ಮಹಿಳಾ ಸಶಕ್ತಿಕರಣಕ್ಕೆ ಬಿಜೆಪಿ ಒತ್ತು
Apr 25 2024, 01:01 AM ISTದೇಶದ ರಕ್ಷಣೆ ಹಾಗೂ ಅಭಿವೃದ್ಧಿ ಜೊತೆಗೆ ದೇಶದಲ್ಲಿ ಮಹಿಳೆಯರ ರಕ್ಷಣೆ, ಸಬಲೀಕರಣಕ್ಕಾಗಿ ಬಿಜೆಪಿ ಅಧಿಕಾರ ಸಿಕ್ಕಾಗ ಹಲವಾರು ಮಹಿಳಾ ಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಮಹಿಳಾ ಸಶಕ್ತಿಕರಣಗೊಳಿಸಲು ಶ್ರಮಿಸುತ್ತಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸ್ವಪ್ನಾ ಕಣಮುಚನಾಳ ಹೇಳಿದರು.