ಕುಡಿಯುವ ನೀರಿನ ಉದ್ದೇಶಕ್ಕಾಗಿ ನೆರೆಯ ತೆಲಂಗಾಣಕ್ಕೆ ಅಕ್ರಮ 10 ಟಿಎಂಸಿ ನೀರು : ಬಿಜೆಪಿ, ರೈತರ ಕಿಡಿ
Mar 24 2025, 01:16 AM ISTಕುಡಿಯುವ ನೀರಿನ ಉದ್ದೇಶಕ್ಕಾಗಿ ನೆರೆಯ ತೆಲಂಗಾಣಕ್ಕೆ 1.5 ಟಿಎಂಸಿ ನೀರು ಬಿಡುಗಡೆ ಮಾಡುವುದಾಗಿ ಹೇಳಿದ್ದ ರಾಜ್ಯ ಸರ್ಕಾರ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕದ್ದು ಮುಚ್ಚಿ, ರಾತ್ರೋ ರಾತ್ರಿ 10 ಟಿಎಂಸಿ ನೀರು ಹರಿಸಿದೆ ಎಂದು ಬಿಜೆಪಿ ಹಾಗೂ ರಾಜ್ಯ ರೈತ ಸಂಘದ ನಾಯಕರು ಆರೋಪಿಸಿದ್ದಾರೆ.