ಸಂವಿಧಾನ ಬದಲಾಯಿಸುತ್ತೇವೆ ಎನ್ನುವ ಬಿಜೆಪಿ ಧಿಕ್ಕರಿಸಿ
Apr 12 2024, 01:01 AM ISTಬಡವರು, ರೈತರ ವಿರೋಧಿಯಾಗಿರುವ ಬಿಜೆಪಿ ಶ್ರೀಮಂತರ ಪರವಾಗಿ ಕೆಲಸ ಮಾಡುತ್ತಿದೆ. ಬಿಜೆಪಿಯವರು ಯಾವತ್ತೂ ರೈತರ ಸಾಲ ಮನ್ನಾ ಮಾಡಿಲ್ಲ. ಕೇಂದ್ರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘದಲ್ಲಿರುವ ರೈತರ ಸಾಲ 50 ಸಾವಿರದವರೆಗೆ ಮನ್ನಾ ಮಾಡಿದ್ದರು