ಮಸ್ಕಿಯಲ್ಲಿ ಬಿಜೆಪಿ, ಕಾಂಗ್ರೆಸ್‌ನಿಂದ ಮತ ಬೇಟೆ
May 01 2024, 01:15 AM ISTರಣಬಿಸಿಲನ್ನು ಲೆಕ್ಕಿಸದೆ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಮನೆ ಮನೆಗೆ ಬೇಟಿ, ಮತಯಾಚನೆ. ಜಿಲ್ಲೆಯಲ್ಲಿ ಅತಿಹೆಚ್ಚು ಬಿಸಿಲಿನ ತಾಪ ಹೆಚ್ಚಾಗಿ ಜನರು ಮನೆಬಿಟ್ಟು ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ರಾಜಕಾರಣಿಗಳು ಮಾತ್ರ ಉರಿಬಿಸಿಲನ್ನು ಲೆಕ್ಕಿಸದೇ ಮಸ್ಕಿ ಕ್ಷೇತ್ರದಲ್ಲಿ ನಿರಂತರವಾಗಿ ಪ್ರಚಾರಕಾರ್ಯ ಕೈಗೊಂಡಿದ್ದಾರೆ.