• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಹಾ ಪ್ರಕರಣ: ಬಿಜೆಪಿ ಕೋಮುವಾದಕ್ಕೆ ಬಳಕೆ: ಪ್ರಕಾಶ್‌ ರೈ

Apr 29 2024, 01:33 AM IST
ನೇಹಾ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ನರೇಂದ್ರ ಮೋದಿ ಹೇಳುತ್ತಾರೆ. ಆದರೆ ಬಿಜೆಪಿಗರೇ ಪ್ರಕರಣವನ್ನು ಕೋಮುವಾದಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ರಾಯಚೂರು ನಗರದಲ್ಲಿ ಹಮ್ಮಿಕೊಂಡಿದ್ದ ರಾಜಕೀಯ ಜಾಗೃತಿ ಸಮಾವೇಶದಲ್ಲಿ ಬಹುಭಾಷ ನಟ ಪ್ರಕಾಶ ರೈ ಆರೋಪ ಮಾಡಿದರು.

ಕೋಮುವಾದಿ ಬಿಜೆಪಿ ಸೋಲಿಸಿ: ಸಚಿವ ಜಮೀರ್

Apr 29 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕು. ದೇಶ ಹಾಗೂ ಸಂವಿಧಾನಕ್ಕೆ ಅಪಾಯ ಬಂದೊದಗಿದೆ. ಹೀಗಾಗಿ ಕೋಮುವಾದಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಲ ತುಂಬಬೇಕು ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಮನವಿ ಮಾಡಿದರು.

ಬಿಜೆಪಿ ಎಸ್ಸಿ, ಎಸ್ಟಿ, ಒಬಿಸಿ ಮೀಸಲು ತೆಗೆಯಲ್ಲ: ಅಮಿತ್ ಶಾ

Apr 29 2024, 01:32 AM IST
ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಜಾತಿ ಮೀಸಲಾತಿ ಜಟಾಪಟಿ ಜೋರಾಗಿದೆ. ಈ ವಿಚಾರದಲ್ಲಿ ನಾಯಕರ ವಾಕ್ಸಮರ ಭಾನುವಾರವೂ ಮುಂದುವರೆದಿದೆ.

ಯುವಕರಿಗೆ ಉದ್ಯೋಗ ನೀಡಲು ಬಿಜೆಪಿ ಸರ್ಕಾರ ವಿಫಲ: ನಟ ಪ್ರಕಾಶ ರೈ

Apr 29 2024, 01:32 AM IST
ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ನೇತೃತ್ವದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ನಾಲಿಗೆಗಳಿವೆ

ಬಿಜೆಪಿ ಸುಳ್ಳಿನ ಮಾತಿಗೆ ಮರಳಾಗಬೇಡಿ: ದರ್ಶನಾಪುರ

Apr 29 2024, 01:32 AM IST
ಸಗರ, ರಸ್ತಾಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಜಿ. ಕುಮಾರ ನಾಯಕ ಪರ ಮತಯಾಚನೆ

ದ.ಕ.ದಲ್ಲಿ ನಿರೀಕ್ಷೆಗೂ ಮೀರಿ ಮತದಾನ: ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ

Apr 28 2024, 01:29 AM IST
ಈ ಚುನಾವಣೆಯಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದ್ದು, ಬಿಜೆಪಿಗೆ ಗೆಲುವಿನ ವಿಶ್ವಾಸ ಇದೆ ಎಂದು ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದರು.

ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸುತ್ತಿರುವ ಬಿಜೆಪಿ-ಶಾಸಕ ಶ್ರೀನಿವಾಸ ಮಾನೆ

Apr 28 2024, 01:28 AM IST
ಬಿಜೆಪಿಯವರು ಪ್ರತಿಸಲ ಭಾವನಾತ್ಮಕ ವಿಷಯಗಳಿಂದ ಚುನಾವಣೆ ಎದುರಿಸುತ್ತಿದ್ದಾರೆ. ಆದರೆ, ಈ ಸಲ ಜನತೆ ಕಾಂಗ್ರೆಸ್ ಬೆಂಬಲಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ನಮ್ಮ ಪರವಾಗಿ ಫಲಿತಾಂಶ ಬರಲಿದೆ: ಬಿಜೆಪಿ ಅಭ್ಯರ್ಥಿ ಯದುವೀರ್ ವಿಶ್ವಾಸ

Apr 28 2024, 01:27 AM IST
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಫಲಿತಾಂಶ ನಮ್ಮ ಪರವಾಗಿ ಬರುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ಬಿಜೆಪಿ ದುರಾಡಳಿತಕ್ಕೆ ಜನರಿಂದ ತಕ್ಕಪಾಠ: ಮೇಟಿ

Apr 28 2024, 01:27 AM IST
ರಾಯಚೂರು ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಮುಂಡರಗಿ ತಾಂಡಾದಲ್ಲಿ ಗ್ಯಾರಂಟಿ ಕಾರ್ಡ್‌ ಗಳನ್ನು ಮನೆ ಮನೆ ಹಂಚಿ ಕೆಪಿಸಿಸಿ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಡಾ. ಭೀಮಣ್ಣ ಮೇಟಿ ಪಕ್ಷದ ಅಭ್ಯರ್ಥಿ ಜಿ. ಕುಮಾರನಾಯಕ ಪರವಾಗಿ ಮತಯಾಚಿಸಿದರು.

ನೇಕಾರರು ಬಿಜೆಪಿ ಗೆಲ್ಲಿಸಲು ನಿರ್ಧಾರ ತೆಗೆದುಕೊಳ್ಳಿ

Apr 28 2024, 01:26 AM IST
ಕನ್ನಡಪ್ರಭ ವಾರ್ತೆ ರಾಮದುರ್ಗ; ನೇಕಾರಿಕೆ ವೃತ್ತಿ ಅಭಿವೃದ್ಧಿ ಪಥದತ್ತ ಸಾಗಲು ಮಹತ್ತರ ಪಾತ್ರ ವಹಿಸಿರುವ ಬಿಜೆಪಿ ಗೆಲ್ಲಿಸಲು ನೇಕಾರ ಸಮಾಜದವರು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಬಿಜೆಪಿ ನೇಕಾರ ಪ್ರಕೋಷ್ಠ ರಾಜ್ಯ ಸಂಚಾಲಕ ಬಿ.ಎಸ್.ಸೋಮಶೇಖರ ಮನವಿ ಮಾಡಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 329
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved