ಸಚಿವ ಖರ್ಗೆ ದ್ವೇಷ ರಾಜಕಾರಣ: ಇಂದು ಬಿಜೆಪಿ ಪ್ರತಿಭಟನೆ
May 24 2025, 12:22 AM ISTಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ನಾಯಕರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷ ರಾಜಕಾರಣ ಮಾಡಿದ್ದನ್ನು ಖಂಡಿಸಿ ಮೇ 24ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಿಯಾಂಕ್ ಖರ್ಗೆ ಹಠಾವೋ, ಕಲ್ಬುರ್ಗಿ ಬಚಾವೋ ಘೋಷಣೆಯಡಿ ಕಲಬುರಗಿ ಚಲೋಗೆ ನಡೆಯಲಿದೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಹೇಳಿದ್ದಾರೆ.