಪಕ್ಷದ ಚಟುವಟಿಕೆಯಿಂದ ದೂರವೇ ಉಳಿದಿದ್ದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ ಬುಧವಾರ ಯಾದಗಿರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಮುಂದೇನು..?

May 02 2024, 12:20 AM IST
ಸಮೀಪದ ಸೂಗೂರಿನಲ್ಲಿ ಬುಧವಾರ ಹೊಳಲೂರು ಮಹಾಶಕ್ತಿ ಕೇಂದ್ರ ವತಿಯಿಂದ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು.

ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ

May 02 2024, 12:20 AM IST
ಕನ್ನಡಪ್ರಭ ವಾರ್ತೆ ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೇ ಜಗದೀಶ್ ಶೆಟ್ಟರ್‌ಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ರಾಜ್ಯಕ್ಕೆ ಅನ್ಯಾಯವಾದರೂ ಬಾಯಿ ಬಿಡದ ಬಿಜೆಪಿ ಸಂಸದರು: ವಿನಯ ಕುಲಕರ್ಣಿ

May 02 2024, 12:18 AM IST
ಕೇಂದ್ರ ಸರ್ಕಾರ ಬರೀ‌ ನಾಲ್ವರು ಶ್ರೀಮಂತ ಉದ್ಯಮಿಗಳ ಬರೋಬ್ಬರಿ 4 ಲಕ್ಷ 36 ಸಾವಿರ ಕೋಟಿ ಸಾಲಮನ್ನಾ ಮಾಡಿದೆ. ಬಡವರು, ರೈತರು, ದೀನ ದಲಿತರ ಬಗ್ಗೆ ಬಿಜೆಪಿಗೆ ಎಳ್ಳಷ್ಟೂ ಕಾಳಜಿ ಇಲ್ಲ. ದುರುದ್ದೇಶದ ರಾಜಕಾರಣ ಮಾಡಲಾಗುತ್ತಿದೆ ಎಂದು ವಿನಯ ಕುಲಕರ್ಣಿ ಆರೋಪಿಸಿದ್ದಾರೆ.

ನಟಿ ರೂಪಾಲಿ ಬಿಜೆಪಿ ಸೇರ್ಪಡೆ: ಪ್ರಿಯಾಂಕಾ ವಿರುದ್ಧ ನಟಿ ಕಣಕ್ಕೆ?

May 02 2024, 12:17 AM IST
ಸಾರಾಬಾಯ್‌ ವರ್ಸಸ್‌ ಸಾರಾಭಾಯ್‌, ಅನುಪಮಾ ಧಾರಾವಾಹಿಗಳಲ್ಲಿ ತಮ್ಮ ಪಾತ್ರಗಳ ಮೂಲಕ ಖ್ಯಾತಿ ಗಳಿಸಿರುವ ಖ್ಯಾತ ಕಿರುತೆರೆ ನಟಿ ರೂಪಾಲಿ ಗಂಗೂಲಿ ಹಾಗೂ ಮಹಾರಾಷ್ಟ್ರದ ಪ್ರಖ್ಯಾತ ಜ್ಯೋತಿಷಿ ಅಮೇಯಾ ಜೋಶಿ ಬುಧವಾರ ಬಿಜೆಪಿ ಸೇರಿದ್ದಾರೆ.

ಕ್ಷೇತ್ರ, ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ರೂಪಾಲಿ ನಾಯ್ಕ

May 02 2024, 12:17 AM IST
ನರೇಂದ್ರ ಮೋದಿ ಅವರನ್ನು ಮೂರನೆ ಬಾರಿ ಪ್ರಧಾನಿಯಾಗಿಸಲು ಜೈ ಶ್ರೀರಾಮ ಘೋಷಣೆಯ ಮೂಲಕ ಮೇ 7ರಂದು ಕಮಲದ ಗುರುತಿಗೆ ಮತದಾನ ಮಾಡಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಮನವಿ ಮಾಡಿದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 330
  • next >

More Trending News

Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಸೋಫಿಯಾರ ಕ್ಷಮೆ ಕೇಳಿ : ಮ.ಪ್ರ. ಸಚಿವಗೆ ಸುಪ್ರೀಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved