• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರಪತ್ರ ಚಳವಳಿ: ರೈತ ಸಂಘ, ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ

Apr 25 2024, 01:00 AM IST
ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರೈತ ಸಂಘ ನಡೆಸುತ್ತಿರುವ ಕರಪತ್ರ ಚಳವಳಿ ಸಂಬಂಧ ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಸಂಘದ ಕಾರ್ಯಕರ್ತರ ನಡುವೆ ಬುಧವಾರ ಚಾಮರಾಜನಗರದಲ್ಲಿ ಜಟಾಪಟಿ ನಡೆಯಿತು.

ಸೊಲ್ಲಾಪುರದಲ್ಲಿ ಬಿಜೆಪಿ ಯುವ ಉಪಾಧ್ಯಕ್ಷ v/s ಶಿಂಧೆ ಪುತ್ರಿ ಜಿದ್ದಾಜಿದ್ದಿ

Apr 25 2024, 01:00 AM IST
ಯುವ ಮೋರ್ಚಾ ಉಪಾಧ್ಯಕ್ಷ ರಾಮ್‌ ಸಾತ್ಪುಥೆ ಮೊದಲ ಬಾರಿ ಲೋಕಸಭೆಗೆ ಸ್ಪರ್ಧೆ ಮಾಡುತ್ತಿದ್ದು, ಪ್ರತಿಸ್ಪರ್ಧಿಯಾಗಿರುವ ಮಾಜಿ ಕೇಂದ್ರ ಗೃಹ ಸಚಿವ ಸುಶೀಲ್‌ ಶಿಂಧೆ ಪುತ್ರಿ ಪ್ರಣೀತಿಗೆ ಪ್ರತಿಪಕ್ಷಗಳ ಒಕ್ಕೊರಲ ಬೆಂಬಲ ವ್ಯಕ್ತವಾಗಿದೆ.

ಭದ್ರಾ ನೀರು, ಕೈಗಾರಿಕೆಗಳೆಲ್ಲ ಬಿಜೆಪಿ, ಕಾಂಗ್ರೆಸ್ಸಿಗೆ ಈಗ ನೆನಪಾಯ್ತೆ?

Apr 24 2024, 02:29 AM IST
ಭದ್ರಾ ಮೇಲ್ದಂಡೆ ಜಾರಿ, ಕೈಗಾರಿಕೆಗಳ ಸ್ಥಾಪನೆ ಬಗ್ಗೆ ಈಗ ಭರವಸೆ ನೀಡುತ್ತಿರುವ ಕಾಂಗ್ರೆಸ್-ಬಿಜೆಪಿ ಅಧಿಕಾರಿಗಳು ಇಲ್ಲಿಯವರೆಗೆ ಅಧಿಕಾರ ಇದ್ದರೂ, ಅವುಗಳನ್ನು ಏಕೆ ಮಾಡಲಿಲ್ಲವೆಂಬ ಬಗ್ಗೆ ಮೊದಲು ಜನತೆಗೆ ಉತ್ತರಿಸಲಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

ರೈತರಿಗೆ ಧ್ವನಿಯಾಗದ ಕೇಂದ್ರ ಬಿಜೆಪಿ ಸರ್ಕಾರ ಕಿತ್ತೊಗೆಯಿರಿ

Apr 24 2024, 02:28 AM IST
ಬಿಜೆಪಿ ಬರೀ ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುತ್ತಿದೆ. ಧರ್ಮ-ಧರ್ಮ ಹಾಗೂ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಿದೆ.

ನೇಹಾ ಸಾವು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕಿಳಿದ ಬಿಜೆಪಿ

Apr 24 2024, 02:27 AM IST
ಚುನಾವಣೆಗೆ ಹೋಗಲು ಯಾವುದೇ ವಿಷಯವಿಲ್ಲದೆ ಹತಾಶರಾಗಿರುವ ಬಿಜೆಪಿಯವರು ನೇಹಾ ಹಿರೇಮಠ ಸಾವಿನ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕಿಳಿದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

28 ಕ್ಷೇತ್ರಗಳಲ್ಲೂ ಬಿಜೆಪಿ- ಜೆಡಿಎಸ್‌ ಮೈತ್ರಿ ಜಯಭೇರಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

Apr 24 2024, 02:26 AM IST
ಶಿಕಾರಿಪುರದಲ್ಲಿ ಮಂಗಳವಾರ ನಡೆದ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಮಾಜಿ ಸಿ.ಎಂ.ಯಡಿಯೂರಪ್ಪ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ಹಾಗೂ ಕುಟುಂಬವರ್ಗ ಪಾಲ್ಗೊಂಡಿದ್ದರು.

ಬಿಜೆಪಿ ಅಭ್ಯರ್ಥಿ ಗೆದ್ದರೆ ಕ್ಷೇತ್ರಕ್ಕೆ ಅನುಕೂಲ

Apr 24 2024, 02:25 AM IST
ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್‌.ಬಾಲರಾಜು ಗೆದ್ದರೆ ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ಅನುಕೂಲವಾಗಲಿದ್ದು, ಕ್ಷೇತ್ರದ ಜನರು ಬಿಜೆಪಿ ಪಕ್ಷಕ್ಕೆ ಮತ ನೀಡಬೇಕು ಎಂದು ಬಿಜೆಪಿ ರೈತ ಮುಖಂಡ ಮಲ್ಲೇಶ್‌ ಹೇಳಿದರು.

ಉಚ್ಚಾಟನೆ ತಾತ್ಕಾಲಿಕ, ಗೆದ್ದು ಮತ್ತೆ ಬಿಜೆಪಿ ಸೇರುವೆ-ಈಶ್ವರಪ್ಪ

Apr 24 2024, 02:25 AM IST
ಬಿಜೆಪಿಯಿಂದ ಉಚ್ಚಾಟನೆಯಿಂದಾಗಿ ನನಗೆ ನಿರೀಕ್ಷೆಗೂ ಮೀರಿ ಜನ ಬೆಂಬಲ ಸಿಗುತ್ತಿದೆ. ಉಚ್ಚಾಟನೆ ಕೇವಲ ತಾತ್ಕಾಲಿಕ ಮಾತ್ರ. ಚುನಾವಣೆಯಲ್ಲಿ ಗೆದ್ದ ಬಳಿಕ ಮತ್ತೆ ಬಿಜೆಪಿ ಸೇರುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಮೋದಿ ವಿಕಸಿತ ಭಾರತ ನಿರ್ಮಾಣಕ್ಕೆ ಬಿಜೆಪಿ ಗೆಲ್ಲಿಸಿ

Apr 24 2024, 02:24 AM IST
ಡಾ.ಸುಧಾಕರ್‌ ಸಚಿವರಾಗಿದ್ದಾಗ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ತಂದುಕೊಟ್ಟರು, ಹೈಟೆಕ್ ಬಸ್ ನಿಲ್ದಾಣ, ಗ್ರಂಥಾಲಯ, 67 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಮಾಡಿದ್ದಾರೆ.

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಧರಣಿ

Apr 24 2024, 02:23 AM IST
ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಖಂಡಿಸಿ, ರಾಜ್ಯ ಸರ್ಕಾರದ ಆಡಳಿತವನ್ನು ವಿರೋಧಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದಿಂದ ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 357
  • next >

More Trending News

Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved